2 ನೇ ದಿನಕ್ಕೆ ಕಾಲಿಟ್ಟ ಮಲ್ಟಿಸ್ಪೆಷಾಲಿಟಿ ಧರಣಿ ಸತ್ಯಾಗ್ರಹಗಣ್ಯರ ಭೇಟಿ ಬೆಂಬಲ ಸೂಚನೆ
ಶಿರಸಿ:- ಇಲ್ಲಿನ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗ್ರಹಿಸಿ ಶಿರಸಿ ತಹಶೀಲ್ದಾರ್ ಕಛೇರಿ ಎದರು ಹಮ್ಮಿಕೊಂಡ ಧರಣಿ...
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗುವ ತನಕ ನಿರಂತರ ಹೋರಾಟ : ಅನಂತಮೂರ್ತಿ ಹೆಗಡೆ : ಮುಂದಿನ ದಿನಗಳಲ್ಲಿ ಉಗ್ರ ಹೋರಾಟ...
ಶಿರಸಿ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣ ವಿಚಾರವಾಗಿ ಈಗ ನಾವು ಮಾಡುತ್ತಿರುವುದು ಶಾಂತಿಯುತ ಹೋರಾಟ, ಈ ಹೋರಾಟಕ್ಕೆ ರಾಜಕಾರಣಿಗಳು, ಸರ್ಕಾರದವರು ನಮ್ಮ ಹೋರಾಟವನ್ನು ಲಘುವಾಗಿ ತೆಗೆದುಕೊಂಡು ಅಸಡ್ಡೆ ಮಾಡಿದರೇ ಮುಂದಿನ...
ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜು – ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿರಸಿಯಲ್ಲಿ ಧರಣಿ ಮತ್ತು ಬೆಳಗಾವಿಯಲ್ಲಿ ಮುಖ್ಯ...
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜು - ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿರಸಿಯಲ್ಲಿ ಧರಣಿ ಮತ್ತು ಬೆಳಗಾವಿಯಲ್ಲಿ ಮುಖ್ಯ ಮಂತ್ರಿ ಯವರಿಗೆ ಮನವಿ ಸಲ್ಲಿಕೆಗೆ ಅನಂತಮೂರ್ತಿ ಹೆಗಡೆ ಮುಂದಾಗಿದ್ದಾರೆ. ಹೋರಾಟ ಮುಂದುವರೆಸಿರುವ...
ಕೊನೆಗೌಡರಿಗೆ ಉಚಿತ 10 ಲಕ್ಷ ರೂಪಾಯಿಗಳ ಇನ್ಶುರೆನ್ಸ್ ಸೌಲಭ್ಯ, ಸನ್ಮಾನ ಕಾರ್ಯಕ್ರಮ ಮತ್ತು ಔತಣಕೂಟ : ಅನಂತಮೂರ್ತಿ ಹೆಗಡೆ
ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಂತ ಮೂರ್ತಿ ಹೆಗಡೆ ಯವರು ಹಲವಾರು ಸಾಮಾಜಿಕ ಕಾರ್ಯ, ಶಾಲೆಗಳಿಗೆ, ಬಸ್ ಸ್ಟ್ಯಾಂಡ್, ಅಸ್ಪತ್ರೆ ಗಳಿಗೆ ಶುದ್ಧ ಕುಡಿಯುವ ನೀರು ಘಟಕ, ಜಿಲ್ಲೆ ರಿಕ್ಷಾ ಚಾಲಕರಿಗೆ ಸಮವಸ್ತ್ರ...
ಕಸ್ತೂರಿ ರಂಗನ್ ವಿರೋಧಿಸಲು ಜಿಲ್ಲೆಯಲ್ಲಿ ಪ್ರಬಲ ಹೋರಾಟ ಅವಶ್ಯ – ರವೀಂದ್ರ ನಾಯ್ಕ.
ಕುಮಟಾ : ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯಿಂದ ಮಲೆನಾಡು ಮತ್ತು ಕರಾವಳಿ ಜನ ಜೀವನ ವ್ಯವಸ್ಥೆ ಮೇಲೆ ವ್ಯತಿರಿಕ್ತವಾಗಿ ಪ್ರಭಾವ ಬೀರುವುದರಿಂದ ಕಸ್ತೂರಿ ರಂಗನ್ ವರದಿಯನ್ನ ಸಂಪೂರ್ಣವಾಗಿ ವಿರೋಧಿಸಲು ಜಿಲ್ಲೆಯಲ್ಲಿ ಪ್ರಬಲ ಹೋರಾಟ...
ನ. ೧೮ ಅರಣ್ಯಾಧಿಕಾರಿಯೊಂದಿಗೆ ಅರಣ್ಯವಾಸಿಗಳ ಚರ್ಚೆ.
ಕುಮಟಾ : ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಕತಗಾಲ ವಲಯ ಅರಣ್ಯಾಧಿಕಾರಿಯೊಂದಿಗೆ ಚರ್ಚೆ ಹಾಗೂ ಕಸ್ತೂರಿ ರಂಗನ್ ವರದಿ ವಿರೋಧ ಆಕ್ಷೇಪಣಾ ಪತ್ರ ಸಲ್ಲಿಸುವ ಕುರಿತು ಕುಮಟಾ ತಾಲೂಕಿನ ಅಳಕೋಡ(ಕತಗಾಲ್) ಗ್ರಾಮ ಪಂಚಾಯತದಲ್ಲಿ ನ....
ದೇಶಪಾಂಡೆ ಸಾಹೇಬರು ಸ್ವಂತ ಖರ್ಚಿನಿಂದ ಮೆಡಿಕಲ್ ಕಾಲೇಜು, ಆಸ್ಪತ್ರೆ ನಿರ್ಮಿಸಲಿ ಅನಂತಮೂರ್ತಿ ಹೆಗಡೆ ವಿನಂತಿ.
ಶಿರಸಿ: ಮೆಡಿಕಲ್ ಕಾಲೇಜು, ಹೈಟೆಕ್ ಆಸ್ಪತ್ರೆ, ಜಿಲ್ಲೆಯ ಜನರ ನಿರುದ್ಯೋಗ ನಿವಾರಣೆ ಕೆಲಸ ಬಹುಕಾಲ ರಾಜ್ಯ ಭಾರ ಮಾಡಿದ ರಾಜಕಾರಣಿಗಳ ಕರ್ತವ್ಯ. ಅದರಲ್ಲೂ ಹೆಚ್ಚು ಬಾರಿ ಜಿಲ್ಲೆಯಲ್ಲಿ ಅಧಿಕಾರ ಮಾಡಿದ ದೇಶಪಾಂಡೆ ಸಾಹೇಬರು...
ಜಿಂಕೆಯನ್ನು ಬೇಟೆಯಾಡಿದ ಚಿರತೆ.
ಶಿರಸಿ: ತಾಲೂಕಿನ ಎಕ್ಕಂಬಿ ಅರಣ್ಯ ವ್ಯಾಪ್ತಿಗೆ ಬರುವ ಮಳಲಗಾಂವನಲ್ಲಿ ಬೆಳಗಿನ ಜಾವದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿ, ಸುತ್ತಮುತ್ತಲ ಜನರಲ್ಲಿ ಭಯವನ್ನುಂಟುಮಾಡಿದೆ. ಮಳಲಗಾಂವಿನ ಹನುಮಂತ ಚಾಯಾ ನಾಯ್ಕ ಮನೆಯ ಹಿತ್ತಲಿನ ಕಾಡಿನಲ್ಲಿ ಈ ಘಟನೆ...
ಭೀಕರ ಅಪಘಾತ : ಐವರಿಗೆ ಮಾರಣಾಂತಿಕ ಪೆಟ್ಟು.
ಶಿರಸಿ : ಶಿರಸಿ-ಸಿದ್ದಾಪುರ ರಾಜ್ಯ ಹೆದ್ದಾರಿಯ ಯಡಹಳ್ಳಿ ಸಮೀಪದ ಕಲ್ಲಕೈ ಬಳಿ ಕಾರು ಹಾಗು ಆಟೋರಿಕ್ಷಾ ನಡುವೆ ಭೀಕರ ಅಪಘಾತ ಮಂಗಳವಾರ ಸಂಜೆ ಸಂಭವಿಸಿದೆ. ಶಿರಸಿ ಕಡೆ ಸಾಗುತ್ತಿದ್ದ ಆಟೋರಿಕ್ಷಾ ಹಾಗು ಎದುರಿನಿಂದ...
ಮನೆ ಮಗನ ಸಾವು ಸಹಿಸದ ತಾಯಿ ಹಾಗೂ ಸಹೋದರಿ ನೇಣಿಗೆ ಶರಣು.
ಶಿರಸಿ : ದೀಪಾವಳಿಯ ಸಂಭ್ರಮದಲ್ಲಿ ಕುಣಿದು ನಲಿದು ಇರಬೇಕಾದ ಕುಟುಂಬ, ಮೂವರನ್ನು ಕಳೆದುಕೊಂಡು ಅನಾಥವಾಗಿದೆ. ಹಬ್ಬದ ದಿನವೇ ಮನೆಯ ಮೂರು ದೀಪಗಳು ಆರಿ ಹೋದಂತಾಗಿದ್ದು, ಊರಿಗೆ ಊರೇ ಶೋಕದಲ್ಲಿದೆ. ಅನಾರೋಗ್ಯ ಪೀಡಿತನಾಗಿದ್ದ ಮಗ...