ಅಧಿವೇಶನದಲ್ಲಿ ಸದ್ದು ಮಾಡಿದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ.
ಕುಮಟಾ : ಉತ್ತರ ಕನ್ನಡ ಜಿಲ್ಲೆಗೆ ಅಗತ್ಯವಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕುಮಟಾದಲ್ಲಿ ಆಗಬೇಕೆಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ ಒತ್ತಾಯಿಸಿದರು.
ಜಿಲ್ಲೆಯ ಕಾರವಾರ, ಶಿರಸಿ, ಯಲ್ಲಾಪುರ ಕ್ಷೇತ್ರದ...
ಆತ್ಮಹತ್ಯೆಗೆ ಶರಣಾದ ಕಾರವಾರದ ಪ್ರಸಿದ್ಧ ಕ್ರಿಕೆಟ್ ಆಟಗಾರ ಹಾಗೂ ಕ್ರಿಕೆಟ್ ಕೋಚ್
ಕಾರವಾರ : ತಾಲೂಕಿನ ಪ್ರಸಿದ್ಧ ಕ್ರಿಕೆಟ್ ಆಟಗಾರ ಹಾಗೂ ಕ್ರಿಕೆಟ್ ಕೋಚ್ ಆಗಿದ್ದ ಅಜಯ್ ಕಾಮತ್ (28) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಪದ್ಮನಾಭನಗರದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ...
ಬೋಟ್ ಇಂಜಿನ್ ಕಳ್ಳನತ ಆರೋಪಿ ಅರೆಸ್ಟ್.
ಕಾರವಾರ: ಬೈತಖೋಲ್ ಹಾಗೂ ಅಳ್ಳೇವಾಡದ ಕಡಲತೀರದಲ್ಲಿ ಬೋಟ್‌ಗಳ ಇಂಜಿನ್ ಗಳನ್ನು ಕಳ್ಳತನ ಮಾಡಿದ ಪ್ರಕರಣ ನಡೆದಿತ್ತು. ಇತ್ತೀಚೆಗೆ ಈ ಕಳ್ಳತನ ಪ್ರಕರಣ ದಾಖಲಿಸಿಕೊಂಡಿದ್ದ ನಗರ ಠಾಣೆ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಸಬ್...
ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ವಂಚನೆ.
ಕಾರವಾರ: ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಕೆಲವು ಅಪರಿಚಿತ ವ್ಯಕ್ತಿಗಳು ಅಮಾಯಕರಿಂದ ಹಣ ಪಡೆದು ವಂಚಿಸುತ್ತಿರುವುದು ಸಂಸ್ಥೆಯ ಗಮನಕ್ಕೆ ಬಂದಿರುತ್ತದೆ. ಕೈಗಾ ಅಣು ವಿದ್ಯುತ್ ನಿಗಮವು ಕೇಂದ್ರ ಸರ್ಕಾರದ...
ವ್ಯಕ್ತಿ ನಾಪತ್ತೆ : ದಾಖಲಾಯ್ತು ದೂರು.
ಕಾರವಾರ: ವಿನಾಯಕ ಆನಂದು ಜೋಗಳೇಕರ (34), ಅಂಕೋಲಾ, ತೋಡುರ ಕಾಲೋನಿ, ತೋಡುರ ಇವರು ನ.14 ರಂದು ಬೆಳಗ್ಗೆ 10.30 ಗಂಟೆಗೆ ಕಾರವಾರಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋದವನು ಈ ವರೆಗೂ...
ಉತ್ತರ ಕನ್ನಡ ಜಿಲ್ಲೆ ಹಿಂದುಳಿಯಲು ದೇಶಪಾಂಡೆ ನೇರ ಹೊಣೆ: ಅನಂತಮೂರ್ತಿ ಹೆಗಡೆ ಆರೋಪಆಸ್ಪತ್ರೆ ಆಗುವವರೆಗೂ ನಿರಂತರ ಹೋರಾಟ :...
ಕಾರವಾರ:- ನಮ್ಮ ಜಿಲ್ಲೆ ಸಂಪದ್ಭರಿತ ಜಿಲ್ಲೆ, ಜಿಲ್ಲೆಯಲ್ಲಿ ಯಾವುದೇ ಒಂದು ಕೈಗಾರಿಕೆ ಇಲ್ಲ, ಇದಕ್ಕೆ ನೇರ ಹೊಣೆ ಯಾರು, ನಮ್ಮ ಜಿಲ್ಲೆಯವರೇ ಮೂರು ಭಾರಿ ಬೃಹತ್ ಕೈಗಾರಿಕಾ ಸಚಿವರಾದರೂ ಯಾವುದೇ ಒಂದು ಕೈಗಾರಿಕೆ...
ಮಳೆ- ಬಿಸಿಲೆನ್ನದೆ ಕಾರವಾರ ಪ್ರವೇಶ ಮಾಡಿದ ಸ್ವಾಭಿಮಾನಿ ಪಾದಯಾತ್ರೆ: ಗುರುವಾರ ಬೆಳಿಗ್ಗೆ 11 ಘಂಟೆಗೆ ಮನವಿ ಸಲ್ಲಿಕೆ
ಕಾರವಾರ: ಶಿರಸಿಯ ಸಮಾಜ ಸೇವಕ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಯೂ ಮಳೆ - ಬಿಸಿಲನ್ನು ಲೆಕ್ಕಿಸದೇ ಸತತ ಏಳು...
ನ.೫ ಕ್ಕೆ ಭಂಡಾರಿ ಸಮಾಜೋನ್ನತಿ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನ
ಕುಮಟಾ : ಉತ್ತರಕನ್ನಡ ಜಿಲ್ಲಾ ಭಂಡಾರಿ ಸಮಾಜೋನ್ನತಿ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನವು ಭಾನುವಾರ ದಿನಾಂಕ 5 ನವೆಂಬರ್ 2023 ರಂದು ಕಾರವಾರದ ನಂದನಗದ್ದಾದ ಸಮಾದೇವಿ ಸಭಾಭವನದಲ್ಲಿ ಜರುಗಲಿದೆ.
ಮುಂಜಾನೆ ಸಾಮೂಹಿಕ ಸತ್ಯನಾರಾಯಣ ಕಥೆಯ...
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಪಾದಯಾತ್ರೆ. : ಅನಂತಮೂರ್ತಿ ಹೆಗಡೆ ನೇತ್ರತ್ವದಲ್ಲಿ ನಾಳೆಯಿಂದ ಪ್ರಾರಂಭ.
ಕಾರವಾರ : ಅನಂತಮೂರ್ತಿ ಹೆಗಡೆ ಮುಂದಾಳತ್ವದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ನಾಳೆ ನವೆಂಬರ್ 02 ರಿಂದ 9ರ ವರೆಗೆ ಶಿರಸಿಯಿಂದ ಕಾರವಾರದ ತನಕ ನಡೆಯಲಿರವ ಪಾದಯಾತ್ರೆಗೆ ಹಿರಿಯ...
ರಸ್ತೆ ಬಂದ್ ಆದೇಶ ವಾಪಸ್ ಪಡೆದ ಜಿಲ್ಲಾಧಿಕಾರಿ.
ಕುಮಟಾ-ಶಿರಸಿ ಮಾರ್ಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಎಳು ತಿಂಗಳ ಕಾಲ ಬಂದ್ ಮಾಡುವಂತೆ ಜಿಲ್ಲಾದಿಕಾರಿಗಳು ನೀಡಿದ ಆದೇಶವನ್ನು ಸಚಿವ ಮಂಕಾಳ ವೈದ್ಯ ಅವರು ಸೂಚನೆ ನೀಡಿದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಆದೇಶ ಹಿಂದಕ್ಕೆ...