ಗ್ಯಾಸ್ ಟ್ಯಾಂಟರ್ ಪಲ್ಟಿ ಕೆಲಲಾಲ ಆತಂಕ.
ಕುಮಟಾ : ಗ್ಯಾಸ್ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಒಂಬದಿಯ ತಡೆ ಗೋಡೆಯನ್ನು ನುಚ್ಚುನೂರಾಗಿಸಿ, ಕಂದಕಕ್ಕೆ ಉರುಳಿಬಿದ್ದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಬುಧವಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ (66)...
ಮೋಹನ ಹೆಗಡೆಯವರಿಗೆ ‘ಜೀವನ ಭಾಸ್ಕರ ಬಿರುದು’ ಪ್ರದಾನ
ಗೋಕರ್ಣ: ಯಾವತ್ತೂ ಸಂಬಂಧಕ್ಕೆ ಸಂಪತ್ತಿನ ತ್ಯಾಗ ಆಗಬೇಕು. ಸಂಪತ್ತಿಗೆ ಸಂಬಂಧದ ಬಗ್ಗೆ ತ್ಯಾಗ ಆಗಬಾರದು ಎಂದು ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಗಳು ನುಡಿದದರು.ಅವರು ಸೋಮವಾರ ಗೋಕರ್ಣದ ಅಶೋಕೆಯ ಸೇವಾ ಸೌಧದಲ್ಲಿ ಹೊನ್ನಾವರದ...
ಮಳೆಗೆ ಮನೆ ಕಳೆದುಕೊಂಡ ಕುಟುಂಬ
ಕುಮಟಾ : ನಿರಂತರ ಮಳೆ-ಗಾಳಿಗೆ ವಾಸ್ತವ್ಯದ ಮನೆ ನೆಲಸಮವಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ತಾಲೂಕಿನ ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋಟೆಗುಡ್ಡ ಎಂಬಲ್ಲಿ ನಡೆದಿದೆ.
ಕೋಟೆಗುಡ್ಡದ ರಘು ಹಮ್ಮು ಮುಕ್ರಿ ಅವರಿಗೆ ಸೇರಿದ ಮನೆ ಸಂಪೂರ್ಣವಾಗಿ...
ಶ್ರೀರಾಮ ಚರಿತೆ ನವ ತಾಳಮದ್ದಲೆಗೆ ಚಾಲನೆ.
ಕುಮಟಾ : ಒಂಬತ್ತು ದಿನ ಶ್ರೀರಾಮನ ಕುರಿತು ತಾಳಮದ್ದಲೆ ನಡೆಯುತ್ತದೆ ಎಂದರೆ ಇದೊಂದು ಯಜ್ಞ ಎಂದು ಹಿರಿಯ ಯಕ್ಷಗಾನ ಕಲಾವಿದ ಕೃಷ್ಣ ಯಾಜಿ ಬಳಕೂರು ಬಣ್ಣಿಸಿದರು. ಶನಿವಾರ ಅಗ್ರಹಾರದ ಗಣಪತಿ ದೇವಸ್ಥಾನದಲ್ಲಿ ಇಲ್ಲಿನ...
ರೋಟರಿ ಪರಿವಾರದ ಡಾಕ್ಟರ್ ಹಾಗೂ ಸಿ.ಎ ಗಳಿಗೆ ವಿಧಾತ್ರಿ ಅಕಾಡೆಮಿಯಿಂದ ಸನ್ಮಾನ.
ಕುಮಟಾ : ರೋಟರಿ ಕ್ಲಬ್ ಹಾಗೂ ವಿಧಾತ್ರಿ ಅಕಾಡೆಮಿಯ ಸಹಯೋಗದಲ್ಲಿ, ಇಲ್ಲಿನ ನಾದಶ್ರೀ ಕಲಾಕೇಂದ್ರದಲ್ಲಿ ನಡೆದ ರೋಟರಿ ವಾರದ ಸಭೆಯಲ್ಲಿ ಕುಮಟಾ ತಾಲ್ಲೂಕಿನ ರೋಟರಿಯನ್ ಡಾಕ್ಟರ್ ಗಳಿಗೆ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಗಳಿಗೆ...
ನಾಳೆ ಈ ಒಂದು ತಾಲೂಕಿನ ಮಕ್ಕಳಿಗೆ ಶಾಲೆ ರಜೆ.
ಕಾರವಾರ : ಉತ್ತರಕನ್ನಡ ಜಿಲ್ಲಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಮಾತ್ರ ಎಲ್ಲಾ ಶಾಲಾ ಕಾಲೇಜುಗಳಿಗೆ ಮಾತ್ರ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ರಜೆ ಘೋಷಣೆ...
ಮಳೆಯ ಅಬ್ಬರ ರಸ್ತೆ ಸಂಚಾರ ಬಂದ್
ಕುಮಟಾ : ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಅಬ್ಬರದ ಮಳೆ ಸುರಿಯುತಿದ್ದು ಕುಮಟಾ , ಶಿರಸಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿ 766E ನ ಕುಮಟಾ ಶಿರಸಿ ಮಾರ್ಗದಲ್ಲಿ ಕತಗಾಲಿನ...
ಕುಮಟಾ ರೋಟರಿ ಪದಗ್ರಹಣ ಸಮಾರಂಭ.
ಕುಮಟಾ : ಇಲ್ಲಿನ ನಾದಶ್ರೀ ಕಲಾ ಕೇಂದ್ರದಲ್ಲಿ ರೋಟರಿಯ 2024-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಡೆಯಿತು. ನೂತನ ಅಧ್ಯಕ್ಷರಾಗಿ ಔಷಧೊದ್ಯಮಿ ಅತುಲ ವಿ ಕಾಮತ್, ಕಾರ್ಯದರ್ಶಿಯಾಗಿ ಸಿಎ.ವಿನಾಯಕ ಹೆಗಡೆ, ಖಜಾಂಜಿಯಾಗಿ...
ಕುಮಟಾ ಶಾಸಕರ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ.
ಕುಮಟಾ : ಇಲ್ಲಿನ ಕೊಪ್ಪಳಕರವಾಡಿಯಲ್ಲಿಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ ವಾದ ಘಟನೆ ನಡೆದಿದೆ. ಶಾಸಕ ದಿನಕರ ಶೆಟ್ಟಿ ಸಹೋದರ ಮಧುಕರ ಶೆಟ್ಟಿ ಅವರಿಗೆ ಸಂಬಂಧಿಸಿದ ಮನೆ ಇದಾಗಿದ್ದು, ಮನೆಯಿಂದ...
ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.
ಕುಮಟಾ : ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆ ಓರ್ವಳಿಗೆ ವಿದ್ಯುತ್ ತಂತಿ ತಗುಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹರಕಡೆ ಗ್ರಾಮದಲ್ಲಿ ನಡೆದಿದ್ದು, ತೋಟಕ್ಕೆ ಅಕ್ರಮವಾಗಿ...