ಏಕತಾ ಭಟ್ಟ ಗೆ ಐದು ಚಿನ್ನದ ಪದಕ.
ಸಿದ್ದಾಪುರ ತಾಲೂಕಿನ ಮುಗದೂರು ಗ್ರಾಮದ ದಿ|| ಶಂಕರನಾರಾಯಣ ಭಟ್ಟ ಹಾಗೂ ಶ್ರೀಮತಿ ಪ್ರಭಾ ಶಂಕರನಾರಾಯಣ ಭಟ್ಟ ಅವರ ಮಗಳು ಕುಮಾರಿ ಏಕತಾ ಶಂಕರನಾರಾಯಣ ಭಟ್ಟ, ದಿನಾಂಕ ೦೩ ಮಾರ್ಚ್ ೨೦೨೩ ರಂದು ಮೈಸೂರಿನಲ್ಲಿ...
ಮಂಗನ ಕಾಯಿಲೆಗೆ ಇನ್ನೆರಡು ಬಲಿ.
ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆ ವ್ಯಾಪಿಸತೊಡಗಿದ್ದು ಮತ್ತೆರಡು ಜನರನ್ನು ಬಲಿ ತೆಗೆದುಕೊಂಡಿದೆ. ಸೋಮವಾರ ಕಲ್ಲೂರ ಹಾಗೂ ಹೆಗ್ಡೆಕೊಪ್ಪದದ ತಲಾ ಒಬ್ಬರು ಈ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು....
ಮಂಗನ ಖಾಯಿಲೆಗೆ ಇನ್ನೊಂದು ಬಲಿ : ಹೆಚ್ಚಿದ ಭಯ
ಕಾರವಾರ : ಜಿಲ್ಲೆಯಲ್ಲಿ ಮಂಗನಕಾಯಿಲೆ ಆರ್ಭಟ ಮುಂದುವರೆದಿದ್ದು, ಕಾಯಿಲೆಯಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗಿದೆ. ಶಿರಸಿಯ ಹತ್ತರಗಿ ನವಿಲಗಾರದಲ್ಲಿ ಮಂಗನಕಾಯಿಲೆಗೆ ಇಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದರಿಂದಾಗಿ ಸಾವಿನ ಸಂಖ್ಯೆ ಮೂರಕ್ಕೇರಿದೆ.
ಮೃತ ವ್ಯಕ್ತಿ ಮಂಗನಕಾಯಿಲೆಗೆ...
ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ಆಯ್ಕೆ
ಶಿರಸಿ:- ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ರೈತ ಮೋರ್ಚಾದ ಉಪಾಧ್ಯಕ್ಷರನ್ನಾಗಿ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇಮಕ ಮಾಡಲಾಗಿದೆ. ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ...
ಸೀಮೆ ಎಣ್ಣೆ ಕುಡಿದು ಅಸ್ವಸ್ಥರಾದ ವ್ಯಕ್ತಿ ಸಾವು.
ಸೀಮೆ ಎಣ್ಣೆ ಕುಡಿದು ಅಸ್ವಸ್ಥರಾದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಾಲೂಕಿನ ಕುಳವೆ ಗ್ರಾಪಂ ವ್ಯಾಪ್ತಿಯ ಕಾಗೇರಿ ಗ್ರಾಮದ ಬರಗಾರದ ಮಂಜುನಾಥ ಗುರುರಾಜ ಶೇಟ್ (73) ಮೃತ ವ್ಯಕ್ತಿ. ಇವರು ಕಳೆದ 15 ವರ್ಷಗಳ ಹಿಂದೆ...
ಸ್ಪಂದನ ಟ್ರಸ್ಟ್ ನಿಂದ ಯಶಸ್ವಿಯಾಗಿ ನೆರವೇರಿದ ಗುರುವಂದನೆ ಕಾರ್ಯಕ್ರಮ
ಸಿದ್ದಾಪುರ: ತಾಲ್ಲೂಕಿನ ಗಡಿಭಾಗದಲ್ಲಿ ಇರುವ ಅತ್ಯಂತ ದಟ್ಟ ಕಾನನ ಪ್ರದೇಶದಲ್ಲಿ ಇರುವ ನಿಲ್ಕುಂದ ಪಂಚಾಯತ ವ್ಯಾಪ್ತಿಯ ಹಳ್ಳಿಬೈಲ್ ಗ್ರಾಮದ ಹುತ್ಗಾರ ಶಾಲೆಯಲ್ಲಿ ಕಳೆದ ಶನಿವಾರ ದಿನಾಂಕ 24-02-2024 ರಂದು ಸ್ಪಂದನ ಟ್ರಸ್ಟ್ ನ...
ಮಂಗನ ಕಾಯಿಲೆಗೆ ಮೊದಲ ಬಲಿ.
ಸಿದ್ದಾಪುರ: ತಾಲೂಕಿನಲ್ಲಿ ಕೆಎಫ್‌ಡಿ(ಮಂಗನ ಕಾಯಿಲೆ)ಗೆ ಈ ವರ್ಷ ಮೊದಲ ಬಲಿ ಆಗಿದ್ದು ಜನರಲ್ಲಿ ಆತಂಕ ಉಂಟಾಗಿದೆ. ತಾಲೂಕಿನ ಕೊರ್ಲಕೈ ಗ್ರಾಪಂ ವ್ಯಾಪ್ತಿಯ ಜಿಡ್ಡಿಯ 65 ವರ್ಷದ ಮಹಿಳೆಗೆ ಮಂಗನ ಕಾಯಿಲೆಯ ಚಿಕಿತ್ಸೆ ಫಲಕಾರಿ...
ಶಾಂತಾರಾಮ ಹೆಗಡೆ ಅವರ ಮನೆಗೆ ಭೇಟಿನೀಡಿದ ಅನಂತಕುಮಾರ ಹೆಗಡೆ.
ಶಿರಸಿ: ಸಹಕಾರಿ ಧುರೀಣ ಶಾಂತಾರಾಮ ಹೆಗಡೆ ಅವರ ನಿಧನದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರು ಬುಧವಾರ ಶಾಂತಾರಾಮ ಹೆಗಡೆ ಅವರ ಮಗ ಶಶಾಂಕ ಹೆಗಡೆ ಅವರನ್ನು ಶೀಗೇಹಳ್ಳಿಯ ಅವರ ನಿವಾಸದಲ್ಲಿ ಭೇಟಿ...
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ
ಶಿರಸಿ: ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ 55ನೇ ನೂತನ ಯತಿಗಳಾಗಿ ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರು ಗುರುವಾರ ಸನ್ಯಾಸ ಗ್ರಹಣ ಮಾಡಿದರು.ಸ್ವರ್ಣವಲ್ಲೀ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ...
ಮಾರಿಕಾಂಬಾ ವನದಲ್ಲಿ ಆಕಸ್ಮಿಕವಾಗಿ ಬೆಂಕಿ
ಶಿರಸಿ : ಇಲ್ಲಿಯ ಯೂತ್ ಫಾರ್ ಸೇವಾ ಸಮಿತಿಯವರು ನಿರ್ಮಿಸಿದ ಮಾರಿಕಾಂಬಾ ವನದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗಿಡಗಂಟಿಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಟಿ. ಸಿ ಕೇಬಲ್ ತುಂಡಾಗಿ ಹೊತ್ತಿದ ಕಿಡಿಯಿಂದ...