Home SIRSI Page 10

SIRSI

ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ನಡೆದ ಕಾರ್ಯಕ್ರಮಗಳ ವರದಿ ಮತ್ತು ಇನ್ನಿತರ ಘಟನಾವಳಿಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

ದೇಶಪಾಂಡೆ ಸಾಹೇಬರು ಸ್ವಂತ ಖರ್ಚಿನಿಂದ ಮೆಡಿಕಲ್ ಕಾಲೇಜು, ಆಸ್ಪತ್ರೆ ನಿರ್ಮಿಸಲಿ ಅನಂತಮೂರ್ತಿ ಹೆಗಡೆ ವಿನಂತಿ.

0
ಶಿರಸಿ: ಮೆಡಿಕಲ್‌ ಕಾಲೇಜು, ಹೈಟೆಕ್ ಆಸ್ಪತ್ರೆ, ಜಿಲ್ಲೆಯ ಜನರ ನಿರುದ್ಯೋಗ ನಿವಾರಣೆ ಕೆಲಸ ಬಹುಕಾಲ ರಾಜ್ಯ ಭಾರ‌ ಮಾಡಿದ ರಾಜಕಾರಣಿಗಳ ಕರ್ತವ್ಯ. ಅದರಲ್ಲೂ ಹೆಚ್ಚು ಬಾರಿ ಜಿಲ್ಲೆಯಲ್ಲಿ ಅಧಿಕಾರ ಮಾಡಿದ ದೇಶಪಾಂಡೆ ಸಾಹೇಬರು...

ಜಿಂಕೆಯನ್ನು ಬೇಟೆಯಾಡಿದ ಚಿರತೆ.

0
ಶಿರಸಿ: ತಾಲೂಕಿನ ಎಕ್ಕಂಬಿ ಅರಣ್ಯ ವ್ಯಾಪ್ತಿಗೆ ಬರುವ ಮಳಲಗಾಂವನಲ್ಲಿ ಬೆಳಗಿನ ಜಾವದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿ, ಸುತ್ತಮುತ್ತಲ ಜನರಲ್ಲಿ ಭಯವನ್ನುಂಟುಮಾಡಿದೆ. ಮಳಲಗಾಂವಿನ ಹನುಮಂತ ಚಾಯಾ ನಾಯ್ಕ ಮನೆಯ ಹಿತ್ತಲಿನ ಕಾಡಿನಲ್ಲಿ ಈ ಘಟನೆ...

ಭೀಕರ ಅಪಘಾತ : ಐವರಿಗೆ ಮಾರಣಾಂತಿಕ ಪೆಟ್ಟು.

0
ಶಿರಸಿ : ಶಿರಸಿ-ಸಿದ್ದಾಪುರ ರಾಜ್ಯ ಹೆದ್ದಾರಿಯ ಯಡಹಳ್ಳಿ ಸಮೀಪದ ಕಲ್ಲಕೈ ಬಳಿ ಕಾರು ಹಾಗು ಆಟೋರಿಕ್ಷಾ ನಡುವೆ ಭೀಕರ ಅಪಘಾತ ಮಂಗಳವಾರ ಸಂಜೆ ಸಂಭವಿಸಿದೆ. ಶಿರಸಿ ಕಡೆ ಸಾಗುತ್ತಿದ್ದ ಆಟೋರಿಕ್ಷಾ ಹಾಗು ಎದುರಿನಿಂದ...

ಮನೆ ಮಗನ ಸಾವು ಸಹಿಸದ ತಾಯಿ ಹಾಗೂ ಸಹೋದರಿ ನೇಣಿಗೆ ಶರಣು.

0
ಶಿರಸಿ : ದೀಪಾವಳಿಯ ಸಂಭ್ರಮದಲ್ಲಿ ಕುಣಿದು ನಲಿದು ಇರಬೇಕಾದ ಕುಟುಂಬ, ಮೂವರನ್ನು ಕಳೆದುಕೊಂಡು ಅನಾಥವಾಗಿದೆ. ಹಬ್ಬದ ದಿನವೇ ಮನೆಯ ಮೂರು ದೀಪಗಳು ಆರಿ ಹೋದಂತಾಗಿದ್ದು, ಊರಿಗೆ ಊರೇ ಶೋಕದಲ್ಲಿದೆ. ಅನಾರೋಗ್ಯ ಪೀಡಿತನಾಗಿದ್ದ ಮಗ...

ನದಿಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ಅವಘಡ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು.

0
ಶಿರಸಿ ತಾಲೂಕಿನ ಸೋಂದಾ ಶಾಲ್ಮಲಾ ನದಿಯಲ್ಲಿ ವಿದ್ಯಾರ್ಥಿಯೊಬ್ಬ ಸ್ನಾನಕ್ಕೆ ತೆರಳಿದ್ದ ವೇಳೆ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲ್ಲಾಪುರ ಚಂದಗುಳಿಯ ಗಿರೀಶ್ ಭಟ್ಟ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಸೋಂದಾದಲ್ಲಿ ಉಳಿದು ಅಂತಿಮ...

ಅನಂತಮೂರ್ತಿ ಹೆಗಡೆ ನೇತೃತ್ವದ ಪಾದಯಾತ್ರೆಗೆ ಅಪಾರ ಜನಬೆಂಬಲ : ನಾಳೆ ಕುಮಟಾದಲ್ಲಿ ಬೃಹತ್ ಸಭೆ

0
ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಶಿರಸಿಯಿಂದ ಕಾರವಾರದವರೆಗೆ ನಡೆಯುತ್ತಿರುವ ಪಾದಯಾತ್ರೆಯೂ ಮೂರನೇ...

ಮೆಡಿಕಲ್ ಕಾಲೇಜ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಆಗ್ರಹಿಸಿ ಪಾದಯಾತ್ರೆ ಪ್ರಾರಂಭಿಸಿದ ಅನಂತಮೂರ್ತಿ ಹೆಗಡೆ.

0
ಅನಂತಮೂರ್ತಿ ಹೆಗಡೆ ಹಾದಿಗೆ ಜೊತೆಯಾದ ಜನತೆ: ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಆರಂಭಗೊಂಡ ಪಾದಯಾತ್ರೆ ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಜನರು ಬಹು ವರ್ಷಗಳ ಬೇಡಿಕೆ. ಜಿಲ್ಲೆಯಲ್ಲಿ ಸುಸಜ್ಜಿತ...

ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಪಾದಯಾತ್ರೆ. : ಅನಂತಮೂರ್ತಿ ಹೆಗಡೆ ನೇತ್ರತ್ವದಲ್ಲಿ ನಾಳೆಯಿಂದ ಪ್ರಾರಂಭ.

0
ಕಾರವಾರ : ಅನಂತಮೂರ್ತಿ ಹೆಗಡೆ ಮುಂದಾಳತ್ವದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ನಾಳೆ ನವೆಂಬರ್ 02 ರಿಂದ 9ರ ವರೆಗೆ ಶಿರಸಿಯಿಂದ ಕಾರವಾರದ ತನಕ ನಡೆಯಲಿರವ ಪಾದಯಾತ್ರೆಗೆ ಹಿರಿಯ...

ನಿಯಂತ್ರಣ ತಪ್ಪಿ ಬೈಕ್ ಇಂದ ಬಿದ್ದು ವ್ಯಕ್ತಿ‌ ಸಾವು.

0
ಶಿರಸಿ : ತಾಲೂಕಿನ ಕುಮಟಾ ರಸ್ತೆಯ ಸಹಸ್ರಹಳ್ಳಿ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಬೈಕ್ ಸವಾರ ಗಣಪತಿ ದೇವರು ಭಟ್ ಸ್ಥಳದಲ್ಲಿಯೇ ದುರ್ಮರಣಕ್ಕೀಡಾದ ಘಟನೆ ಶುಕ್ರವಾರ ನಡೆದಿದೆ. ಉತ್ತರಕನ್ನಡದಲ್ಲಿ...

ವಿದ್ಯುತ್ ತಂತಿ ಸ್ಪರ್ಷದಿಂದ ಸಾವಿಗೀಡಾದ ಮೃತ ಮಂಗಕ್ಕೆ ಪೂಜೆ ಸಲ್ಲಿಸಿ ಅಂತ್ಯಸಂಸ್ಕಾರ.

0
ಶಿರಸಿ: ಮರಾಠಿಕೊಪ್ಪದ ಸುಭಾಶನಗರ ಎರಡನೇ ಕ್ರಾಸ್‌ನಲ್ಲಿ ವಿದ್ಯುತ್‌ ತಂತಿ ಸ್ಪರ್ಷದಿಂದ ಸಾವಿಗೀಡಾದ ಗಂಡು ಮಂಗಕ್ಕೆ ಹಾಲು ಹಾಕಿ, ಅರಿಶಿಣ ಕುಂಕುಮ ಹಚ್ಚಿ ಹಣ್ಣು ಕಾಯಿ ಸಮರ್ಪಿಸಿ ಪೂಜೆ ಸಲ್ಲಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ...