Home KUMTA Page 7

KUMTA

ಉತ್ತರಕನ್ನಡದ ಕುಮಟಾ ತಾಲೂಕಿನಲ್ಲಿ ನಡೆದ ಕಾರ್ಯಕ್ರಮಗಳ ವರದಿ ಮತ್ತು ಇನ್ನಿತರ ಘಟನಾವಳಿಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

ಸಿ.ಇ.ಟಿಯಲ್ಲಿ ಆದ ಗೊಂದಲದ ಬಗ್ಗೆ ಸೂಕ್ತ ಮಾಹಿತಿ ನೀಡಿ, ವಿದ್ಯಾರ್ಥಿಗಳ ಆತಂಕ ದೂರಾಗಿಸಿ : ಗುರುರಾಜ ಶೆಟ್ಟಿ.

0
ಕುಮಟಾ : ಈ ವರ್ಷ ನಡೆಸಿದ ಸಿಇಟಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ, ಹೆತ್ತವರಿಗೆ ಮತ್ತು ಅಧ್ಯಾಪಕ ವೃಂದದವರಿಗೂ ಗೊಂದಲದ ಮತ್ತು ಆತಂಕದ ಗೂಡಾಗಿದೆ. ಮಕ್ಕಳ ಭವಿಷ್ಯದ ಜೊತೆಗೆ ಆಟ ಆಡುವುದು, ಪರೀಕ್ಷೆಯಲ್ಲಿ ಗೊಂದಲ ಸೃಷ್ಟಿಸಿ,...

ಸಿಇಟಿ ವಿದ್ಯಾರ್ಥಿಗಳಿಗಾದ ಅನ್ಯಾಯ ಸರಿಪಡಿಸಲಿ : ಎಂ.ಜಿ ಭಟ್ಟ

0
ಕುಮಟಾ : 2024 ರ ಸಿಇಟಿ ಪರೀಕ್ಷೆಯಲ್ಲಿ ಸಿಲಬಸ್ನ್ ಹೊರಗಡೆ ಇರುವ ಪಾಠಗಳಿಂದ ಪ್ರಶ್ನೆಗಳನ್ನು ನೀಡಿದ್ದು ವಿದ್ಯಾರ್ಥಿಗಳಿಗೆ ತುಂಬಾ ಅನ್ಯಾಯವಾಗಿದೆ. ಈ ಕೂಡಲೇ ಸಿಇಟಿ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯನ್ನು ತಪ್ಪಿಸಲು ಗ್ರೇಸ್ ಮಾರ್ಕ್ಸ್...

ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

0
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ,‌ ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು...

ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್‌ಗೆ!

0
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಇಂದು ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶಾರದಾ...

ಕ್ರಿಯಾಶೀಲ ವ್ಯಕ್ತಿತ್ವದ ಆರ್. ಎನ್. ಹೆಗಡೆ ಇನ್ನಿಲ್ಲ.

0
ಕುಮಟಾ : ಹೊಲನಗದ್ದೆಯ ಆರ್.ಎನ್. ಹೆಗಡೆ (66) ಮಂಗಳವಾರ ಬೆಳಗಿನ ಜಾವ 2.50 ಕ್ಕೆ ನಿಧನರಾದರು. ಆರ್. ಎನ್. ಹೆಗಡೆ ಪ್ರಾಥಮಿಕ ಶಾಲಾ ಮುಖ್ಯಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು. ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದ...

ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!

0
ಕುಮಟಾ: ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಪ್ರಚಾರದಲ್ಲಿರುವ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್, ಅನಾರೋಗ್ಯದ ನಡುವೆಯೂ ಪ್ರಚಾರ ಮುಂದುವರಿಸಿ ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದಾರೆ. ಕಾಂಗ್ರೆಸ್‌ನಿಂದ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್...

ಪೊಟೋಕ್ಕಾಗಿ ರಾಜಕೀಯ ಮಾಡುವವ ನಾನಲ್ಲ : ಸೂರಜ ನಾಯ್ಕ ಸೋನಿ.

0
ಕುಮಟಾ : ಕಾರವಾರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಬನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬ್ಯಾನರ್ ನಲ್ಲಿ ಫೋಟೋ ಇಲ್ಲ ಎಂಬ ವಿಚಾರಕ್ಕೆ ಬೇಸರಗೊಂಡು ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ವಾಪಸ್ ಆಗಿದ್ದಾರೆ...

ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ 1.42 ಕೋಟಿ ಐ.ಟಿ ನೋಟೀಸ್ – ಮೇಲ್ಮನವಿ ಅಂಗೀಕಾರ – ಶ್ರೀಮಠದ ಆಡಳಿತ ಶುದ್ಧ...

0
ಶ್ರೀಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಸಂಬಂಧಿಸಿದಂತೆ ಮೌಲ್ಯಮಾಪನ ವರ್ಷ 2015-16 ನೆಯ ಸಾಲಿಗೆ ರೂ. 1.42 ಕೋಟಿ ತೆರಿಗೆ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕೆಲವಾರು ತಿಂಗಳ ಹಿಂದೆ ಆದೇಶಿಸಿತ್ತು. ಈ...

ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ ಧ್ಯಾನ್ ಭಟ್ಟ.

0
ಕುಮಟಾ : ಬುಧವಾರ ಘೋಷಣೆಯಾದ ದ್ವಿತೀಯ ಪಿ.ಯು ಪರೀಕ್ಷಾ ಫಲಿತಾಂಶದಲ್ಲಿ ಪಟ್ಟಣದ ನೆಲ್ಲಿಕೇರಿ ಸರ್ಕಾರಿ ಹನುಮಂತ ಬೆಣ್ಣೆ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕು. ಧ್ಯಾನ ರಾಮಚಂದ್ರ ಭಟ್ಟ ೬೦೦ ಅಂಕಗಳಿಗೆ...

ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ 100% ಫಲಿತಾಂಶ ದಾಖಲಿಸಿದ ಸರಸ್ವತಿ ಪಿ.ಯು ಕಾಲೇಜು.

0
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ೨೦೨೩-೨೪ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ...