ಮಿರ್ಜಾನಿನಲ್ಲಿ ಕಾರು ಬೈಕ್ ಡಿಕ್ಕಿ.

ಕುಮಟಾದ ಮಿರ್ಜಾನ ಬಳಿ ಕಾರು ಹಾಗೂ ಬೈಕ.ನಡುವೆ ಮುಖಾಮುಖಿ ಡಿಕ್ಕಿ ಸಂಬಂಧಿಸಿದೆ ಬೈಕ್ ಸವಾರ ಹಾವೇರಿ ಮೂಲದವನನೆಂದು ತಿಳಿದುಬಂದಿದೆ.ಅಜಾಕರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ..

ಶ್ರೀ ಮಹಾಬಲೇಶ್ವರ ದೇವಾಲಯದ ಪೂಜೆ -ದರ್ಶನ ವೇಳೆಯಲ್ಲಿ ಬದಲಾವಣೆ

ಚಂದ್ರಗ್ರಹಣ ಪ್ರಯುಕ್ತ ದಿನಾಂಕ 07-08-2017 ಸೋಮವಾರ ಶ್ರೀ ಕ್ಷೇತ್ರಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಪೂಜೆ -ದರ್ಶನ ವೇಳೆಯಲ್ಲಿ ಬದಲಾವಣೆಇರುತ್ತದೆ .   ಬೆಳಿಗ್ಗೆ 05.00  ರಿಂದ 11.30 ವರೆಗೆ ಪೂಜೆ -ಸ್ಪರ್ಶದರ್ಶನ . ನಂತರ ಮಹಾಪೂಜೆ. ಸಾಯಂಕಾಲ 04.00 ರಿಂದ...

ಅಭಿವೃದ್ದಿಗೆ ಒತ್ತು ನೀಡಲಾಗಿದೆ :ಶಾಸಕ ಸತೀಶ್ ಸೈಲ್

ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು.  ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು,ಅಂಕೋಲಾ ತಾಲೂಕಿನ ಕೆಲ ಹಳ್ಳಿಗಳು ತಾಲೂಕು ಕೇಂದ್ರದಿಂದ...

ಮತ್ತೆ ಕುಮಟಾ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿ

ಕುಮಟ ತಾಲೂಕಿನ ಧಾರೇಶ್ವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಧಾರೇಶ್ವರ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು .ಸಮೀಪದ ಬರ್ಗಿ ಅನಿಲ ದುರಂತವನ್ನೊಮ್ಮೆ ನೆನಪಿಸಿತು. ಅಗ್ನಿಶಾಮಕದಳ...

ಬ್ಯಾಂಕ್ ಖಾತೆಯಲ್ಲಿ ಹಣ ಕಡಿತ :ಪ್ರತಿಭಟನೆ

ಅಂಕೋಲಾ : ಬ್ಯಾಂಕ್ ಖಾತೆಯಲ್ಲಿ ರೂ. 2000ಗಿಂತ ಕಡಿಮೆಯಿದ್ದರೆ ಪ್ರತಿ ತಿಂಗಳು 200 ರೂಪಾಯಿ ಕಡಿತಗೊಳಿಸುತ್ತಿರುವ ಸ್ಟೇಟ್ ಬ್ಯಾಂಕ್‍ನ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಅಂಕೋಲಾ ತಾಲೂಕು ಸಮಿತಿಯಿಂದ...

ಬೆಳಕು ಸಂಸ್ಥೆಯ ಸಹಯೋಗದಲ್ಲಿ ಗ್ಯಾಸ್ ವಿತರಣೆ

ತೊರ್ಕೆ ಗ್ರಾಮದ ದೇವಣದಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್.ಪಿ.ಜಿ. ಗ್ಯಾಸ್ ವಿತರಣೆ ಮಾಡಲಾಯಿತು. ತೊರ್ಕೆ ಗ್ರಾಮದ ದೇವಣದಲ್ಲಿ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್.ಪಿ.ಜಿ. ಗ್ಯಾಸ್ ವಿತರಣೆಯನ್ನು...

ದೇವಾಲಯದಲ್ಲಿ ಅರಿಶಿನ ಕುಂಕುಮ ಕಾರ್ಯಕ್ರಮ

ಯಲ್ಲಾಪುರ; ವಿಶ್ವ ಹಿಂದೂ ಪರಿಷತ್, ವಿಶ್ವ ಹಿಂದೂ ಪರಿಷತ್ ಮಾತ್ರ ಮಂಡಳಿ ವತಿಯಿಂದ 12ನೇ ವರ್ಷದ ಅರಿಶಿನ ಕುಂಕುಮ ಕಾರ್ಯಕ್ರಮ ಸೋಮವಾರ ಸಂಜೆ ಗ್ರಾಮದೇವಿ ದೇವಸ್ಥಾನದಲ್ಲಿ ನಡೆಯಿತು. ಮುಖ್ಯ ವಕ್ತಾರರಾಗಿ ಆಗಮಿಸಿದ ಧರ್ಮ ಜಾಗರಣ...

ಆತ್ಮಲಿಂಗ ಪೂಜೆ ನೆರವೇರಿಸಿದ ಬಸವರಾಜ ಸ್ವಾಮಿಗಳು

-ಪ ಪೂ ಶ್ರೀ ಶ್ರೀ ಬಸವರಾಜ ಸ್ವಾಮಿಗಳು , ಅಂಬಿಗರ ಚೌಡಯ್ಯನವರ ಮಠ, ಬೆಳಗಾವಿ   ಇವರು   ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  "ಗೋಕರ್ಣ ಗೌರವ"  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ...

ಭಟ್ಕಳಕ್ಕೆ ಸಾಗಿಸುತ್ತಿದ್ದ ಜಾನುವಾರು ವಶ ಪಡಿಸಿಕೊಂಡ ಪೋಲೀಸರು.

ಯಲ್ಲಾಪುರ: ಯಲ್ಲಾಪುರ ಪೊಲೀಸರು ಸೋಮವಾರ ರಾತ್ರಿಯಿಂದ ಮಂಗಳವಾರ ನಸೂಕಿನವರೆಗೆ ಭಾರಿ ಕಾರ್ಯಾಚರಣೆ ನಡೆಸಿ, ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ನೀರು ಆಹಾರ ವದಗಿಸದೆ, ವಧಾ ಗ್ರಹಕ್ಕೆ ಸಾಗಾಟ ಮಾಡಲಾಗುತ್ತಿದ್ದ 18 ಜಾನುವಾರುಗಳ ರಕ್ಷಣೆ ಮಾಡಿ....

ಮಹಿಳೆ ಮತ್ತು ಮಕ್ಕಳ ಗ್ರಾಮ ಸಭೆ.

ಯಲ್ಲಾಪುರ: ತಾಲೂಕಿನ ಗಡಿ ಭಾಗವಾದ ಕಲ್ಲೇಶ್ವರದಲ್ಲಿ ಸೋಮವಾರ ಡೋಂಗ್ರಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಹಿಳೆಯರ ಮತ್ತು ಮಕ್ಕಳ ಪ್ರತ್ಯೇಕ ಗ್ರಾಮ ಸಭೆ ನಡೆದವು. ಮಕ್ಕಳ ಗ್ರಾಮ ಸಭೆ: ಕಲ್ಲೇಶ್ವರದ ಸರಕಾರಿ ಪೌಢಶಾಲೆಯಲ್ಲಿ ನಡೆದ ಮಕ್ಕಳ ಗ್ರಾಮಸಭೆಯಲ್ಲಿ...