ಧಾರೇಶ್ವರ ಸಮೀಪ ರಾಮನಗಿಂಡಿ ಮಾರ್ಗದಲ್ಲಿ ಗುಡ್ಡ ಕುಸಿತ.

ಕುಮಟಾ : ಶನಿವಾರ ಕೊಂಚ ಬಿಡುವು ನೀಡಿದ್ದ ವರುಣ, ತಾಲೂಕಿನಲ್ಲಿ ರವಿವಾರ ಬೆಳಗಿನಿಂದ ಮತ್ತೆ ಅಬ್ಬರಿಸಲು ಪ್ರಾರಂಭಿಸಿದ್ದು ಇದರಿಂದಾಗಿ ಧಾರೇಶ್ವರದ ದೇವಗಿರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮನಗಿಂಡಿ ಸಮುದ್ರಕ್ಕೆ ತೆರಳುವ ಮಾರ್ಗದಲ್ಲಿ ಗುಡ್ಡ...

ಮಂಗಳಮುಖಿಯಂತೆ ಬಟ್ಟೆತೊಟ್ಟು ಹಣ ಪಡೆಯುತ್ತಿದ್ದ ಪುರುಷನಿಗೆ ಬಿತ್ತು ಗೂಸಾ

ಅಂಕೋಲಾ: ಮಂಗಳಮುಖಿಯರ ರೀತಿಯಲ್ಲಿ ವೇಷಭೂಷಣ ಧರಿಸಿ ಹಣ ಕೀಳುವ ಕಾಯಕದಲ್ಲಿ ತೊಡಗಿದ್ದ ಪುರುಷನೋರ್ವ ನೈಜ ಮಂಗಳಮುಖಿಯ ಕೈಗೆ ಸಿಕ್ಕಿಬಿದ್ದು ಗೂಸಾ ತಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸೂರತ್ಕಲ್ ಮೂಲದ ವ್ಯಕ್ತಿ ಎಂದು...

ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ, ತೃತೀಯ ಸ್ಥಾನ ಹಾಗೂ ಏಳನೇ ಸ್ಥಾನವನ್ನು ಪಡೆದ ಗೋಳಿ ಶಾಲೆ ವಿದ್ಯಾರ್ಥಿಗಳು.

ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ಗೋಳಿ, ಶಿರಸಿ ಇಲ್ಲಿಯ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ, ತೃತೀಯ ಸ್ಥಾನ ಹಾಗೂ ಏಳನೇ ಸ್ಥಾನವನ್ನು ಕ್ರಮವಾಗಿ...

ನಾಳೆ ಹೊನ್ನಾವರದಲ್ಲಿ ತರಂಗ ಇಲೆಕ್ಟ್ರಾನಿಕ್ಸ್‌ ನ ನೂತನ ಸುಸಜ್ಜಿತ ಶೋರೂಮ್ ಉದ್ಘಾಟನೆ : ಗ್ರಾಹಕರಿಗೆ ವಿಶೇಷ ಆಫರ್ ಗಳು.

ಹೊನ್ನಾವರ : ವಿಶ್ವಾಸಮಾನ್ಯ ಸೇವೆ ಅನನ್ಯ ಎಂಬ ನುಡಿಯೊಂದಿಗೆ ಇಲೆಕ್ಟ್ರಾನಿಕ್ಸ್‌ ಹಾಗೂ ಫರ್ನೀಚರ್ಸ್ ಉತ್ಪನ್ನಗಳ ಮಾರಾಟ ಹಾದಿಯಲ್ಲಿ ಉತ್ಕೃಷ್ಟ ಸೇವೆಗಳ ಮೂಲಕ ಹಾಗೂ ಗ್ರಾಹಕರಿಗೆ ಆಕರ್ಷಕ ಬೆಲೆಗಳ ಮೂಲಕ ಜಿಲ್ಲೆಯಲ್ಲಿಯೇ ಮನೆಮಾತಾಗಿರುವ ತರಂಗ...

ಮನೆಯ ಬಾಗಿಲಿಗೆ ಬಂದು ನಾಯಿ ಹೊತ್ತೊಯ್ದ ಚಿರತೆ.

ಹೊನ್ನಾವರ ತಾಲೂಕಿನ ಹಳದೀಪುರದ ಕುದಬೈಲ್ ನ ಪ್ರಾಥಮಿಕ ಶಾಲೆಯ ಪಕ್ಕದ ಮನೆಯ ಬಾಗಿಲಿಗೆ ಬಂದ ಚಿರತೆ ಅಲ್ಲಿದ್ದ ನಾಯಿಮರಿಯನ್ನು ಹೊತ್ತು ಹೋಗಿರುವ ಘಟನೆ ಮನೆಯವರು ಅಳವಡಿಸಿದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸೋಮವಾರ ನಡುರಾತ್ರಿ...

ಅನಂತಕುಮಾರ ಹೆಗಡೆ ಭೇಟಿಗೆ ಕಾದು ಕಾದು ವಾಪಸ್ಸಾದ ಕಾಗೇರಿ?

ಶಿರಸಿ : ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದಿಂದ ಅರು ಬಾರಿ ಗೆದ್ದು ಕಳೆದ ಚುನಾವಣೆಯಲ್ಲಿ ಸೋತಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಣಕ್ಕೆ ಇಳಿಸಿದೆ. ಇದರಿಂದ ಸಂಭ್ರಮ...

ಅನಂತಕುಮಾರ ಹೆಗಡೆ ಪರಮಾಪ್ತ ಕೃಷ್ಣ ಎಸಳೆ ಪಕ್ಷೇತರ ಸ್ಪರ್ಧೆ..?

ಕುಮಟಾ : ಪ್ರಭಲ ಹಿಂದುತ್ವ ವಾದಿ ಹಾಗೂ ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿದ್ದ ಅನಂತಕುಮಾರ‌ ಹೆಗಡೆ ಬದಲಾಗಿ ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್...

ಮುಖ್ಯಮಂತ್ರಿಯಾಗೋಕೆ ಸಂಕಲ್ಪ ಮಾಡಿದ ಕನಕಪುರ ಬಂಡೆ ಡಿ.ಕೆ.ಶಿವಕುಮಾರ್

ಕಾರವಾರ : ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್ ರವರು ಕಳೆದ ಎರಡು ದಿನದಿಂದ ಧಾರ್ಮಿಕ ಕ್ಷೇತ್ರ ಪರ್ಯಟನೆ ಮಾಡುತಿದ್ದು ಇಂದು ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಹಾಗೂ ಕಾಲಭೈರವೇಶ್ವರ ದೇವರಲ್ಲಿ...

ರಾಜ್ಯ ರಾಜಕಾರಣದಲ್ಲಿ ಅನಂತಣ್ಣನಿಗೆ ಸಿಗಲಿ ಸೂಕ್ತ ಸ್ಥಾನಮಾನ : ಇದು ಅಭಿಮಾನಿಗಳ ಮನದಾಳ.

ಕಾರವಾರ : ಈ ಬಾರಿ ಲೋಕಸಭಾ ಟಿಕೆಟ್ ಪ್ರಬಲ ಹಿಂದುತ್ವವಾದಿ ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಕೈ ತಪ್ಪಿದೆ. ಆದರೆ ಜಿಲ್ಲೆಯಲ್ಲಿ ತನ್ನದೇ ಪ್ರಾಬಲ್ಯ ಹೊಂದಿರುವ ಅನಂತಕುಮಾರ ಹೆಗಡೆ...

ಅನಂತಕುಮಾರ ಹೆಗಡೆಗೆ ಸಿಗಲಿದೆಯೇ ಗುಡ್ ನ್ಯೂಸ್..?

ಈ ಬಾರಿ ಲೋಕಸಭಾ ಟಿಕೆಟ್ ಪ್ರಬಲ ಹಿಂದುತ್ವವಾದಿ ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಕೈ ತಪ್ಪಿದೆ. ಆದರೆ ಜಿಲ್ಲೆಯಲ್ಲಿ ತನ್ನದೇ ಪ್ರಾಬಲ್ಯ ಹೊಂದಿರಯವ ಅನಂತಕುಮಾರ್ ಹೆಗಡೆ ತನ್ನದೇ ಆದ...

NEWS UPDATE

ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.

0
ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಆಯೋಜನೆ : ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕರೆ. ಕುಮಟಾ : ವೈಜ್ಞಾನಿಕ ಯುಗದಲ್ಲಿಯೂ ಜನರನ್ನು ಕಿತ್ತು ತಿನ್ನುವ ಮಾರಕ ಖಾಯಿಲೆಗಳಿಂದ ಮುಕ್ತಿ ಪಡೆಯಲು ಹರ ಸಾಹಸವನ್ನೇ ಮಾಡಬೇಕು....

KUMTA NEWS

ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.

0
ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೇ. ೨೭ ರಿಂದ ಮಾ.೨ ರವರೆಗೆ "ಆಲೆಮನೆ ಹಬ್ಬ" ಹಮ್ಮಿಕೊಳ್ಳಲಾಗಿದೆ ಎಂದು ಗೋಶಾಲೆ ಸಮಿತಿ ಹಾಗೂ ಗೋ ಸಂಧ್ಯಾ ಸಮಿತಿಯವರು...

HONNAVAR NEWS

ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ

ಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತರಾದ ಜಿ ಯು ಭಟ್ ಅವರು ಅಭಿಪ್ರಾಯಪಟ್ಟರು. ಚಿಂತನ ಉತ್ತರಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ ಹಾಗೂ...

ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.

0
ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ನಿಷೇಧಾಜ್ಞೆಯನ್ನೂ ಜಾರಿಮಾಡಲಾಗಿದೆ. ಆದರೆ ಮೀನುಗಾರರಿಗೆ ಕೆಲವರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಜನರ...

ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು

ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು...

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

SIRSI NEWS