ಸುವರ್ಣ ಸಾಧಕ ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ.
ಶಿರಸಿ: ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ನೀಡುವ ಸುವರ್ಣ ಸಾಧಕ ಪ್ರಶಸ್ತಿಯನ್ನು ಇಂದು ಬೆಂಗಳೂರಿನಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಶಿರಸಿ ಸಾಮಾಜಿಕ ಹೋರಾಟಗಾರ ಹಾಗೂ...
ದೀಕ್ಷಾ ಸ್ವೀಕಾರಕ್ಕೆ ಸ್ವರ್ಣವಲ್ಲಿಗೆ ಆಗಮಿಸಿದ ಶ್ರೀ ನಾಗರಾಜ ಭಟ್ಟರಿಗೆ ಭವ್ಯ ಸ್ವಾಗತ.
ಶಿರಸಿ : ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಲು ಯಲ್ಲಾಪುರ ತಾಲೂಕಿನ ಈರಾಪುರ ಗಂಗೇಮನೆಯ ಶ್ರೀ ನಾಗರಾಜ ಭಟ್ಟ ಅವರನ್ನು ಅಪಾರ ಶಿಷ್ಯ ಭಕ್ತರ ನಡುವೆ ಶ್ರೀಮಠಕ್ಕೆ ಬರ ಮಾಡಿಕೊಳ್ಳಲಾಯಿತು....
ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ : ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು ಆಗ್ರಹ
ಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಫತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸ್ಪೆಷಾಲಿಟಿ ಆಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಮಾನ್ಯ ಶಾಸಕರಾದ ಭೀಮಣ್ಣ...
ಗುಡ್ಡ ಕುಸಿತ : ಕುಮಟಾ ಸಿದ್ದಾಪುರ ರಸ್ತೆ ಬಂದ್..!
ಕುಮಟಾ : ಎಡಬಿಡದೆ ಸುರಿಯುತ್ತಿರುವ ಮಳೆಗೆ ತಾಲೂಕಿನ ಅಲ್ಲಲ್ಲಿ ಗುಡ್ಡಕುಸಿತ ಮುಂದುವರಿದಿದೆ. ಅಂಕೋಲಾದ ಶಿರೂರು, ಕುಮಟಾದ ಬರ್ಗಿ ಬಳಿಕ ಇದೀಗ ಸಿದ್ದಾಪುರ ಕುಮಟಾ ಮಾರ್ಗದ ಉಳ್ಳೂರಮಠ ಕ್ರಾಸ್ ಬಳಿ ಬೃಹತ್ ಪ್ರಮಾಣದಲ್ಲಿ ಗುಡ್ಡ...
ವಾಹನದ ಬಿಡಿಭಾಗ ತಯಾರಿಕಾ ಫ್ಯಾಕ್ಟರಿಗೆ ಬಿತ್ತು ಬೆಂಕಿ.
ಶಿರಸಿ: ತಾಲೂಕಿನ ಗ್ರಾಮಾಂತರ ಭಾಗವಾದ ಕೊಳಗಿಬೀಸ್ ನಲ್ಲಿ ಕಾರಿನ ಬಿಡಿಭಾಗಗಳ ಸಾಮಗ್ರಿಗಳನ್ನು ತಯಾರಿಸುವ ಪ್ಯಾಕ್ಟರಿಗೆ ಬೆಂಕಿ ಬಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಮಶಿಗದ್ದೆಯ ರಾಘವ ವಿಶ್ವೇಶ್ವರ ಹೆಗಡೆ ಎಂಬುವವರ ಮಾಲೀಕತ್ವದ ಮಾನ್ಯ...
ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಬೆಳ್ಳಂಬೆಳಗ್ಗೆ ನಡೆದ ಘೋರ ದುರಂತ.
ಶಿರಸಿ : ಶಿರಸಿ ಹುಬ್ಬಳ್ಳಿ ರಸ್ತೆಯ ಇಸಳೂರಿನ ಬಳಿ ಭೀಕರ ಅಪಘಾತ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಪೆಟ್ಟಾಗಿರುವ ಬಗ್ಗೆ ವರದಿಯಾಗಿದೆ. ಕೆ ಎಸ್ ಅರ್ ಟಿ ಸಿ ಬಸ್ ಮತ್ತು...
ಏ. 28 ಕ್ಕೆ ಶಿರಸಿಗೆ ಮೋದಿ ಆಗಮನ.
ಶಿರಸಿ : ಲೋಕಸಭಾ ಚುನಾವಣಾ ಪ್ರಚಾರ ಅಂಗವಾಗಿ ಪ್ರಧಾನಿ ನರೇಂದ ಮೋದಿ ಅವರು ಏಪ್ರೀಲ್ 28ರಂದು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಲಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್. ಎಸ್ ಹೆಗಡೆ ತಿಳಿಸಿದ್ದಾರೆ. ಈ ಕುರಿತು...
ಜಿಂಕೆಯನ್ನು ಬೇಟೆಯಾಡಿದ ಚಿರತೆ.
ಶಿರಸಿ: ತಾಲೂಕಿನ ಎಕ್ಕಂಬಿ ಅರಣ್ಯ ವ್ಯಾಪ್ತಿಗೆ ಬರುವ ಮಳಲಗಾಂವನಲ್ಲಿ ಬೆಳಗಿನ ಜಾವದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿ, ಸುತ್ತಮುತ್ತಲ ಜನರಲ್ಲಿ ಭಯವನ್ನುಂಟುಮಾಡಿದೆ. ಮಳಲಗಾಂವಿನ ಹನುಮಂತ ಚಾಯಾ ನಾಯ್ಕ ಮನೆಯ ಹಿತ್ತಲಿನ ಕಾಡಿನಲ್ಲಿ ಈ ಘಟನೆ...
ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು.
ಶಿರಸಿ : ವ್ಯಕ್ತಿಯೊಬ್ಬರು ಕಾಣೆಯಾದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಗಾಂಧಿನಗರದ ಹುಲಿಯಪ್ಪನಗುಡ್ಡದ ಶಿವರಾಯ ಹನುಮಂತಪ್ಪ ದೇಸಾಯಿ (42) ಕಾಣೆಯಾದ ವ್ಯಕ್ತಿಯಾಗಿದ್ದಾರೆ. ಇವರು. ಮೇ 15 ರಂದು ತನ್ನ...
ಮಾರಿಕಾಂಬಾ ವನದಲ್ಲಿ ಆಕಸ್ಮಿಕವಾಗಿ ಬೆಂಕಿ
ಶಿರಸಿ : ಇಲ್ಲಿಯ ಯೂತ್ ಫಾರ್ ಸೇವಾ ಸಮಿತಿಯವರು ನಿರ್ಮಿಸಿದ ಮಾರಿಕಾಂಬಾ ವನದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗಿಡಗಂಟಿಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಟಿ. ಸಿ ಕೇಬಲ್ ತುಂಡಾಗಿ ಹೊತ್ತಿದ ಕಿಡಿಯಿಂದ...