ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿದ ಬೋಟ್.
ಅಂಕೋಲಾ : ಮೀನುಗಾರಿಕೆ ಬೋಟೊಂದು ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿ ಕೋಟ್ಯಾಂತರ ರೂಪಾಯಿ ಹಾನಿಯಾದ ಘಟನೆ ತಾಲೂಕಿನ ಹಾರವಾಡ ಸಮೀಪದ ಸಮುದ್ರ ವ್ಯಾಪ್ತಿಯಲ್ಲಿ ನಡೆದಿದೆ.
ಮುದಗಾದ ಮೀನುಗಾರಿಕೆ ಜೆಟ್ಟಿಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ...
ಕೊನೆಗೌಡರಿಗೆ ಉಚಿತ 10 ಲಕ್ಷ ರೂಪಾಯಿಗಳ ಇನ್ಶುರೆನ್ಸ್ ಸೌಲಭ್ಯ, ಸನ್ಮಾನ ಕಾರ್ಯಕ್ರಮ ಮತ್ತು ಔತಣಕೂಟ : ಅನಂತಮೂರ್ತಿ ಹೆಗಡೆ
ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಂತ ಮೂರ್ತಿ ಹೆಗಡೆ ಯವರು ಹಲವಾರು ಸಾಮಾಜಿಕ ಕಾರ್ಯ, ಶಾಲೆಗಳಿಗೆ, ಬಸ್ ಸ್ಟ್ಯಾಂಡ್, ಅಸ್ಪತ್ರೆ ಗಳಿಗೆ ಶುದ್ಧ ಕುಡಿಯುವ ನೀರು ಘಟಕ, ಜಿಲ್ಲೆ ರಿಕ್ಷಾ ಚಾಲಕರಿಗೆ ಸಮವಸ್ತ್ರ...
ಕಾರು ಮತ್ತು ಟ್ಯಾಂಕರ ಲಾರಿ ನಡುವೆ ಅಪಘಾತ
ಅಂಕೋಲಾ: ತಾಲೂಕಿನ ರಾಮನಗುಳಿ ಹತ್ತಿರ ಕಾರು ಮತ್ತು ಟ್ಯಾಂಕರ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯ ಶ್ರೀನಾಥ ಶೆಟ್ಟಿ, ಜಗದೀಶ ಶೆಟ್ಟಿ, ಅರುಣ ಶೆಟ್ಟಿ,...
ಅಧಿವೇಶನದಲ್ಲಿ ಸದ್ದು ಮಾಡಿದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ.
ಕುಮಟಾ : ಉತ್ತರ ಕನ್ನಡ ಜಿಲ್ಲೆಗೆ ಅಗತ್ಯವಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕುಮಟಾದಲ್ಲಿ ಆಗಬೇಕೆಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ ಒತ್ತಾಯಿಸಿದರು.
ಜಿಲ್ಲೆಯ ಕಾರವಾರ, ಶಿರಸಿ, ಯಲ್ಲಾಪುರ ಕ್ಷೇತ್ರದ...
ನಿಯಂತ್ರಣ ತಪ್ಪಿ ಬಿದ್ದ ಬೈಕ್ : ಮಹಿಳೆ ಸಾವು.
ಅಂಕೋಲಾ : ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಬೈಕ್ ಹಿಂಬದಿ ಕುಳಿತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ಬೆಳಸೆ ರಾ.ಹೆ 66 ಮೆಲ್ಸೆತುವೆ ಬಳಿ ನಡೆದಿದೆ.
ಕುಮಟಾ ತಾಲೂಕಿನ ಕಿಮಾನಿ...
ನಾಡಿನ ನಾಮಾಂಕಿತ ಸಾಹಿತಿ ವಿಷ್ಣು ನಾಯ್ಕ ಅಂಬಾರಕೊಡ್ಲ ಇನ್ನಿಲ್ಲ.
ಅಂಕೋಲಾ : ನಾಡಿನ ಸಶಕ್ತ ಬರಹಗಾರ, ಚಿಂತಕ, ಕವಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಅಂಬಾರ ಕೊಡ್ಲದವರಾಗಿರುವ ವಿಷ್ಣು ನಾಯ್ಕ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.
ವಿಷ್ಣು ನಾಯ್ಕ ಅವರು ಎಂ.ಎ ಪದವೀಧರರಾಗಿದ್ದು, ದಿನಕರ...
ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ವಂಚನೆ.
ಕಾರವಾರ: ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಕೆಲವು ಅಪರಿಚಿತ ವ್ಯಕ್ತಿಗಳು ಅಮಾಯಕರಿಂದ ಹಣ ಪಡೆದು ವಂಚಿಸುತ್ತಿರುವುದು ಸಂಸ್ಥೆಯ ಗಮನಕ್ಕೆ ಬಂದಿರುತ್ತದೆ. ಕೈಗಾ ಅಣು ವಿದ್ಯುತ್ ನಿಗಮವು ಕೇಂದ್ರ ಸರ್ಕಾರದ...
ತೋಟದ ಮನೆಯಲ್ಲಿ ನೇಣಿಗೆ ಶರಣಾದ ಕ್ಲಾಸ್ ೧ ಗುತ್ತಿಗೆದಾರ.
ಅಂಕೋಲಾ : ಪ್ರಥಮ ದರ್ಜೆಯ ಗುತ್ತಿಗೆದಾರನೋರ್ವ ಮನೆಯ ಹಿಂಬದಿಯಲ್ಲಿರುವ ತೋಟದ ಮನೆಯಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಗಸೂರು ಗ್ರಾಮದಲ್ಲಿ ನಡೆದಿದೆ.
ಬಾಲಚಂದ್ರ ನಾಯಕ (55)ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರರಾಗಿದ್ದಾರೆ. ಮೂಲತಃ ಶೆಟಗೇರಿಯವರಾದ...
ಮಂಗಳಮುಖಿಯಂತೆ ವೇಷತೊಟ್ಟು ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕ : ಅಸಲಿ ಮಂಗಳಮುಖಿಯರಿಂದ ಧರ್ಮದೇಟು
ಅಂಕೋಲಾ: ಯುವತಿಯಂತೆ ವೇಷ ಹಾಕಿಕೊಂಡು, ಜನರ ಮೈ ಮುಟ್ಟಿ, ಅಸಭ್ಯವಾಗಿ ವರ್ತಿಸಿ ಹಣ ಕೇಳುತ್ತಿದ್ದ ವ್ಯಕ್ತಿಯನ್ನು ಅಸಲಿ ಮಂಗಳಮುಖಿಯರು ಹಿಡಿದು ಬಟ್ಟೆ ಬಿಚ್ಚಿಸಿ ಧರ್ಮದೇಟು ನೀಡಿದ ಘಟನೆ ಅಂಕೋಲಾದಲ್ಲಿ ನಡೆದಿದೆ.
ಕಾರವಾರ ಹಾಗೂ ಅಂಕೋಲಾ...
ರಾಜ್ಯಮಟ್ಟಕ್ಕೆಆಯ್ಕೆಯಾದ ಕುಮಟಾದ ವಿಕಲಚೇತನ ವಿದ್ಯಾರ್ಥಿಗಳು.
ಕುಮಟಾ : ಅಂಕೋಲಾ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ವಿದ್ಯಾರ್ಥಿ ಲಕ್ಷ್ಮೀಶ ಶಂಕರ ಹಳ್ಳೇರ ೫೦ ಮೀ ಓಟ ಪ್ರಥಮ ಸ್ಥಾನ ಮತ್ತು...