Home KUMTA Page 20

KUMTA

ಉತ್ತರಕನ್ನಡದ ಕುಮಟಾ ತಾಲೂಕಿನಲ್ಲಿ ನಡೆದ ಕಾರ್ಯಕ್ರಮಗಳ ವರದಿ ಮತ್ತು ಇನ್ನಿತರ ಘಟನಾವಳಿಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

ವೈದ್ಯಕೀಯ ಶಿಬಿರ ಸಂಪನ್ನ.

0
ಕುಮಟಾ :  ಶ್ರೀ ಬಬ್ರುಲಿಂಗೇಶ್ವರ ಯುವಕ ಮಂಡಳಿ ಮಾಸೂರು ಹಾಗೂ ಸೇವಾ ಭಾರತಿ ಟ್ರಸ್ಟ್ ಕುಮಟಾ ಇವುಗಳ ಜಂಟಿ ಆಶ್ರಯದಲ್ಲಿ ಮಾಸೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆ.ಎಸ್ ಹೆಗಡೆ ಆಸ್ಪತ್ರೆಯವರಿಂದ ಬೃಹತ್...

ಹಿರೇಗುತ್ತಿ ಪದವಿಪೂರ್ವ ಕಾಲೇಜು ಅಂತಃ ಸಂಪತ್ತಿನಿಂದ ಶ್ರೀಮಂತವಾಗಿದೆ : ಹೊನ್ನಪ್ಪ ನಾಯಕ

0
ಕುಮಟಾ : ಭೌತಿಕ ಸಂಪತ್ತಿನ ಶ್ರೀಮಂತಿಕೆಯೆಡೆಗೆ ಅತಿಯಾಗಿ ಯೋಚಿಸುತ್ತಿರುವ ಈಗಿನ ದಿನಗಳಲ್ಲಿ ವಿದ್ಯಾರ್ಥಿಗಳ ಅಂತಃ ಸತ್ವವನ್ನು ಹೆಚ್ಚಿಸುತ್ತಾ ಶಿಕ್ಷಣದ ಮೂಲಕ ಎದೆ ತುಂಬುವ ಕೆಲಸ ಮಾಡುತ್ತಿರುವ ಹಿರೇಗುತ್ತಿ ಪದವಿಪೂರ್ವ ಕಾಲೇಜು ಅಂತಃ ಸಂಪತ್ತಿನಿಂದ...

ಅಂತರಾಷ್ಟ್ರೀಯ ಸಮ್ಮೇಳನ : ವಿಜ್ಞಾನ ಕೌತುಕದ ಅನಾವರಣ.

0
ಕುಮಟಾ : ಉತ್ತಮ ಜ್ಞಾನ ಎಲ್ಲಿಯೇ ಸಿಕ್ಕರೂ ಅದನ್ನು ಸಂಪಾದಿಸಿಕೊಳ್ಳಬೇಕು. ಜ್ಞಾನದಿಂದ ಅಸಾಧ್ಯವಾದುದನ್ನು ಸಾಧಿಸಬಹುದು. ಜ್ಞಾನಕಿಂತ ಉದಾರವಾದದ್ದು, ಉತ್ತಮವಾದದ್ದು ಎಲ್ಲಿಯೂ ಇಲ್ಲ. ನಮ್ಮ ಭಾರತೀಯ ಸಂಸ್ಕೃತಿ ಹೇಳಿರುವುದು ಇದನ್ನೇ ಜ್ಞಾನ ಹಾಗೂ ಕೌಶಲ್ಯದಿಂದ...

ಸಂಭವನೀಯ ಅಪಾಯದಿಂದ ಪಾರಾಗುವ ಬಗ್ಗೆ ಮಾರ್ಗದರ್ಶನ.

0
ಕುಮಟಾ : ಡಾ. ಎ, ವಿ, ಬಾಳಿಗಾ ಮಹಾವಿದ್ಯಾಲಯದಲ್ಲಿ ಪದವಿಪೂರ್ವ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಸಂಭವನಿಯ ಅಪಾದಿಂದ ಪಾರಾಗುವ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಅಗ್ನಿಶಾಮಕ ದಳದ ಎಸ್. ಪಿ. ರಾಘವೇಂದ್ರ...

ಸರಸ್ವತಿ ಪಿ.ಯು ಕಾಲೇಜಿನಲ್ಲಿ ಕಲಾಂಜಲಿ ಕಾರ್ಯಕ್ರಮ : ಜಾನಪದ ಮತ್ತು ಸಾಂಸ್ಕೃತಿಕ ಕಲಾ ವೈಭವ.

0
ಕುಮಟಾ : ತಾಯಿಯೇ ಜಗತ್ತಿನ ಅತಿದೊಡ್ಡ ಸಾಹಿತಿ, ಕವಯತ್ರಿ, ವರದಿಗಾರ್ತಿಯಾಗಿದ್ದಾಳೆ. ಮಕ್ಕಳನ್ನು ರೂಪಿಸುವಲ್ಲಿ ತಾಯಿಯ ಪಾತ್ರ ಮಹತ್ವದ್ದು, ಅಂತಹ ತಾಯಿಯನ್ನು ಗೌರವಿಸುವ ಕಾರ್ಯ ಮಕ್ಕಳಿಂದ ಆಗಬೇಕು ಎಂದು ಮನು ಹಂದಾಡಿ ಹೇಳಿದರು. ಕುಮಟಾದ...

ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ : ವಿವೇಕ ನಗರ ವಿಕಾಸ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ : ಉಪಯೋಗ...

0
ಕುಮಟಾ : ಸಮಾಜಮುಖಿ ಚಿಂತನೆಗಳ ಮೂಲಕ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಕುಮಟಾದ ವಿವೇಕ ನಗರ ವಿಕಾಸ ಸಂಘದ ಆಶ್ರಯದಲ್ಲಿ ವಿವೇಕನಗರ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶನಿವಾರ ನಡೆಯಿತು. ಸುಮಾರು ೩೦೦ ಕ್ಕೂ...

ಅಧಿವೇಶನದಲ್ಲಿ ಸದ್ದು ಮಾಡಿದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ.

0
ಕುಮಟಾ : ಉತ್ತರ ಕನ್ನಡ ಜಿಲ್ಲೆಗೆ ಅಗತ್ಯವಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕುಮಟಾದಲ್ಲಿ ಆಗಬೇಕೆಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ ಒತ್ತಾಯಿಸಿದರು. ಜಿಲ್ಲೆಯ ಕಾರವಾರ, ಶಿರಸಿ, ಯಲ್ಲಾಪುರ ಕ್ಷೇತ್ರದ...

ಜಿಲ್ಲೆಯ ಉತ್ತಮ ಪ್ರಾಯೋಗಿಕ ಶಾಲೆಯಾಗಿ ಹೊರಹೊಮ್ಮಿದ ಹೊಲನಗದ್ದೆ ಶಾಲೆ.

0
ಕುಮಟಾ : ಡಯಟ್ ಕುಮಟಾದವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ಉತ್ತಮ ಪ್ರಾಯೋಗಿಕ ಶಾಲೆ ಪ್ರಸ್ತುತಿಯಲ್ಲಿ ಕುಮಟಾ ತಾಲೂಕಿನ ಹೊಲನಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದು ಉತ್ತರ ಕನ್ನಡ ಜಿಲ್ಲೆಯ...

ಸರಸ್ವತಿ ಪಿ.ಯು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

0
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸರ್ವೋದಯ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ವಿಭಾಗ...

ಸರಸ್ವತಿ ಪಿ.ಯು ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ : ಕ್ರೀಡಾ ಸ್ಪೂರ್ತಿ ಮೆರೆದ ಮಕ್ಕಳು.

0
ಕುಮಟಾ : ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಪಠ್ಯಕ್ರಮಕ್ಕೆ ನೀಡುವ ಮಹತ್ವ ಪಠ್ಯೇತರ ಚಟುವಟಿಕೆಗಳಿಗೆ ನೀಡುತ್ತಿಲ್ಲದಿರುವುದು ವಿಷಾದದ ಸಂಗತಿಯಾಗಿದೆ ಎಂದು ಖ್ಯಾತ ವಾಲಿಬಾಲ್ ಆಟಗಾರ ರಮೇಶ ಪ್ರಭು...