ಪ್ರಶಸ್ತಿ ಮಾನದಂಡವಲ್ಲ ; ಗಂಗಾಧರ ಹಿರೇಗುತ್ತಿ

ಯಲ್ಲಾಪುರ; ಪ್ರಶಸ್ತಿ ಯಾವುದೇ ವ್ಯಕ್ತಿಯ ಮೌಲ್ಯವನ್ನು ಅಳೆಯುವ ಮಾನದಂಡವೂ ಅಲ್ಲ. ಬಾಲ್ಯದಿಂದ ಬೆಳೆಸಿಕೊಂಡು ಬಂದ ಕೆಲವು ಆದರ್ಶಗಳೇ ನನ್ನನ್ನು ಬೆಳೆಸಿವೆ ಎಂದು ಮೊಹರೆ ಹಣುಮಂತರಾಯ ಪ್ರಶಸ್ತಿ ಪುರಸ್ಕೃತ ಹಾಗೂ ಕರಾವಳಿ ಮುಂಜವು ಪತ್ರಿಕೆಯ...

ವನಮಹೊತ್ಸವ ಕಾರ್ಯಕ್ರಮ

ಹೊನ್ನಾವರ: ರಾಜ್ಯಾಮಟ್ಟದಲ್ಲೆ ಪರಿಸರ ಜಾಗ್ರತಿಯ ಜೊತೆಗೆ ವನಮಹೊತ್ಸವ ಕಾರ್ಯಕ್ರಮ ಕರೆ ನೀಡಿದ ಶ್ರೀ ಕ್ಷೇತ್ರ ಧರ್ಮಸ್ದಳ ಗ್ರಾಮಾಭಿವೃದ್ದಿ ಯೋಜನೆ ಒಂದೇದಿನದಲ್ಲಿ ಲಕ್ಷಕ್ಕೂ ಅಧಿಕ ಸಸಿಯನ್ನು ಶಾಲೆ ಹಾಗೂ ದೇವಾಲಯದ ಸುತ್ತಮುತ್ತ ನೆಡುವ ಮೂಲಕ...

ಗೋಕರ್ಣದಲ್ಲಿ ‘ಯಾಮಪೂಜೆ’ ಸಂಪನ್ನ

ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ -ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಲೋಕಕಲ್ಯಾಣಾರ್ಥ ಹೇಮಲಂಭಿ ಸಂವತ್ಸರದ 'ಯಾಮಪೂಜೆ' ಕಾರ್ಯಕ್ರಮವು ಉಪಾಧಿವಂತ ಮಂಡಳಿಯ...

ಸಂಸ್ಮರಣೆ-ಸನ್ಮಾನ ಹಾಗೂ ತಾಳಮದ್ದಲೆ ಕಾರ್ಯಕ್ರಮ

"ಯಕ್ಷ ಸಂಪದ" ಸಂಸ್ಥಾಪಕರ ಸಂಸ್ಮರಣೆ ಮತ್ತು ಅತಿಕಾಯ ಮೋಕ್ಷ ತಾಳಮದ್ದಲೆ.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಕುಮಟಾ ಘಟಕದ ಪದಾಧಿಕಾರಿಗಳ ಆಯ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಪದಾಧಿಕಾರಿಗಳ ಆಯ್ಕೆ ಶನಿವಾರ ಕುಮಟಾದ ಪ್ರವಾಸಿಮಂದಿರದಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ವಿಜಯಕರ್ನಾಟಕ ದಿನಪತ್ರಿಕೆಯ ಹಿರಿಯ ವರದಿಗಾರ ಅನ್ಸಾರ್ ಶೇಖ್,...

ಭಟ್ಕಳದಲ್ಲಿ ಆತ್ಮಹತ್ಯೆಗೆ ಶರಣಾದ ಮಹಿಳೆ.

ಭಟ್ಕಳ: ವಿವಾಹಿತೆಯೋರ್ವಳು ತನ್ನ ತಾಯಿಯ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ 10 ಘಂಟೆಯ ಸುಮಾರಿಗೆ ಬೆಳಕಿಗೆ ಬಂದಿದೆ. ವೀಣಾ ಶಿವರಾಮ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಇದೆ ವರ್ಷದ...

ಕುಮಟಾ ಕರ್ನಾಟಕ ಬ್ಯಾಂಕ್ ನಲ್ಲಿ ಭಾರೀ ಬೆಂಕಿ ಅವಘಡ

ಕುಮಟಾದ ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.   ಸಂಜೆ ಬ್ಯಾಂಕ್ ನ ಅವಧಿ ಮುಗಿದ ನಂತರ ಈ ಅವಘಡ...

ದೀವಗಿಯಲ್ಲಿ ಮತ್ತೆ ಗುಡ್ಡ ಕುಸಿತ.

ಗುಡ್ಡ ಕುಸಿತ ಹೆದ್ದಾರಿ ಸಂಚಾರ ಬಂದ್. ಕುಮಟ ತಾಲೂಕಿನ ದಿವಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ. ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ದಿವಗಿ. ಖಾಸಗೀ ವ್ಯಕ್ತಿಯೊಬ್ಬರು ಗುಡ್ಡದ ಮಣ್ಣು ತೆಗೆಯಲು ಅವಕಾಶ ನೀಡಿದ್ದು ಈ ಅವಘಡಕ್ಕೆ ಕಾರಣ...

ಪಿಒಪಿ, ಬಣ್ಣ ಲೇಪಿತ ವಿಗ್ರಹಗಳ ನಿಷೇಧ. ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಸೂಚನೆ

ಕಾರವಾರ : ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ನಿಷೇಧಿಸಲಾಗಿದ್ದು ಮುಂದಿನ ಯಾವುದೇ ಹಬ್ಬಗಳಲ್ಲಿ ಅಂತಹ ವಿಗ್ರಹಗಳ ತಯಾರಿಕೆ, ಮಾರಾಟ ಅಥವಾ ನೀರಿಗೆ ವಿಸರ್ಜಿಸುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್...

ಮಳೆಯಿಂದಾಗಿ ಶಾಲಾ ಮಕ್ಕಳ ಓಡಾಟಕ್ಕೆ ತೊಂದರೆ.

ಉತ್ತರ ಕನಡ ಜಿಲ್ಲೆಯ ಜೋಯಿಡಾ ಮತ್ತು ರಾಮನಗರ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ನದಿ ತೀರದ ಪ್ರದೇಶದ ವಿದ್ಯಾರ್ಥಿಗಳು ಶಾಲೆ ತೆರಳಲು ಹರಸಾಹಸ ಪಡುವಂತಾಗಿದೆ. ಅಲ್ಲಿನ ಪಾಂಡ್ರಿ ನದಿ ಉಕ್ಕಿ ಹರಿಯುತ್ತಿದ್ದು ಇಲ್ಲಿನ...