ಕಾಂಕ್ರೀಟ್ ರಸ್ತೆಗೆ ಸಹಾಯದ ಭರವಸೆ ನೀಡಿದ ರವಿಕುಮಾರ ಶೆಟ್ಟಿ

ಕುಮಟಾ:ಕುಮಟಾ ತಾಲೂಕಿನ ಹೊಲಗದ್ದೆ ಗ್ರಾಮ ಪಂಚಾಯತಿ‌ಗೆ ಸಂಬಂಧಪಟ್ಟ ಚಿತ್ರಗಿ ಮದ್ಗುಣಿ ಗ್ರಾಮದ ನಾಗಮಹಾಸತಿ ಕಾಲೋನಿ ರಸ್ತೆ ಸಂಪೂರ್ಣ ಹಾಳಾಗಿದ್ದರಿಂದ ಸ್ಥಳಿಯರು ಅರ್ಜಿ ಮೂಲಕ ಪಂಚಾಯತಿಗೆ ರಸ್ತೆ ಸರಿಪಡಿಸುವಂತೆ ಮನವಿ ನೀಡಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ...

ಪ್ರಾಣ ತೆಗೆಯಲು ಹಾತೊರೆಯುತ್ತಿದೆಯೇ ಗುಡ್ಡ?

ಹೊನ್ನಾವರ:ಹೊನ್ನಾವರದ ನವಿಲಗೋಣ ಮಾರ್ಗದ ಚಿಪ್ಪಿಹಕ್ಕಲದ ಮಾರ್ಗಮಧ್ಯದಲ್ಲಿ ಧರೆ ರಸ್ತೆಯ ಮೇಲೆ ಎರಗಲು ಹಾತೊರೆಯುತ್ತಿದೆ ಎಂಬಂತಿದೆ. ಯಮನ ರೂಪದಲ್ಲಿರುವ ಈ ಧರೆ ಜನರನ್ನು ಆಪೋಶನ ತೆಗೆದುಕೊಳ್ಳಲು ಕಾಯುತ್ತಿರುವಂತಿದೆ.ಈ ಮಾರ್ಗವಾಗಿ ಪ್ರತಿ ದಿನ ನೂರಾರು ಪ್ರಯಾಣಿಕರು...

ರೋಟರಿ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸೆ

ಕುಮಟಾ: ಇಲ್ಲಿಯ ರೋಟರಿ ಕ್ಲಬ್ ವತಿಯಿಂದ ಹಿರಿಯ ಪ್ರಾಥಮಿಕ ಶಾಲೆ ಕೋಡ್ಕಣಿಯಲ್ಲಿ ಭಾರತೀಯ ದಂತ ವೈದ್ಯ ಸಂಘದ ಸಹಯೋಗದಲ್ಲಿ 150 ಮಕ್ಕಳಿಗೆ ಉಚಿತ ದಂತ ಚಿಕಿತ್ಸೆ ಹಾಗೂ ಟೂತ್ ಪೇಸ್ಟ್, ಬ್ರಷ್‍ಗಳನ್ನು ವಿತರಿಸಲಾಯಿತು....

ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ

ದಾಂಡೇಲಿ: 1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ...

ದಿಮ್ಮಣದ ಟೆಂಪೋ ಪಲ್ಟಿ

ಮದುವೆ ದಿಬ್ಬಣದ ಟೆಂಪೊ ಪಲ್ಟಿ ಹೊಡೆದ ಪರಿಣಾಮ ೧೩ ಜನ ಗಾಯಗೊಂಡ ಘಟನೆ ಅಂಕೋಲಾದ ಸಗಡಗೇರಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಕುಮಟಾದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದುವರಿದ ಶೋಧ ಕಾರ್ಯ

ಗಣೇಶಪಾಲ್ ಹೊಳೆಯಲ್ಲಿ ಕೊಚ್ಚಿ ಹೋದ ಹಾವೇರಿಯ ಯುವಕನಿಗಾಗಿ ನಾಲ್ಕನೇ ದಿನ ಮುಂದುವರೆದ ಶೋಧ ಕಾರ್ಯ. ಶಾಲ್ಮಲಾ ನದಿಯಲ್ಲಿಯ ನೀರಿನ ಹರಿವು ಕಡಿಮೆಯಾದ ಹಿನ್ನಲೆಯಲ್ಲಿ ಬುಧವಾರ ನೀರಿಗಿಳಿದು ಶೋಧ ಕಾರ್ಯದಲ್ಲಿ ನಿರತರಾದ ಈಜು ಪರಿಣಿತರು. ಪೊಲೀಸ್ ಹಾಗೂ...

ಎಂ.ವಿ.ಶಾನಭಾಗ ಬುರ್ಡೇಕರ: ಕೆ.ಇ.ಸೊಸೈಟಿ ಶ್ರದ್ಧಾಂಜಲಿ

ಕುಮಟಾ: ಕೆನರಾ ಎಜ್ಯುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದ, ಧೀಮಂತ ನಾಯಕ, ಹಳೆಯ ತಲೆಮಾರಿನ ಕೊಂಡಿ ಎಂ.ವಿ.ಶಾನಭಾಗ ಬುರ್ಡೇಕರ ಅವರಿಗೆ ಕೆ.ಇ.ಸೊಸೈಟಿ ತನ್ನ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಿ ಅಗಲಿದ ಮಹಾನ್ ಚೇತನಕ್ಕೆ...

ಶಫಿ ಶಾದುದ್ದಿನ್ ಅವರಿಗೆ ಬಿಳ್ಕೊಡುಗೆ

ಕಾರವಾರ : ಕಳೆದ ೫ ವರ್ಷಗಳಿಂದ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಫಿ ಸಾದುದ್ದಿನ್ ಅವರು‌ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರಿಗೆ ಇಂದು ವಾರ್ತಾಇಲಾಖೆಯಲ್ಲಿ ಇಲಾಖಾ ಸಿಬ್ಬಂದಿಗಳು...

ರೋಟರಿಯಿಂದ ಸಾಧಕರಿಗೆ ಗೌರವ ಸಮರ್ಪಣೆ

  ಕುಮಟಾ: ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಡ್ತಿ ಹೊಂದಿದ ಆರ್.ಟಿ.ಹೆಗಡೆ ಮತ್ತು ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅತ್ಯುನ್ನತ ಸಾಧನೆ ತೋರಿದ ಸಿಂಡಿಕೇಟ್ ಬ್ಯಾಂಕ್ ಪ್ರಬಂಧಕ ಪುಷ್ಪರಾಜ ಹೆಗಡೆ ಅವರನ್ನು ಇಲ್ಲಿಯ ರೋಟರಿ ಕ್ಲಬ್ ವತಿಯಿಂದ ಅವರ ಸಾಧನೆ...

ಟ್ಯಾಗೋರ್ ಪತ್ರಿಕಾ ಪ್ರಶಸ್ತಿ ಪ್ರಕಟ

ಕಾರವಾರ: ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಟ್ಯಾಗೋರ್ ಪತ್ರಿಕಾ ಪ್ರಶಸ್ತಿ ಪ್ರಕಟವಾಗಿದೆ. ಶಿರಸಿಯ ಜನಮಾದ್ಯಮ ಪತ್ರಿಕೆ ಸಂಪಾದಕರಾದ ಅಶೋಕ ಹಾಸ್ಯಗಾರ, ಕಾರವಾರದ ಹಿರಿಯ ವರದಿಗಾರ ಡೇಲಿಸಾಲಾರ ಪತ್ರಿಕೆಯ ಮಂಜೂರ್ ಫಹೀಂ...

NEWS UPDATE

ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ : ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು...

0
ಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಫತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸ್ಪೆಷಾಲಿಟಿ ಆಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಮಾನ್ಯ ಶಾಸಕರಾದ ಭೀಮಣ್ಣ...

KUMTA NEWS

ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.

0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್‌ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...

HONNAVAR NEWS

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ

ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...

ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.

0
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...

ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ

0
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...

SIRSI NEWS