ಫೇ. 20 ರಿಂದ ಹೊನ್ನಾವರ ಉತ್ಸವ
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...
ಹೊನ್ನಾವರದಲ್ಲಿ ಜ.24 ರಂದು ವಿದ್ಯುತ್ ವ್ಯತ್ಯಯ
ಹೊನ್ನಾವರ ಉಪಕೇಂದ್ರದಲ್ಲಿ ವಿದ್ಯುತ್ ಪರಿವರ್ತಕದ ನಿರ್ವಹಣಾ ಕೆಲಸ ಇರುವುದರಿಂದ ಕಾಸರಕೋಡ ಶಾಖೆಯ ಕೆಳಗಿನೂರು, ಬಳ್ಕೂರು, ಟೊಂಕಾ, ಇಡಗುಂಜಿ, ದೇವರಗದ್ದೆ, ಹಾಮಕ್ಕಿ, ಚಿತ್ತಾರ, ಅಡಿಕೆಕುಳಿ, ಬಣಸಾಲೆ, ಮಂಕಿ ಟೌನ್ ಹಾಗೂ ಕೋಟಾ, ಗೇರಸೊಪ್ಪ ಶಾಖೆಯ...
ಡೆಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕ ಸಾವು : ಉತ್ತರಕನ್ನಡದಲ್ಲಿ ಮೊದಲ ಬಲಿ.
ಹೊನ್ನಾವರ : ಡೆಂಗ್ಯೂ ಜ್ಯರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24 )ಡೆಂಗ್ಯೂಗೆ ಬಲಿಯಾದ ಯುವಕನಾಗಿದ್ದಾನೆ.
ಈತ ಸಾಗರಶ್ರೀ ಬೋಟ್ ನಲ್ಲಿ...
ಎಸ್.ಡಿ.ಎಂ. ಪದವಿ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ರೇಣುಕಾದೇವಿ ಗೋಳಿಕಟ್ಟೆ.
ಹೊನ್ನಾವರ: ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಯಾದ ಎಸ್.ಡಿ.ಎಂ. ಪದವಿ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ರೇಣುಕಾದೇವಿ ಗೋಳಿಕಟ್ಟೆ ಅವರು ಅಧಿಕಾರ ಸ್ವೀಕರಿಸಿದರು.
ಡಾ.ರೇಣುಕಾದೇವಿ ಮೂಲತಃ ಅಂಕೋಲಾ ತಾಲೂಕಿನ ಅಗ್ರಗೋಣದವರಾಗಿದ್ದು, ತಮ್ಮ ಶಿಕ್ಷಣವನ್ನು ಅಂಕೋಲಾದ ಜಿ.ಸಿ. ಕಾಲೇಜಿನಲ್ಲಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಯಲ್ಲಿ ಸಾಧನೆ.
ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಾಧನೆಯನ್ನು ಮಾಡಿದ್ದಾರೆ. ದಿನಾಂಕ ಜುಲೈ ೧೫ ರಿಂದ ೧೭ ರವರೆಗೆ ನಡೆದಿದ್ದ ೨೦೨೨-೨೩ ನೇ ಸಾಲಿನ ಭಾರತ್...
ಮನೆಯ ಎದುರಗಡೆ ನಿಲ್ಲಿಸಿಟ್ಟ ಬೈಕ್ ಕಳ್ಳತನ
ಹೊನ್ನಾವರ : ಕರ್ಕಿ ಸಮೀಪ ನಿಲ್ಲಿಸಿಟ್ಟ ಬೈಕ್ ರಾತ್ರಿ ಬೆಳಗಾಗುವುದರೊಳಗೆ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕರ್ಕಿ ಶೇಡಿಕುಳಿಯಲ್ಲಿ ನಡೆದಿದೆ. ಶೇಡಿಕುಳಿಯ ನಿವಾಸಿ ಮುಕುಂದ ಗಣಪತಿ ನಾಯ್ಕ ಅವರಿಗೆ ಸೇರಿದ KA47 0829...
ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಬೆಳ್ಳಂಬೆಳಗ್ಗೆ ನಡೆದ ಘೋರ ದುರಂತ.
ಶಿರಸಿ : ಶಿರಸಿ ಹುಬ್ಬಳ್ಳಿ ರಸ್ತೆಯ ಇಸಳೂರಿನ ಬಳಿ ಭೀಕರ ಅಪಘಾತ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಪೆಟ್ಟಾಗಿರುವ ಬಗ್ಗೆ ವರದಿಯಾಗಿದೆ. ಕೆ ಎಸ್ ಅರ್ ಟಿ ಸಿ ಬಸ್ ಮತ್ತು...
ಮೇ ೧೦ ರಂದು ಬಂಗಾರಮಕ್ಕಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಲಾನ್ಯಾಸ
ಹೊನ್ನಾವರ : ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿ ಹಾಗೂ ಬೆಂಗಳೂರಿನ ಸುದೀಕ್ಷಾ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್‌ನ ಸಹಯೋಗದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಭವ್ಯ ಕಟ್ಟಡದ ಶಿಲಾನ್ಯಾಸ ಸಮಾರಂಭವನ್ನು ಮೇ...
ಸಮುದ್ರಕ್ಕೆ ಇಳಿದ ಪ್ರವಾಸಿಗ ಸಾವು : ಕುಮಟಾದ ಬಾಡದಲ್ಲಿ ದುರ್ಘಟನೆ.
ಕುಮಟಾ : ಪ್ರವಾಸಕ್ಕೆಂದು ಬಂದು ಬಾಡದಲ್ಲಿ ಸಮುದ್ರಕ್ಕಿಳಿದಿದ್ದ ಪ್ರವಾಸಿಗ ನೀರಿನಲ್ಲಿ ಮುಳುಗಿ ಸಾವು ಕಂಡಿರುವ ಘಟನೆ ನಡೆದಿದೆ. ದಸರಾ ಹಬ್ಬದ ರಜೆಯ ಮಾಜಾಕ್ಕಾಗಿ ಹೊರ ಜಿಲ್ಲೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದು ಸಮುದ್ರದ...
ಶರಾವತಿ ಸೇತುವೆಯ ಮೇಲೆ ಅಪಘಾತ : ಇಬ್ಬರಿಗೆ ಪೆಟ್ಟು.
ಹೊನ್ನಾವರ :ಹೊನ್ನಾವರ ಶರಾವತಿ ಸೇತುವೆ ಮೇಲೆ ಗ್ಯಾಸ್ ಟ್ಯಾಂಕರ್ ಚಾಲಕನೊಬ್ಬ ಲಾರಿಯನ್ನು ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ರಿಕ್ಷಾದಲ್ಲಿ ಚಲಾಯಿಸುತ್ತಿದ್ದ...