ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (ಎಐಟಿಎಂ)ನಲ್ಲಿ ‘ಎಸ್‌ಟಿಇಎಂ 23’ ಮೆಗಾ ಫೆಸ್ಟ್
ಭಟ್ಕಳ: ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (ಎಐಟಿಎಂ)ನಲ್ಲಿ ಶನಿವಾರ ನಡೆದ 'ಎಸ್‌ಟಿಇಎಂ 23' ಮೆಗಾ ಫೆಸ್ಟ್‌ನಲ್ಲಿ 17 ಕಾಲೇಜಿನ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ...
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಭಟ್ಕಳ: ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧೆಯೋರ್ವಳು ಮನನೊಂದು ಮನೆಯ ಪಕ್ಕದ ಗೇರು ಮರದ ಕೆಳಗೆ ಬೆಂಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಟ್ಟಳ್ಳಿ ಪಂಚಾಯತ ವ್ಯಾಪ್ತಿಯ ತಲಾಂದನಲ್ಲಿ ನಡೆದಿದೆ
ಆತ್ಮಹತ್ಯೆ ಮಾಡಿಕೊಂಡ ವೃದ್ಧೆಯನ್ನು...
ಭೈರುಂಬೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ತುಕರಾಮ ನಾಯ್ಕ ಇನ್ನಿಲ್ಲ.
ಶಿರಸಿ : ತಾಲೂಕಿನ ಭೈರುಂಬೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾಗಿದ್ದ ತುಕರಾಮ ನಾಯ್ಕ ಇಂದು ನಿಧನರಾದರು. ಕಾಂಗ್ರೆಸ್ ಪಕ್ಚದ ಹಿರಿಯ ನಾಯಕರಾಗಿದ್ದ ಇವರು ಎರಡು ಬಾರಿ ಭೈರುಂಭೆ ಗ್ರಾ.ಪಂ.ಗೆ ಅಧ್ಯಕ್ಷರಾಗಿ ಆಯ್ಕೆಯಾಗಿ ಸೇವೆ...
ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ : ವಿವೇಕ ನಗರ ವಿಕಾಸ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ : ಉಪಯೋಗ...
ಕುಮಟಾ : ಸಮಾಜಮುಖಿ ಚಿಂತನೆಗಳ ಮೂಲಕ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಕುಮಟಾದ ವಿವೇಕ ನಗರ ವಿಕಾಸ ಸಂಘದ ಆಶ್ರಯದಲ್ಲಿ ವಿವೇಕನಗರ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶನಿವಾರ ನಡೆಯಿತು. ಸುಮಾರು ೩೦೦ ಕ್ಕೂ...
ಅಧಿವೇಶನದಲ್ಲಿ ಸದ್ದು ಮಾಡಿದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ.
ಕುಮಟಾ : ಉತ್ತರ ಕನ್ನಡ ಜಿಲ್ಲೆಗೆ ಅಗತ್ಯವಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕುಮಟಾದಲ್ಲಿ ಆಗಬೇಕೆಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ ಒತ್ತಾಯಿಸಿದರು.
ಜಿಲ್ಲೆಯ ಕಾರವಾರ, ಶಿರಸಿ, ಯಲ್ಲಾಪುರ ಕ್ಷೇತ್ರದ...
ಜಿಲ್ಲೆ ಶಾಸಕರಿಂದ ಸದನದಲ್ಲಿ ಮಲ್ಟಿಸ್ಪೆಷಾಲಿಟಿ ವಿಷಯ ಪ್ರಸ್ತಾಪ: ಸತ್ಯಾಗ್ರಹ ಸ್ಥಳಕ್ಕೆ ಶಾಸಕ ಹೆಬ್ಬಾರ್, ಭೀಮಣ್ಣ, ಸೈಲ್, ದಿನಕರ್ ಶೆಟ್ಟಿ...
ಶಿರಸಿ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ನಿರಂತರ ಹೋರಾಟ ಮಾಡಿ, ಇಂದು ಸದನದಲ್ಲಿ ಜಿಲ್ಲೆಯ ನಾಲ್ಕು ಶಾಸಕರು ವಿಷಯ...
ಬಿಜೆಪಿ ಕಾರ್ಯಕರ್ತ ಮೊಹಮ್ಮದ್ ಗೌಸ್ ಸಾವಿಗೆ ಆರೋಗ್ಯ ಇಲಾಖೆ ನೇರ ಹೊಣೆ: ಅನಂತಮೂರ್ತಿ ಹೆಗಡೆ
ಶಿರಸಿ: ಮುಂಡಗೋಡ ತಾಲೂಕಿನ ಗುಂಜಾವತಿ ಗ್ರಾಮದಬಿಜೆಪಿ ಕಾರ್ಯಕರ್ತ ಸೈಯದ್ ಮೊಹಮ್ಮದ್ ಗೌಸ್ (57) ಡಯಾಲಿಸಿಸ್ ಸೇವೆ ಸಿಗದೇ ಮೃತಪಟ್ಟಿರುವುದಕ್ಕೆ ಆರೋಗ್ಯ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಚಿವರ ನಿರ್ಲಕ್ಷ್ಯ ಧೋರಣೆಯೇ ಕಾರಣ. ಆರೋಗ್ಯ...
ಸರಸ್ವತಿ ಪಿ.ಯು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸರ್ವೋದಯ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ವಿಭಾಗ...
ಪಟಾಕಿ ಸಿಡಿಸಿ, ಸಿಹಿ ಹಂಚಿ ಮೋದಿಗೆ ಜೈ ಅಂದ್ರು ಬಿಜೆಪಿ ಪ್ರಮುಖರು
ಕುಮಟಾ : ದೇಶ ಮುಖ್ಯ ಎಂಬ ಭಾವನೆ ಜನರಲ್ಲಿ ಬಂದಿದೆ. ಹೀಗಾಗಿ ನರೇಂದ್ರ ಮೋದಿ ಅವರೇ ನಮಗೆ ಗ್ಯಾರೆಂಟಿ. ಆ ಗ್ಯಾರೆಂಟಿಯಿಂದಲೇ ನಾವು ನಮ್ಮ ದೇಶದಲ್ಲಿ ಏಪ್ರಿಲ್ ಮೇ ದಲ್ಲಿ ನಡೆಯುವ ಲೋಕಸಭಾ...
ಯಕ್ಷಗಾನ ನಮ್ಮೆಲ್ಲರ ಬದುಕಿನ ಜೀವಾಳ : ಡಾ. ಜಿ.ಎಲ್ ಹೆಗಡೆ.
ಕುಮಟಾ : ಕೂಟ ಕಲೆಯಾದ ಯಕ್ಷಗಾನ ನಮ್ಮೆಲ್ಲರ ಬದುಕಿನ ಜೀವಾಳ, ಈ ಕಲೆಯನ್ನು ನಾವೆಲ್ಲಾ ಪ್ರೋತ್ಸಾಹಿಸಿ ಬೆಳೆಸಬೇಕಾಗಿದೆ, ವಿದ್ಯಾರ್ಥಿಗಳು ಈ ಕಲೆಯನ್ನು ಕಲಿತು ಜೀವನದಲ್ಲಿ ಭಾಷೆಯನ್ನು, ಭಾವನೆಯನ್ನು ಉತ್ತಮವಾಗಿ ಬೆಳೆಸಿಕೊಳ್ಳುವಂತೆ ನಿವೃತ್ತ ಪ್ರಾಧ್ಯಾಪಕ...