ಮೇ ೧೯ – ಸಾರಸ್ವತ ಕೊಂಕಣಿ ಪುರಸ್ಕಾರಗಳ ಪ್ರದಾನ
ಮಂಗಳೂರು: ೨೦೦೭ರಿಂದ ಮಂಗಳೂರಿನಿಂದ ಪ್ರಕಟವಾಗಲು ಆರಂಭವಾದ "ಕೊಡಿಯಾಲ ಖಬರ" ಕೊಂಕಣಿ ಪಾಕ್ಷಿಕ ಪತ್ರಿಕೆಯು ಡಿಜಿಟಲ್ ಮಾಧ್ಯಮವಾಗಿ ‘ಕೊಡಿಯಾಲ ಖಬರ ಡಾಟ್ ಕಾಮ್’ ಆಗಿ ರೂಪಾಂತರಗೊಂಡು ನಾಲ್ಕು ವರ್ಷಗಳು ಕಳೆದಿವೆ. ಕಳೆದ ನಾಲ್ಕು ವರ್ಷಗಳಲ್ಲಿ...
ಸೌರಭ ಸಂಸ್ಥೆಯ ಕಾರ್ಯ ಶ್ಲಾಘನೀಯ : ಡಾ. ನಾ ಸೋಮೇಶ್ವರ.
ಕುಮಟಾ : ಮಾತೃ ಋಣ, ಪಿತೃ ಋಣ, ಆಚಾರ್ಯ ಋಣ, ಸಮಾಜ ಋಣ ಈ ರೀತಿಯಾಗಿ ವಿವಿಧ ಋಣಗಳು ಮನುಷ್ಯನ ಮೇಲೆ ಇದ್ದು, ಅವುಗಳನ್ನು ತೀರಿಸಿದರೆ ಮಾತ್ರ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬುದು ಹಿಂದೂ...
ಸದಭಿರುಚಿಯ ಸಾಂಸ್ಕೃತಿಕ ಸಂಗಮ – ‘ಸೌರಭ’ಕ್ಕೆ ರಜತ ಸಂಭ್ರಮ : ಮೇ. ೧೨ ರಂದು ರಜತ ಸಂಭ್ರಮ ಸೌರಭ...
ಕುಮಟಾ : ಉತ್ಕೃಷ್ಟವಾದ ಸಂಗೀತ, ಸಾಹಿತ್ಯ, ಯಕ್ಷಗಾನ, ನೃತ್ಯ ಮುಂತಾದ ಸಾಂಸ್ಕೃತಿಕ ಮೌಲ್ಯಗಳಿಂದ ಸಮೃದ್ಧವಾದ ನಮ್ಮ ಭಾರತೀಯ ಸಂಸ್ಕೃತಿ ಇಂದು ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ ಹಾಗೂ ಇತರ ಸಂಸ್ಕೃತಿಗಳ ಅಂಧಾನುಕರಣೆಯಿಂದಾಗಿ ಅಪಾಯದ ಅಂಚಿನಲ್ಲಿದ್ದು...
ರಾಜ್ಯಮಟ್ಟದ ಏಳು ರ್ಯಾಂಕ್ ಗಿಟ್ಟಿಸಿದ ಸಿ.ವಿ.ಎಸ್.ಕೆ ಪ್ರೌಢಶಾಲೆ.
ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ತಮ್ಮ ಅನುಪಮ ಸಾಧನೆಯ ಪರಂಪರೆಯನ್ನು ಮುಂದುವರೆಸಿದ್ದಾರೆ. ಶೇಕಡಾ ನೂರರ...
ಸಾರ್ವಭೌಮ ಗುರುಕುಲಕ್ಕೆ ಶೇ. 100 ಫಲಿತಾಂಶ
ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷ ಶೇಕಡ 100 ಫಲಿತಾಂಶ ಸಾಧಿಸಿದ್ದಾರೆ.ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ...
ವಿಧಾತ್ರಿ ಸಹಭಾಗಿತ್ವದಲ್ಲಿ ನಿರಂತರ ಸಾಧನೆಯ ಮೂಲಕ, ವಿದ್ಯಾಗಿರಿಯನ್ನು ಜ್ಞಾನ ಶಿಖರವಾಗಿಸಿದ “ಸರಸ್ವತಿ ಪಿ.ಯು ಕಾಲೇಜು”
ಕುಮಟಾ : ಮಂಗಳೂರು ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲಿ ಈಗಾಗಲೇ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಪಡೆಯಲು ವಿದ್ಯಾರ್ಥಿಗಳಿಗೆ ಮೊದಲ ಆಯ್ಕೆ ಎಂಬಂತೆ ಗುರುತಿಸಿಕೊಂಡಿರುವ ವಿಧಾತ್ರಿ ಅಕಾಡೆಮಿ ಕಳೆದ...
ಮತದಾನ ಪ್ರಕ್ರಿಯೆ ಚುರುಕು : ಮತಪೆಟ್ಟಿಗೆ ಸೇರುತ್ತಿರುವ ಅಭ್ಯರ್ಥಿಗಳ ಭವಿಷ್ಯ
ಕುಮಟಾ : ಉತ್ತರಕನ್ನಡ ಲೋಕಸಭಾ ಕ್ಷೇತ್ರ ಚುನಾವಣೆಗೆ ಮತದಾನ ಪ್ರಕ್ರಿಯೆ ಇಂದು ಬೆಳಗ್ಗೆಯಿಂದ ಪ್ರಾರಂಭವಾಗಿದೆ. ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ (೭೮) ಮತದಾರರ ಪಟ್ಟಿಯಂತೆ ಒಟ್ಟೂ 1,89856 ಮತದಾರರಿದ್ದು, 94,624 ಪುರುಷರು, 95,229 ಮಹಿಳಾ...
ಬೈಕ್ ರ್ಯಾಲಿ ಮೂಲಕ ಅಬ್ಬರದ ಪ್ರಚಾರ ನಡೆಸಿದ ಡಾ. ಅಂಜಲಿ ನಿಂಬಾಳ್ಕರ.
ಕುಮಟಾ : ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ.
ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಪುತ್ರಿ...
ಕುಮಟಾದ ಮಣಕಿ ಮೈದಾನದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ- 2 ಸಮಾವೇಶ
ಕುಮಟಾ : ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುತ್ತೇವೆ ಎನ್ನುವ ಮೋದಿ ಸರಕಾರ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ?...
ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡಿಯೇ ಮಾಡುತ್ತೇವೆ : ಡಿ.ಕೆ ಶಿವಕುಮಾರ್
ಕುಮಟಾ : ಸಚಿವ ಮಂಕಾಳ ವೈದ್ಯರು, ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ಪ್ರಣಾಳಿಕೆಯಲ್ಲೂ ಹೇಳಿದ್ದೇವೆ, ಕುಮಟಾದಲ್ಲಿ ಆಸ್ಪತ್ರೆ ಮಾಡೇ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ...