ನಾಳೆಯೂ ಶಾಲೆಗೆ ರಜೆ
ಕಾರವಾರ : ಭಾರತೀಯ ಹವಾಮಾನ ಇಲಾಖೆ ತಿಳಿಸಿದಂತೆ ಜುಲೈ 28 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆಯಿದೆ. ಹೀಗಾಗಿ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು ಜಿಲ್ಲೆಯ ಹಲವು ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.
ಬಾರೀ...
ಭಾರೀ ಮಳೆ ನಾಳೆ ಮತ್ತೆ ಶಾಲೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ, ಹಳಿಯಾಳ ಹಾಗೂ ಯಲ್ಲಾಪುರ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ,...
ನಾಳೆಯೂ ಘೋಷಣೆಯಾಯ್ತು ರಜೆ
ಕಾರವಾರ : ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಜಿಲ್ಲಾಧಿಕಾರಿ ಗುರುವಾರ ಜುಲೈ 25ರಂದು ರಜೆ ಘೋಷಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ...
ವಿದ್ಯೆಯ ಅನಾವರಣ ಸಮಾಜಕ್ಕೆ ಪ್ರೇರಣೆ: ರಾಘವೇಶ್ವರ ಶ್ರೀ ಆಶಯ
ಗೋಕರ್ಣ: ನಮ್ಮ ಪರಂಪರೆಯ 35ನೇ ಪೀಠಾಧಿಪತಿಗಳಾಗಿದ್ದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳ ವಿದ್ಯಾಸಂಪನ್ನತೆ ಅದ್ಭುತ. ಅವರ ವಿದ್ವತ್ತಿನ, ವಿದ್ಯೆಯ ಅನಾವರಣ ಇಡೀ ಸಮಾಜಕ್ಕೆ ಪ್ರೇರಣೆಯಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ...
ಕರ್ನಾಟಕ ರಾಜ್ಯ ಮುಕ್ತ ವಿವಿ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡುವಂತೆ ಕೇಳಿಕೊಂಡ ಸಂಸದ ಕಾಗೇರಿ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಮಾನಸ ಗಂಗೋತ್ರಿಯ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡುವಂತೆ ವಿಶ್ವವಿದ್ಯಾಲಯವನ್ನು ಆಗ್ರಹಿಸಲುಮಾನ್ಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಉಪನ್ಯಾಸಕ ಕಾಗಾಲ ಚಿದಾನಂದ ಭಂಡಾರಿಯವರು ದೂರವಾಣಿ ಮುಖಾಂತರ ಸಂಪರ್ಕಿಸಿ ವಿನಂತಿಸಿಕೊಂಡಿದ್ದರು.
ತಕ್ಷಣವೇ ಸಂಬಂಧಿಸಿದ ಅವರು...
ಧಾರೇಶ್ವರ ಸಮೀಪ ರಾಮನಗಿಂಡಿ ಮಾರ್ಗದಲ್ಲಿ ಗುಡ್ಡ ಕುಸಿತ.
ಕುಮಟಾ : ಶನಿವಾರ ಕೊಂಚ ಬಿಡುವು ನೀಡಿದ್ದ ವರುಣ, ತಾಲೂಕಿನಲ್ಲಿ ರವಿವಾರ ಬೆಳಗಿನಿಂದ ಮತ್ತೆ ಅಬ್ಬರಿಸಲು ಪ್ರಾರಂಭಿಸಿದ್ದು ಇದರಿಂದಾಗಿ ಧಾರೇಶ್ವರದ ದೇವಗಿರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮನಗಿಂಡಿ ಸಮುದ್ರಕ್ಕೆ ತೆರಳುವ ಮಾರ್ಗದಲ್ಲಿ ಗುಡ್ಡ...
ಮಂಗಳಮುಖಿಯಂತೆ ಬಟ್ಟೆತೊಟ್ಟು ಹಣ ಪಡೆಯುತ್ತಿದ್ದ ಪುರುಷನಿಗೆ ಬಿತ್ತು ಗೂಸಾ
ಅಂಕೋಲಾ: ಮಂಗಳಮುಖಿಯರ ರೀತಿಯಲ್ಲಿ ವೇಷಭೂಷಣ ಧರಿಸಿ ಹಣ ಕೀಳುವ ಕಾಯಕದಲ್ಲಿ ತೊಡಗಿದ್ದ ಪುರುಷನೋರ್ವ ನೈಜ ಮಂಗಳಮುಖಿಯ ಕೈಗೆ ಸಿಕ್ಕಿಬಿದ್ದು ಗೂಸಾ ತಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸೂರತ್ಕಲ್ ಮೂಲದ ವ್ಯಕ್ತಿ ಎಂದು...
ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ, ತೃತೀಯ ಸ್ಥಾನ ಹಾಗೂ ಏಳನೇ ಸ್ಥಾನವನ್ನು ಪಡೆದ ಗೋಳಿ ಶಾಲೆ ವಿದ್ಯಾರ್ಥಿಗಳು.
ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ಗೋಳಿ, ಶಿರಸಿ ಇಲ್ಲಿಯ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ, ತೃತೀಯ ಸ್ಥಾನ ಹಾಗೂ ಏಳನೇ ಸ್ಥಾನವನ್ನು ಕ್ರಮವಾಗಿ...
ನಾಳೆ ಹೊನ್ನಾವರದಲ್ಲಿ ತರಂಗ ಇಲೆಕ್ಟ್ರಾನಿಕ್ಸ್ ನ ನೂತನ ಸುಸಜ್ಜಿತ ಶೋರೂಮ್ ಉದ್ಘಾಟನೆ : ಗ್ರಾಹಕರಿಗೆ ವಿಶೇಷ ಆಫರ್ ಗಳು.
ಹೊನ್ನಾವರ : ವಿಶ್ವಾಸಮಾನ್ಯ ಸೇವೆ ಅನನ್ಯ ಎಂಬ ನುಡಿಯೊಂದಿಗೆ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ಸ್ ಉತ್ಪನ್ನಗಳ ಮಾರಾಟ ಹಾದಿಯಲ್ಲಿ ಉತ್ಕೃಷ್ಟ ಸೇವೆಗಳ ಮೂಲಕ ಹಾಗೂ ಗ್ರಾಹಕರಿಗೆ ಆಕರ್ಷಕ ಬೆಲೆಗಳ ಮೂಲಕ ಜಿಲ್ಲೆಯಲ್ಲಿಯೇ ಮನೆಮಾತಾಗಿರುವ ತರಂಗ...
ಮನೆಯ ಬಾಗಿಲಿಗೆ ಬಂದು ನಾಯಿ ಹೊತ್ತೊಯ್ದ ಚಿರತೆ.
ಹೊನ್ನಾವರ ತಾಲೂಕಿನ ಹಳದೀಪುರದ ಕುದಬೈಲ್ ನ ಪ್ರಾಥಮಿಕ ಶಾಲೆಯ ಪಕ್ಕದ ಮನೆಯ ಬಾಗಿಲಿಗೆ ಬಂದ ಚಿರತೆ ಅಲ್ಲಿದ್ದ ನಾಯಿಮರಿಯನ್ನು ಹೊತ್ತು ಹೋಗಿರುವ ಘಟನೆ ಮನೆಯವರು ಅಳವಡಿಸಿದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸೋಮವಾರ ನಡುರಾತ್ರಿ...