BROWN WOOD SHOWROOM ನಾಳೆಯಿಂದ ಪ್ರಾರಂಭ.
ಕುಮಟಾ : ಪಟ್ಟಣದ ಮಂದಾರ ಎಲೈಟ್ ಸಮುಚ್ಚಯದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜೆ.ಎಸ್.ಆರ್ ಎಂಟರ್ಪ್ರೈಸಸ್ ಅವರ ಗೃಹೋಪಯೋಗಿ, ಗೃಹಾಲಂಕಾರ, ಫರ್ನೀಚರ್ ಹಾಗೂ ಇತರ ಉಪಯುಕ್ತ ವಸ್ತುಗಳ ಬ್ರಹತ್ ಮಳಿಗೆ 'ಬ್ರೌನ್ ವುಡ್' ಇದರ ಉದ್ಘಾಟನಾ...
ಕುಮಟಾದಲ್ಲಿ ವೈಭವದ ಯುಗಾದಿ ಉತ್ಸವ ಆಚರಣೆಗೆ ಸಕಲ ಸಿದ್ಧತೆ.
ಕುಮಟಾ : ಯುವ ಜನತೆಯೂ ಸೇರಿದಂತೆ ಸಾರ್ವಜನಿಕರಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದೊಂದಿಂದ ಕಳೆದ ೧೫ ವರ್ಷದಿಂದ ಅನೂಚಾನವಾಗಿ ಅತ್ಯಂತ ವಿಜೃಂಭಣೆಯಿಂದ ನಡೆಸಿಕೊಂಡು ಬಂದಿರುವ ಯುಗಾದಿ ಉತ್ಸವನ್ನು ಈ ವರ್ಷವು ಅದೇ ರೀತಿಯಲ್ಲಿ...
ಡಿವೈಡರ್ ಗೆ ಸ್ಕೂಟಿ ಡಿಕ್ಕಿ : ಇಬ್ಬರು ಮಕ್ಕಳೂ ಸೇರಿ ಮೂವರಿಗೆ ಪೆಟ್ಟು.
ಕುಮಟಾ : ಮಿರ್ಜಾನಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಲಿಸುತ್ತಿದ್ದ ಸ್ಕೂಟಿಯೊಂದು ಹೆದ್ದಾರಿ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದು, ಸವಾರ ಸೇರಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರು ಬೆಟ್ಕುಳಿಯ ನಿವಾಸಿ...
ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸಾವು.
ಚಿತ್ರದುರ್ಗ : ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ...
ಬಿಜೆಪಿ ಸಮಾವೇಶ : ಮೋದಿಗಾಗಿ ಒಗ್ಗಟ್ಟಿನಿಂದ ಕಾರ್ಯಮಾಡೋಣವೆಂದ ಗಣ್ಯರು.
ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಮಂಡಲ ಪ್ರಮುಖರು ಹಾಗೂ ಪದಾಧಿಕಾರಿಗಳಲ್ಲಿ ಹುರುಪುತುಂಬುವ ಉದ್ದೇಶದಿಂದ ಬಿಜೆಪಿ ಸಮಾವೇಶ ನಡೆಯಿತು.
ವಿಜಯಪುರ ಶಾಸಕರಾದ ಶ್ರೀ ಬಸನಗೌಡ ಪಾಟೀಲ...
ಸೂರಜ್ ನಾಯ್ಕ ಸೋನಿ ಮನೆಗೆ ಕಾಗೇರಿ ಭೇಟಿ.
ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಮೂಲಕ ಹಲವು ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಹಾಗೂ...
ಬಿಜೆಪಿ- ಜೆಡಿಎಸ್ ನಿಂದಲೂ ನಮಗೆ ಬೆಂಬಲವಿದೆ, ಇದು ಸುವರ್ಣಾವಕಾಶ: ಡಾ.ಅಂಜಲಿ
ಗೋಕರ್ಣ: ಉತ್ತರ ಕನ್ನಡದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯನ್ನ ಅನೇಕರು ಒಪ್ಪುತ್ತಿಲ್ಲ. ಇನ್ನೂ ಹಲವರಿಗೆ ಬಿಜೆಪಿ ಅಭ್ಯರ್ಥಿಯೇ ಇಷ್ಟವಿಲ್ಲ. ಹೀಗಾಗಿ ಎರಡೂ ಪಕ್ಷದವರು ನಮಗೆ ಬೆಂಬಲ ಸೂಚಿಸುತ್ತಿದ್ದಾರೆ. ಈ ಬಾರಿ ಸುವರ್ಣಾವಕಾಶವಿದೆ. ಈಗಿರುವ ಕಾಂಗ್ರೆಸ್...
ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ
ಗೋಕರ್ಣ: 'ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು' ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು.
ಗೋಕರ್ಣದ ಅಶೋಕೆಯಲ್ಲಿ...
ರೈಲು ಬಡಿದು ಮಹಿಳೆ ಸಾವು.
ಅಂಕೋಲಾ : ಮಹಿಳೆಯೋರ್ವಳು,ರೈಲ್ವೆ ಹಳಿ ದಾಟುತ್ತಿದ್ದಾಗ ಆಕಸ್ಮಿಕವಾಗಿ ರೈಲೊಂದು ಬಡಿದು ಗಂಭೀರ ಗಾಯಗೊಂಡು, ನಂತರ ಮೃತ ಪಟ್ಟ ಘಟನೆ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯ ಮೊರಬಾ ಗ್ರಾಮದಲ್ಲಿ ನಡೆದಿದೆ.ಮೊರಬಾ ಕುಮಟಾ ನಿವಾಸಿ ಸುಶೀಲಾ...
ಡಿವೈಡರ್ ಗೆ ಗುದ್ದಿದ ಕಾರು
ಕುಮಟಾ : ತಾಲೂಕಿನ ಮಿರ್ಜಾನಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ...