ಪತ್ತೆಯಾಯ್ತು 2 ಸಾವಿರ ವರ್ಷ ಹಿಂದಿನ ರೇಖಾಚಿತ್ರ
ಕಾರವಾರ: ಜಿಲ್ಲೆಯ ಭಟ್ಕಳದಲ್ಲಿ ಎರಡು ಸಾವಿರ ವರ್ಷಗಳ ಪುರಾತನ ರೇಖಾಚಿತ್ರ ಪತ್ತೆಯಾಗಿದೆ ಎಂದು ಕರ್ನಾಟಕ ವಿಶ್ವ ವಿದ್ಯಾಲಯ ಧಾರವಾಡದ ನಿವೃತ್ತ ಪ್ರಾಧ್ಯಾಪಕ ಆರ್.ಎಂ ಶಡಕ್ಷರಯ್ಯ ಹೇಳಿದ್ದಾರೆ. ಕಾರವಾರ ನಗರದ ಜಿಲ್ಲಾ ಪತ್ರಿಕಾಭನದಲ್ಲಿ ಸುದ್ದಿಗೋಷ್ಠಿ...
ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸಾವು.
ಚಿತ್ರದುರ್ಗ : ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ...
ಮೋದಿಗಾಗಿ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ
ಕಾರವಾರ : ಕಾರವಾರದ ಸೋನಾರವಾಡದಲ್ಲಿ ಅಭಿಮಾನಿಯೊಬ್ಬ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ನಡೆದಿದೆ.
ಸೋನಾರವಾಡದ ಅರುಣ್ ವರ್ಣೇಕರ್ ಅವರು ಮೋದಿ ಮತ್ತೊಮ್ಮೆ...
ಅನಂತಕುಮಾರ ಹೆಗಡೆ ಭೇಟಿಗೆ ಕಾದು ಕಾದು ವಾಪಸ್ಸಾದ ಕಾಗೇರಿ?
ಶಿರಸಿ : ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದಿಂದ ಅರು ಬಾರಿ ಗೆದ್ದು ಕಳೆದ ಚುನಾವಣೆಯಲ್ಲಿ ಸೋತಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಣಕ್ಕೆ ಇಳಿಸಿದೆ. ಇದರಿಂದ ಸಂಭ್ರಮ...
ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈ ತಪ್ಪಲು ಕಾರಣವೇನು? ಅವರ ಮುಂದಿನ ನಡೆ ಏನಿರಬಹುದು?
ಬೆಂಗಳೂರು : ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿದ್ದ ಅನಂತಕುಮಾರ ಹೆಗಡೆ ಅವರನ್ನ ಕೈ ಬಿಟ್ಟು ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದೆ. ಸಾಕಷ್ಟು...
ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಅಂಜಲಿ ನಿಂಬಾಳ್ಕರ್
ಕಾರವಾರ : ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ ಇವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕೆನರಾ ಲೋಕಸಭಾ ಕ್ಚೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಯಾರನ್ನು...
ಸ್ವಚ್ಛತಾ ಕಾರ್ಮಿಕರ ಅರಿವು ಸಮಾಗಮ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಮಿಕರ ಅರಿವು ಸಮಾಗಮ ಕಾರ್ಯಕ್ರಮವು ಮಾರ್ಚ್ 11 ರಂದು ಬೆಳಗ್ಗೆ 9...
ಸಿಲಿಂಡರ್ ಸ್ಪೋಟಗೊಂಡು ಕಾರ್ಮಿಕರ ಕಾಲೋನಿಯಲ್ಲಿದ್ದ ಮನೆಗಳಿಗೆ ಬೆಂಕಿ
ಕಾರವಾರ : ತಾಲೂಕಿನ ಮುದಗಾದ ನೌಕಾನೆಲೆ ಲೇಬರ್ ಕಾಲೋನಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಕಾರ್ಮಿಕರ ಕಾಲೋನಿಯಲ್ಲಿದ್ದ ಮನೆಗಳಿಗೆ ಬೆಂಕಿ ಬಿದ್ದಿರುವ ಘಟನೆ ನಡೆದಿದೆ. ನೌಕಾನೆಯ ಲೇಬರ್ ಕಾಲೋನಿಯಲ್ಲಿ ಎನ್‌ಸಿಸಿ ಗುತ್ತಿಗೆ ಕಾರ್ಮಿಕರು ಶೇಡ್ ನಲ್ಲಿ...
ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣದ ತನಿಖೆ.
ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರಕನ್ನಡ ಜಿಲ್ಲೆಗ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ...
ನಿವೃತ್ತ ಉಪನ್ಯಾಸಕಿ ಜಯಶ್ರೀ ಎಂ. ನಾಯ್ಕ ಇನ್ನಿಲ್ಲ.
ಕಾರವಾರ : ನಗರದ ಕೋಡಿಬಾಗ ಸಾಯಿಕಟ್ಟಾದ ನಿವಾಸಿ, ನಿವೃತ್ತ ಉಪನ್ಯಾಸಕಿ ಜಯಶ್ರೀ ಎಂ. ನಾಯ್ಕ (77) ಅವರು ಮಾ.4, ಸೋಮವಾರ ನಿಧನರಾದರು. ಬಾಡ ಶಿವಾಜಿ ಕಾಲೇಜಿನಲ್ಲಿ పింది ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಇವರು...