Home HONNAVAR Page 7

HONNAVAR

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ನಡೆದ ಕಾರ್ಯಕ್ರಮಗಳ ವರದಿ ಮತ್ತು ಇನ್ನಿತರ ಘಟನಾವಳಿಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

0
ಕುಮಟಾ : ವ್ಯಕ್ತಿಯೊಬ್ಬ ಹಲಸಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಎಪಿಎಂಸಿ ಎದುರಿನಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಈ ಹಿಂದೆ ಕುಮಟಾದ ವಿವಿಧೆಡೆ ಹೋಟೆಲ್ ನಡೆಸಿದ್ದ ಹಾಗೂ...

ರೋಟರಾಕ್ಟ್ ಅಂತರ್ ಜಿಲ್ಲಾ ಡೆಕ್ಸ್ಟೆರಿಯಸ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಧನೆ.

0
ಭಟ್ಕಳ : ಕೊಯಮತ್ತೂರಿನಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಟ್ಟದ 'ರೋಟರಾಕ್ಟ್ ಅಂತರ್ ಜಿಲ್ಲಾ ಡೆಕ್ಸ್ಟೆರಿಯಸ್ ಲೀಗ್' ಕ್ರಿಕೆಟ್ ಪಂದ್ಯಾವಳಿಯಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದ ರೋಟರಾಕ್ಟ್ ಸದಸ್ಯರನ್ನೊಳಗೊಂಡ ರೋಟರಾಕ್ಟ್ ಜಿಲ್ಲೆ ೩೧೭೦ರ...

ಕಾಡುಹಂದಿ ಬೇಟೆಯಾಡಿದ ಆರೋಪಿ ಅರೆಸ್ಟ್

0
ಅಂಕೋಲಾ: ಕಾಡುಹಂದಿಯನ್ನು ಬೇಟೆಯಾಡಿ ಕೆಲ ಭಾಗಗಳನ್ನು ಹುದುಗಿಟ್ಟ ಆರೋಪದಡಿ ಅರಣ್ಯ ಇಲಾಖೆ ಅಧಿಕಾರಿಗಳು ಓರ್ವನನ್ನು ಹೆಬ್ಬುಳದಲ್ಲಿ ಬಂಧಿಸಿದ್ದಾರೆ. ಹೆಬ್ಬುಳದ ರಾಜೇಶ ಪಡ್ತಿ (29) ಬಂಧಿತ ಆರೋಪಿ ಮತ್ತೊಬ್ಬ ಆರೋಪಿ ಹೆಬ್ಬುಳದ ಸಂತೋಷ ಪಡ್ತಿ...

ನಾಪತ್ತೆಯಾಗಿದ್ದ ವೈದ್ಯ ವಾಪಸ್ಸು : ಭಟ್ಕಳದಿಂದ ಮುಂಬೈಗೆ ಹೋಗಿದ್ದ ವೈದ್ಯ.

0
ಭಟ್ಕಳ : ಅಕ್ಟೋಬರ್ 10 ರಂದು ಕರ್ತವ್ಯಕ್ಕೆ ಹೋಗುತ್ತೇನೆ ಎಂದು ಪಟ್ಟಣದ ಡಿ.ಪಿ. ಕಾಲೋನಿಯ ಬಾಡಿಗೆ ಮನೆಯಿಂದ ತೆರಳಿ ನಾಪತ್ತೆಯಾದ ಭಟ್ಕಳ ಸರಕಾರಿ ಆಸ್ಪತ್ರೆಯ ಚರ್ಮ ರೋಗ ತಜ್ಞ ವೈದ್ಯ ಡಾ. ಉಮೇಶ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪರೀಕ್ಷೆಯಲ್ಲಿ ಸಾಧನೆ.

0
ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಾಧನೆಯನ್ನು ಮಾಡಿದ್ದಾರೆ. ದಿನಾಂಕ ಜುಲೈ ೧೫ ರಿಂದ ೧೭ ರವರೆಗೆ ನಡೆದಿದ್ದ ೨೦೨೨-೨೩ ನೇ ಸಾಲಿನ ಭಾರತ್...

ಆಕಳು ತಪ್ಪಿಸಲು ಹೋಗಿ ಬಿದ್ದು ಬೈಕ್ ಸವಾರ ಸಾವು.

0
ಹೊನ್ನಾವರ : ತಾಲೂಕಿನ ಕರ್ಕಿ ತೊಪ್ಪಲಕೇರಿ ಸಮೀಪ ಯುವಕನ ಬೈಕ್ ಚಲಾಯಿಸಿಕೊಂಡು ಬಂದು ರಸ್ತೆಯ ಮಧ್ಯೆ ಬಂದ ಆಕಳನ್ನು ತಪ್ಪಿಸಲು ಹೋಗಿ ರಸ್ತೆ ಮೇಲೆ ಬಿದ್ದ ಘಟನೆ ಸಂಭವಿಸಿದೆ. ಈ ಅಪಘಾತದ ತೀವ್ರತೆಗೆ ತಲೆಯ...

ಭೀಕರ ಅಪಘಾತ : ಬೈಕ್ ಸವಾರನ ಮೇಲೆ ಹರಿದುಹೋದ ಲಾರಿ.

0
ಹೊನ್ನಾವರ : ಕಾರು ಹಾಗೂ‌ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ, ರಸ್ತೆ ಮೇಲೆ ಬಿದ್ದ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದು ಹೋದ ಪರಿಣಾಮ ಬೈಕ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ...

ಶರಾವತಿ ಸೇತುವೆಯ ಮೇಲೆ ಅಪಘಾತ : ಇಬ್ಬರಿಗೆ ಪೆಟ್ಟು.

0
ಹೊನ್ನಾವರ :ಹೊನ್ನಾವರ ಶರಾವತಿ ಸೇತುವೆ ಮೇಲೆ ಗ್ಯಾಸ್ ಟ್ಯಾಂಕರ್ ಚಾಲಕನೊಬ್ಬ ಲಾರಿಯನ್ನು ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ರಿಕ್ಷಾದಲ್ಲಿ ಚಲಾಯಿಸುತ್ತಿದ್ದ...

ಫಲಿಸದ ಚಿಕಿತ್ಸೆ : ಬ್ಯಾಂಕ್ ನೌಕರ ಸಾವು : ಅಪಘಾತದಲ್ಲಿ ಪೆಟ್ಟಾಗಿದ್ದ ವ್ಯಕ್ತಿ.

0
ಹೊನ್ನಾವರ: ತಾಲೂಕಿನ ಚಂದಾವರದ ನೂರಾ ಮೊಹಲ್ಲಾದ ತಿರುವಿನಲ್ಲಿ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್‌ನಲ್ಲಿ ಕ್ಯಾಶಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣಮೂರ್ತಿ ಕೆ.ನಾಯ್ಕ ಎನ್ನುವವರೆ ಮೃತಪಟ್ಟವರಾಗಿದ್ದಾರೆ. ಭಾನುವಾರ ಸಂಜೆ...