ಡಿ. ೨೪ ಕ್ಕೆ ಪಂ.ಷಡಕ್ಷರಿ ಗವಾಯಿಗಳ ಪುಣ್ಯ ಸ್ಮರಣೆ ಕಾರ್ಯಕ್ರಮ.
ಕುಮಟಾ : ಪಂ. ಷಡಕ್ಷರಿ ಗವಾಯಿ ಅಕಾಡೆಮಿ, ಕೂಜಳ್ಳಿ ಕುಮಟಾ ಇವರು ಖ್ಯಾತ ಸಂಗೀತ ಗುರುಗಳಾದ ಪಂ. ಷಡಕ್ಷರಿ ಗವಾಯಿ ಅವರ ನೆನಪಿನಲ್ಲಿ ಪ್ರತಿ ವರ್ಷ ಹಮ್ಮಿಕೊಳ್ಳುವ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಡಿ.24 ರವಿವಾರ ಬೆಳಿಗ್ಗೆ 9:30 ರಿಂದ ಕೂಜಳ್ಳಿಯ...
ಮನೆಯಲ್ಲಿದ್ದ ಸಿಲೆಂಡರ್ ಸ್ಪೋಟ : ಭಾರೀ ಅನಾಹುತ.
ಕುಮಟಾ : ಮನೆಯಲ್ಲಿದ್ದ ಅಡುಗೆ ಸಿಲೆಂಡರ್ ಸ್ಪೋಟಗೊಂಡು ಮನೆಗೆ ಬೆಂಕಿ ಹೊತ್ತಿಕೊಂಡು ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಹೆಗಡೆ ಗ್ರಾಮದಲ್ಲಿ ನಡೆದಿದೆ. ಹೆಗಡೆಯ ಗುನಗನಕೊಪ್ಪದ ನಾರಾಯಣ ಮುಕ್ರಿ ಅವರ ಮನೆಯಲ್ಲಿ...
ಬೈಕ್ ಎಗರಿಸಿ ಪರಾರಿಯಾಗುತ್ತಿದ್ದವನ್ನು ಹೆಡೆಮುರಿ ಕಟ್ಟಿದ ಕುಮಟಾ ಪೊಲೀಸರು.
ಕುಮಟಾ : ಬೈಕ್ ಕಳ್ಳತನ ಮಾಡಿ ತಲೆಮಸಿಕೊಳ್ಳುತ್ತಿದ್ದ ಕುಖ್ಯಾತ ಬೈಕ್ ಕಳ್ಳನನ್ನು ಕುಮಟಾ ಪೊಲೀಸರು ಶುಕ್ರವಾರ ಬಂಧಿಸಿದ್ದು, ಆತನಿಂದ ಒಂದು ಲಕ್ಷ ರೂ. ಮೌಲ್ಯದ ಮೂರು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿ ಶಿರಸಿ...
ರಾಜ್ಯ ಮಟ್ಟದಲ್ಲೂ ಪ್ರಶಸ್ತಿ ಮುಡಿಗೇರಿಸಿಕೊಂಡ ಸರಸ್ವತಿ ಪಿಯು ವಿದ್ಯಾರ್ಥಿಗಳು
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ದಕ್ಷಿಣ ಜಿಲ್ಲೆಯ ಕ್ರೈಸ್ಟ್ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ರಾಜ್ಯ ಮಟ್ಟದ...
ಜನರ ಓಡಾಟದ ದಾರಿ ಬಂದ್ ಗೆ ಮುಂದಾದ ಐ.ಆರ್.ಬಿ : ಆಕ್ರೋಶ ಹೊರಹಾಕಿದ ಭಾಸ್ಕರ ಪಟಗಾರ : ಹೋರಾಟದ...
ಕುಮಟಾ : ಸದಾ ಬಂದಿಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿರುವ ಕುಮಟಾದ ಐ.ಆರ್.ಬಿ ಕಾಮಗಾರಿ ಇದೀಗ ಮತ್ತೆ ಸುದ್ದಿಯಾಗಿದೆ. ಟೋಲ್ ಅನ್ನು ಸ್ಥಳೀಯರೂ ತುಂಬುವಂತೆ ಒತ್ತಾಯಗಳು ಈ ಹಿಂದೆ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ...
ಕುಮಟಾ ರೈಲ್ವೆ ನಿಲ್ದಾಣದಲ್ಲಿ ಅಪಘಾತ : ವ್ಯಕ್ತಿ ಗುರುತು ಸಿಕ್ಕರೆ ಮಾಹಿತಿ ನೀಡಲು ಪೊಲೀಸರ ಮನವಿ.
ಸುಮಾರು 40 ರಿಂದ 45 ವಯಸ್ಸಿನ ಭಾವಚಿತ್ರದಲ್ಲಿ ಕಾಣುವ ವ್ಯಕ್ತಿಯು ಈ ದಿನ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಅಪಘಾತವಾಗಿ ತೀವ್ರವಾಗಿ ಗಾಯಗೊಂಡಿದ್ದು ಕಾರವಾರ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು ಇರುತ್ತದೆ. ಈ ವ್ಯಕ್ತಿಯ ಗುರುತು...
ಓಟದ ಸ್ಪರ್ಧೆಯಲ್ಲಿ ಎನ್. ಸನ್ಮಿತ್ ಪ್ರಥಮ.
ಕುಮಟಾ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ನಡೆದ 26 ನೇ ಚುಂಚಾದ್ರಿ ರಾಜ್ಯಮಟ್ಟದ ಕ್ರೀಡೋತ್ಸವದ 200 ಮೀ. ಓಟದ ಸ್ಪರ್ಧೆಯಲ್ಲಿ ಮಿರ್ಜಾನಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನ 10ನೇ...
30 ಫೀಟ್ ಆಳದ ಬಾವಿಯಲ್ಲಿ ಬಿದ್ದಿರುವ ಆಕಳ ರಕ್ಷಣೆ
ಕುಮಟಾ : ಇಲ್ಲಿನ ಹೆರವಟ್ಟಾದಲ್ಲಿ ಆಯ ತಪ್ಪಿ ಬಾವಿಯಲ್ಲಿ ಆಕಳು ಬಿದ್ದಿದ್ದು, ಅಗ್ನಿಶಾಮಕ ದಳದರಿಗೆ ವಿಷಯ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಬಂದು, ಸುಮಾರು 30 ಫೀಟ್ ಆಳದ ಬಾವಿಯಲ್ಲಿ ಬಿದ್ದಿರುವ ಆಕಳನ್ನು ರಕ್ಷಣೆ...
ಆಶ್ರಮ ಎಂದರೆ ಆಧ್ಯಾತ್ಮಿಕ ಆಶ್ರಯ ಸ್ಥಳ : ನಿಶ್ಚಲಾನಂದನಾಥ ಸ್ವಾಮೀಜಿ
ಕುಮಟಾ : ಆಶ್ರಮ ಎಂದರೆ ಆಧ್ಯಾತ್ಮಿಕ ಆಶ್ರಯ ಸ್ಥಳ. ಜೀವನದ ಪ್ರತಿಯೊಂದು ಹಂತವು ತೊಟ್ಟಿಲಿನಿಂದ ಸಮಾಧಿಯವರೆಗಿನ ಪ್ರಯಾಣದ ನೈಸರ್ಗಿಕ ಭಾಗವಲ್ಲ, ಆದರೆ ಆಧ್ಯಾತ್ಮಿಕತೆಯನ್ನು ಅಭಿವೃದ್ಧಿಪಡಿಸುವ ಸಮಯ ಎಂದು ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರು...
ಜಿಲ್ಲಾ ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ
ಕುಮಟಾ : ಸಮಾಜಮುಖಿ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಗ್ರಾಮ ಒಕ್ಕಲು ಯುವ ಬಳಗದವರು ತೋಟದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮರದಿಂದ ಬಿದ್ದು ಶಸ್ತ್ರಚಿಕಿತ್ಸೆಗೆ ಒಳಪಟ್ಟಿರುವ ಹೊನ್ನಾವರ ತಾಲೂಕಿನ ಮಾವಿನಕುರ್ವಾ ಗದ್ದೆಮನೆಯ ನಿವಾಸಿ ಮಾಬ್ಲ...