ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣ
ರಾಜ್ಯದ ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಸೋಮವಾರ ಒಂದೇ ದಿನ 13 ಜನರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 63 ಜನರನ್ನು...
ಜನತಾ ಕಾಲೋನಿಯ ನಿವಾಸಿ ನಾಪತ್ತೆ : ದೂರು ದಾಖಲು.
ಜೋಯಿಡಾ: ತಾಲ್ಲೂಕಿನ ಪ್ರಧಾನಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜನತಾ ಕಾಲೋನಿಯ ನಿವಾಸಿಯೋರ್ವರು ನಾಪತ್ತೆಯಾದ ಘಟನೆ ನಡೆದಿರುವುದರ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಿಂದ ಮಾಹಿತಿ ಲಭ್ಯವಾಗಿದೆ.
ಜನತಾ ಕಾಲೋನಿಯ ನಿವಾಸಿ 50 ವರ್ಷ ವಯಸ್ಸಿನ...
ಮುಗ್ವಾದಲ್ಲಿ ಯಶಸ್ವಿಗೊಂಡ ಉತ್ತರಕನ್ನಡ ಜಿಲ್ಲಾ ಸಂಸ್ಕೃತ ಸಮ್ಮೇಳನ
ಸಂಸ್ಕೃತಭಾರತಿಯ ನೇತ್ರತ್ವ ಹಾಗೂ ರಾಘವೇಂದ್ರ ಭಾರತೀ ಸವೇದ ಸಂಸ್ಕೃತ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ವಿವಿಧ ಸಂಘಟನೆಗಳ ಸಹಕಾರದಲ್ಲಿ ಉತ್ತರಕನ್ನಡ ಜಿಲ್ಲಾ ಸಂಸ್ಕೃತ ಜನಪದ ಸಮ್ಮೇಳನ "ಸಂಸ್ಕೃತ ಶರಧಿಃ" ಎಂಬ ಕಾರ್ಯಕ್ರಮವು ಮುಗ್ವಾದ ಮಯೂರಮಂಟಪಲ್ಲಿ...
ಚಿಕಿತ್ಸಾ ವೆಚ್ಚ ಹಾಗೂ ಪರಿಹಾರ ದೊರಕಿಸಿಕೊಡಲು ಆಗ್ರಹ.
ಕುಮಟಾ : ಬಡ ಕುಟುಂಬದ ಆಸರೆಯಾಗಿದ್ದ ತಾಲೂಕಿನ ಹಳಕಾರ ಗ್ರಾ.ಪಂ ವ್ಯಾಪ್ತಿಯ ೨೦ ವರ್ಷದ ಜನಾರ್ಧನ ಮಾರುತಿ ಮುಕ್ರಿ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಚಿಕಿತ್ಸಾ ವೆಚ್ಚ ಹಾಗೂ ಪರಿಹಾರ ದೊರಕಿಸಿಕೊಡಬೇಕು ಎಂದು...
ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಬರೆದು ವಿರೂಪ.
ಶಿರಸಿ : ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರ ಬರೆದು ವಿರೂಪ ಗೊಳಿಸಿದ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನರಬೈಲ್ ಗ್ರಾಮದ ಪ್ರಸಿದ್ದ ಸೋಮೇಶ್ವರ...
ಅನಂತಮೂರ್ತಿ ಹೆಗಡೆಗೆ ಸಂದ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದ ಸುವರ್ಣ ಸಾಧಕ ಪ್ರಶಸ್ತಿ
ಶಿರಸಿ:- ಉತ್ತರ ಕನ್ನಡ ಜಿಲ್ಲಾಯಾದ್ಯಂತ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ ಶಿರಸಿಯ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಕೊಡಲ್ಪಡುವ...
ನಿಗದಿತ ಅವಧಿಯೊಳಗೆ ಸಕಾಲ ಸೇವೆ ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ನಂ.1
ಸಾರ್ವಜನಿಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸೇವೆಗಳನ್ನು ಗೊತ್ತುಪಡಿಸಿದ ಕಾಲಮಿತಿಯಲ್ಲಿ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಸಕಾಲ ಯೋಜನೆಯ ಟ್ಯಾಗ್ ಲೈನ್, ಇಂದು.. ನಾಳೆ..ಇನ್ನಿಲ್ಲ ಹೇಳಿದ ದಿನ ತಪ್ಪೋಲ್ಲ.. ಆದರೆ ಸಕಾಲ ಯೋಜನೆಯಡಿಯಲ್ಲಿ ಸಲ್ಲಿಕೆಯಾಗುವ...
ಒಂದು ವಾರ ವಿಸ್ತರಣೆಗೊಂಡ ತರಂಗ ಇಲೆಕ್ಟ್ರಾನಿಕ್ಸ್ ‘ಮೆಗಾ ಫರ್ನೀಚರ್ ಮೇಳ’ : ಗ್ರಾಹಕರ ಬೇಡಿಕೆಯಮೇಲೆ ಫೇ 7 ರ...
ಕುಮಟಾ : ಉತ್ತರಕನ್ನಡ ಜಿಲ್ಲೆಯ ಅತಿದೊಡ್ಡ ಹಾಗೂ ಗ್ರಾಹಕರ ಅಚ್ಚುಮೆಚ್ಚಿನ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಮೆಗಾ ಫರ್ನಿಚರ್ ಮೇಳ ನಡೆಯುತ್ತಿದ್ದು, ಗ್ರಾಹಕರ ಉತ್ತಮ ಸ್ಪಂದನೆ ಹಾಗೂ ಗ್ರಾಹಕರ ಬೇಡಿಕೆಯ ಹಿನ್ನೆಲೆಯಲ್ಲಿ ಒಂದು...
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎನ್.ಎಸ್ ಹೆಗಡೆ ಕರ್ಕಿ.
ಕುಮಟಾ : ರಾಜ್ಯಾದ್ಯಂತ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉತ್ತರಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎನ್.ಎಸ್ ಹೆಗಡೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ಎನ್.ಎಸ್ ಹೆಗಡೆ ಅವರು ಅನೇಕ ವರ್ಷಗಳಿಂದ ಬಿಜೆಪಿಯ...
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್ : ಚಾಲಕ ಸ್ಥಳದಲ್ಲಿಯೇ ಸಾವು.
ಯಲ್ಲಾಪುರ: ಅರಬೈಲ್ ಹೆದ್ದಾರಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಗೋಕರ್ಣಕ್ಕೆ ಪ್ರವಾಸಿಗರನ್ನು ಕರೆತಂದಿದ್ದ ಬಸ್ ಅಪಘಾತಕ್ಕೀಡಾಗಿದ್ದು,...