ವ್ಯಕ್ತಿ ನಾಪತ್ತೆ : ದಾಖಲಾಯ್ತು ದೂರು.
ಕಾರವಾರ: ವಿನಾಯಕ ಆನಂದು ಜೋಗಳೇಕರ (34), ಅಂಕೋಲಾ, ತೋಡುರ ಕಾಲೋನಿ, ತೋಡುರ ಇವರು ನ.14 ರಂದು ಬೆಳಗ್ಗೆ 10.30 ಗಂಟೆಗೆ ಕಾರವಾರಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋದವನು ಈ ವರೆಗೂ...
ಗಾಳಿಪಟ ಹಾರಾಟ ಸ್ಪರ್ಧೆ ಹಾಗೂ ತಿಂಡಿ ತಿನಿಸುಗಳ ಸ್ಪರ್ಧೆ
ಕಾರವಾರ: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತ ದೇವಳಮಕ್ಕಿ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸ.ಹಿ.ಪ್ರಾ.ಶಾಲೆ ನಗೆ, ಗ್ರಾಮ ಅರಣ್ಯ ಸಮಿತಿ ನಗೆ-ಕೋವೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ...
ಮಳೆ- ಬಿಸಿಲೆನ್ನದೆ ಕಾರವಾರ ಪ್ರವೇಶ ಮಾಡಿದ ಸ್ವಾಭಿಮಾನಿ ಪಾದಯಾತ್ರೆ: ಗುರುವಾರ ಬೆಳಿಗ್ಗೆ 11 ಘಂಟೆಗೆ ಮನವಿ ಸಲ್ಲಿಕೆ
ಕಾರವಾರ: ಶಿರಸಿಯ ಸಮಾಜ ಸೇವಕ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಯೂ ಮಳೆ - ಬಿಸಿಲನ್ನು ಲೆಕ್ಕಿಸದೇ ಸತತ ಏಳು...
ಸಹಸ್ರಾರು ಜನರೊಂದಿಗೆ ಮೆರವಣಿಗೆ : ನಾಮಪತ್ರ ಸಲ್ಲಿಸಿದ ಕಾಗೇರಿ.
ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ...
ಯಕ್ಷಗಾನ ಲೋಕದ ಗಾನ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ.
ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಇವರಿಗೆ 67 ವರ್ಷ ವಯಸ್ಸಾಗಿತ್ತು. ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ,...
ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಅಂಜಲಿ ನಿಂಬಾಳ್ಕರ್
ಕಾರವಾರ : ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ ಇವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕೆನರಾ ಲೋಕಸಭಾ ಕ್ಚೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಯಾರನ್ನು...
ಆತ್ಮಹತ್ಯೆಗೆ ಶರಣಾದ ಕಾರವಾರದ ಪ್ರಸಿದ್ಧ ಕ್ರಿಕೆಟ್ ಆಟಗಾರ ಹಾಗೂ ಕ್ರಿಕೆಟ್ ಕೋಚ್
ಕಾರವಾರ : ತಾಲೂಕಿನ ಪ್ರಸಿದ್ಧ ಕ್ರಿಕೆಟ್ ಆಟಗಾರ ಹಾಗೂ ಕ್ರಿಕೆಟ್ ಕೋಚ್ ಆಗಿದ್ದ ಅಜಯ್ ಕಾಮತ್ (28) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಪದ್ಮನಾಭನಗರದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ...
ಲಯನ್ಸ್ ಕ್ಲಬ್ ಕಾರ್ಯ ಶ್ಲಾಘನೀಯ : ದಿನಕರ ಶೆಟ್ಟಿ.
ಕುಮಟಾ : ಲಯನ್ಸ್ ಕ್ಲಬ್ ಕುಮಟಾ ಅತ್ಯುತ್ತಮ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಸಮಾಜಕ್ಕೆ ಬಹುಪಯುಕ್ತವಾದ ಆರೋಗ್ಯ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಂಡು ಅರ್ಥಪೂರ್ಣವಾಗಿ ಈ ಕಾರ್ಯಕ್ರಮವನ್ನು ರೂಪಿಸಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ದಿನಕರ...
ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ, ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು...
ಫೆ. 11ರಂದು ಮುಕ್ತ ಚೆಸ್ ಪಂದ್ಯಾವಳಿ
ಕಾರವಾರ: ಸ್ಥಳೀಯ ಪ್ರತಿಭೆಯನ್ನು ಚದುರಂಗದತ್ತ ಹೆಚ್ಚಿನ ಆಸಕ್ತಿ ವಹಿಸುವ ನಿಟ್ಟಿನಲ್ಲಿ ಫೆ. 11ರಂದು ಮುಕ್ತ ಚೆಸ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಚೆಸ್ ತರಬೇತುದಾರ ಓಂ ಚೆಸ್ ಕೋಚಿಂಗ್ ಕೇಂದ್ರದ ತರಬೇತುದಾರ ಮದನ್ ತಳೇಕರ...