ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದ ಬಸ್.

ಚಾಲಕನ ನಿಯತ್ರಣ ತಪ್ಪಿ‌ ರಸ್ತೆಯಿಂದ ಕೆಳಗಿಳಿದ ಬಸ್ ಕಾರವಾರದ ಮುದಗಾ ಬಳಿ ಘಟನೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಅಜಾಗರೂಕ ಚಾಲನೆ ಘಟನೆಗೆ ಕಾರಣ ಎಂಬುದಾಗಿ ವರದಿಯಾಗಿದೆ.

ಬಸ್ ಚಾಲಕನ ಮೇಲೆ ಹಲ್ಲೆ.

ಅಂಕೋಲಾ ಬಸ್ ನಿಲ್ದಾಣದಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಅಂಕೋಲಾ : ಸಾರಿಗೆ ಇಲಾಖೆಯ ಕರ್ತವ್ಯದಲ್ಲಿದ್ದ ಚಾಲಕನ ಮೇಲೆ ಅಮಾನುಷವಾಗಿ ಸಾರ್ವಜನಿಕನೋರ್ವ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿಗಳು ಬಸ್ ನಿಲ್ದಾಣದಲ್ಲಿ ಕೆಲ ಕಾಲ...

ಅಪಘಾತದಲ್ಲಿ ಮಹಿಳೆ ಸಾವು.

ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಮಹಿಳೆ ಸಾವು ಶಿರಸಿ : ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿಯಲ್ಲಿ ನಡೆದಿದೆ. ತಾಲೂಕಿನ ಇಸಳೂರು ಗ್ರಾಮದ...

ಕುಮಟಾದ ಕೊಂಕಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್‍ನ ಸಿ.ವಿಎಸ್.ಕೆ ಪ್ರೌಢಶಾಲೆಯಲ್ಲಿ ತಾಲೂಕಾ ಕಾನೂನು ಸಮಿತಿ, ನ್ಯಾಯವಾದಿಗಳ ಸಂಘ,ಅಭಿಯೋಜನಾ ಇಲಾಖೆ, ಹಾಗೂ ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಹಾಗೂ ವಿಶ್ವ ಪರಿಸರ ದಿನಾಚರಣೆಯ ಕುರಿತು ಕಾನೂನು...

ಗ್ರಾ.ಪಂನ ಎಲ್ಲ ಚಟುವಟಿಕೆಗಳನ್ನು ಬಹಿಷ್ಕರಿಸುವ ನಿರ್ಣಯ

ಕುಮಟಾ: ಗ್ರಾಮಸ್ಥರ ಅನುಕೂಲಕ್ಕಾಗಿ ಇಲ್ಲಿನ ಸೊಪ್ಪಿನಹೊಸಳ್ಳಿ ಗ್ರಾಮ ಪಂಚಾಯಿತಿ ಕಚೇರಿಯನ್ನು  ಹೊಲವಳ್ಳಿಗೆ ಸ್ಥಳಾಂತರಿಸುವಂತೆ ಕಳೆದ ಆರು ವರ್ಷಗಳಿಂದ ಹೋರಾಡುತ್ತಿರುವ ಗ್ರಾಪಂನ ಬಹುತೇಕ ಸದಸ್ಯರು ಜಿಲ್ಲಾಧಿಕಾರಿಯ ನಿರ್ಲಕ್ಷೃತನದಿಂದ ಬೇಸತ್ತು, ಗ್ರಾಪಂನ ಎಲ್ಲ ಚಟುವಟಿಕೆಗಳನ್ನು ಬಹಿಷ್ಕರಿಸುವ...

ಯಶೋಧರ ನಾಯ್ಕರೂ ಬಿ.ಜೆ.ಪಿ ಗೆ

ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಯಶೋಧರ್ ನಾಯ್ಕ್ ಬಿಜೆಪಿ ಗೆ ಸೇರ್ಪಡೆಯಾಗಲಿದ್ದಾರೆ : ಕೆ.ಜಿ ನಾಯ್ಕ್ ಕಾರವಾರ : ಕುಮಟಾದ ಯಶೋಧರ್ ನಾಯ್ಕ್ ಅವರು ಬಿಜೆಪಿ ಸೇರಲು ಉತ್ಸುಕರಾಗಿದ್ದು ಜಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಸಮ್ಮುಖ...

ಸೆಲ್ಫೀ ತಂದ ಆಪತ್ತು.

ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಯುವಕ ಸಮುದ್ರಪಾಲಾದ ಘಟನೆ. ಅಂಕೋಲಾ : ಸಮುದ್ರದ ತೀರದಲ್ಲಿ ಬಂಡೆಯ ಮೇಲೆ ನಿಂತು ಸೇಲ್ಪಿ ಪೋಟೊ ತೆಗಯುತ್ತಿರುವ ಸಂದರ್ಭದಲ್ಲಿ ಬಾರಿ ಅಲೆಗೆ ಸಿಲುಕಿ ಸಮುದ್ರದಲ್ಲಿ ಕಾಲು ಜಾರಿಬಿದ್ದು ಯುವಕನೋರ್ವ ಕಣ್ಮರೆಯಾದ...

ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ

ಸಮುದ್ರ ಸುಳಿಗೆ ಸಿಲುಕಿದ್ದ ೬ಜನ ಪ್ರವಾಸಿ ವಿದ್ಯಾರ್ಥಿಗಳ ರಕ್ಷಣೆ... ಗೋಕರ್ಣ : ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ ೬ಜನ ಪ್ರವಾಸಿ ವಿದ್ಯಾರ್ಥಿಗಳನ್ನು ಪ್ರವಾಸಿ ಮಿತ್ರ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಆಂದ್ರದಿಂದ ಪ್ರವಾಸಕ್ಕಾಗಿ ಬಂದಿದ್ದ...

ಕುಮಟಾ ಯುವ ಬ್ರಿಗೇಡ್ನಿಂದ BeliefFest

ಕುಮಟಾ ಯುವ ಬ್ರಿಗೇಡ್ ಕಾರ್ಯಕರ್ತರು BeliefFest ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಯುವಾ ಬ್ರಿಗೇಡ ಕುಮಟಾ ದಿಂದ BeliefFest ಕಾರ್ಯಕ್ರಮವನ್ನು ಹೊಸಾಡ ಗೋ ಶಾಲೆಯಲ್ಲಿ ಸುಮಾರು 200 ಕ್ಕಿಂತ ಹೆಚ್ಚು ಗೋವುಗಳಿಗೆ ಹಣ್ಣನ್ನು ಕೊಟ್ಟು ಅಲ್ಲಿರುವ ಗೋ ಪಾಲಕರಿಗೆ...

ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ.

ಮಹಾತ್ಮಾ ಗಾಂಧಿ ಪ್ರೌಢಶಾಲೆ: ಸಂಸ್ಥಾಪನಾ ದಿನಾಚರಣೆ; ಕುಮಟಾ: ಇಲ್ಲಿಯ ಕೆನರಾ ಎಜ್ಯುಕೇಶನ್ ಸೊಸೈಟಿಯ ಚಿತ್ರಿಗಿ ಪ್ರೌಢಶಾಲೆಯ ಸಂಸ್ಥಾಪನಾ ದಿನಾಚರಣೆ ಹಾಗೂ ಗುರುಸ್ತುತಿ ಕಾರ್ಯಕ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಯಿತು. 1966 ಇಸ್ವಿಯ ಜೂನ್ 3 ನೆ ತಾರೀಕಿನಂದು,...

NEWS UPDATE

ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ : ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು...

0
ಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಫತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸ್ಪೆಷಾಲಿಟಿ ಆಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಮಾನ್ಯ ಶಾಸಕರಾದ ಭೀಮಣ್ಣ...

KUMTA NEWS

ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.

0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್‌ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...

HONNAVAR NEWS

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ

ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...

ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.

0
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...

ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ

0
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...

SIRSI NEWS