ಶಿರಸಿ ಕುಮಟಾ ಭಾಗದಲ್ಲಿ ಕಂಪಿಸಿದ ಭೂಮಿ : ಜನ ಕಂಗಾಲು.
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವ ಆಗಿದ್ದು, ಜನರು ಭಯಗೊಳ್ಳುವಂತಾಗಿದೆ. ಭಾನುವಾರ ಮಧ್ಯಾಹ್ನ11.50ರ ಆಸುಪಾಸಿನಲ್ಲಿ ಮೂರು ಸೆಕೆಂಡ್ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ.
ಶಿರಸಿ ವ್ಯಾಪ್ತಿಯ ದೇವಿಮನೆ ಘಟ್ಟ, ರಾಗಿ...
ಡಿಪೋದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೆ ಆಕಸ್ಮಿಕ ಬೆಂಕಿ
ಕುಮಟಾ : ತಾಲೂಕಿನ ಡಿಪೋದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ರವಿವಾರ ರಾತ್ರಿ ನಡೆದಿದೆ.
ತಡರಾತ್ರಿ 2ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು ಷಾರ್ಟ ಸರ್ಕ್ಯೂಟ್...
ರಾಜ್ಯಮಟ್ಟದ ಪಿಪಿಟಿ ಪೈಪೋಟಿಯಲ್ಲಿ ಸಿವಿಎಸ್‌ಕೆಯ ಕೃತಿಕಾ ದ್ವಿತೀಯ.
ಕುಮಟಾ : ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿನಿ ಕುಮಾರಿ ಕೃತಿಕಾ ಮಹೇಶ ಭಟ್ಟ ಇವಳು ಇಸ್ರೋದ ಬೆಂಗಳೂರಿನ ಯುಆರ್‌ರಾವ್ ಸೆಟೆಲೈಟ್ ಸೆಂಟರ್‌ನಲ್ಲಿ...
ಭಟ್ಕಳ: ಎಐಟಿಎಂನಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್
ನಭಟ್ಕಳ: : ಮಂಗಳೂರಿನ ಇನ್‌ಯೂನಿಟಿಯ ಸಹಯೋಗದಲ್ಲಿ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್ (AITM) ಇತ್ತೀಚೆಗೆ ಮೊದಲ ವರ್ಷದ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಬ್ರಿಡ್ಜ್ ಕೋರ್ಸ್ ಅನ್ನು ಆಯೋಜಿಸಿದ್ದು. ಈ...
ನಾಳೆ ಶಾಲಾ ಕಾಲೇಜಿಗೆ ರಜೆ ಇಲ್ಲ : ಎಂದಿನಂತೆ ಪುನರಾರಂಭ
ಕಾರವಾರ : ನಾಳೆ ಎಂದಿನಂತೆ ಶಾಲಾ ಕಾಲೇಜು ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ,ಜಿಲ್ಲಾಡಳಿತ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಆಗಾಗ ಶಾಲಾ ಕಾಲೇಜುಗಳಿಗೆ ಅಧಿಕೃತವಾಗಿ ರಜೆ...
ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 02.08.2024 ರ ಮಧ್ಯಾಹ್ನ 1:00 ಗಂಟೆಯಿಂದ ದಿನಾಂಕ: 03-08-2024 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆ...
ನಾಳೆಯೂ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ.
ಕಾರವಾರ : ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 01.08.2024 ರ ಮಧ್ಯಾಹ್ನ 1:00 ಗಂಟೆಯಿಂದ ದಿನಾಂಕ 02-08-2024 ರ ಬೆಳಿಗ್ಗೆ 08-30 ರವರೆಗೆ ಭಾರಿ...
ನಾಳೆಯೂ ರಜೆ ಮುಂದುವರಿಕೆ
ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಆ.1ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ ತಾಲೂಕಿನ ಎಲ್ಲಾ ಶಾಲಾ ಮತ್ತು ಪಿಯು ಕಾಲೇಜು, ಐ.ಟಿ.ಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ...
ಮಾದೇವಿ ಗೌಡರಿಗೆ ಆತ್ಮೀಯ ಬೀಳ್ಕೊಡುಗೆ.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಕುಮಟಾದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಮಾದೇವಿ ಎಮ್ ಗೌಡರವರು 39 ವರ್ಷ ಸೇವೆ ಸಲ್ಲಿಸಿ 31-07-2024 ರಂದು ಸೇವಾ ನಿವೃತ್ತಿ ಹೊಂದಿದ್ದು ಈ ಸಂಧರ್ಭದಲ್ಲಿ...
ಹೊನ್ನಾವರದ ಉಪ್ಪೋಣಿ, ಬಳ್ಕೂರಿನಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಶಾಖೆಗಳು ಪ್ರಾರಂಭ.
ಹೊನ್ನಾವರ: ತಾಲೂಕಿನ ಉಪ್ಪೋಣಿಯಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಶಿರಸಿಯ 66 ನೇ ಶಾಖೆಗೆ ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಮೋಹನ್ ದಾಸ್ ನಾಯಕ್ ವಿದ್ಯುಕ್ತವಾಗಿ ಚಾಲನೆ ನೀಡಿದರು.
ನಂತರ ಮಾತನಾಡಿ ಕೆಡಿಸಿಸಿ ಬ್ಯಾಂಕ್ ರೈತರಿಗೆ, ಕೂಲಿಕಾರ್ಮಿಕರಿಗೆ, ಬಡ,...