ಮಂಗನ ಕಾಯಿಲೆಗೆ ಮೊದಲ ಬಲಿ.
ಸಿದ್ದಾಪುರ: ತಾಲೂಕಿನಲ್ಲಿ ಕೆಎಫ್‌ಡಿ(ಮಂಗನ ಕಾಯಿಲೆ)ಗೆ ಈ ವರ್ಷ ಮೊದಲ ಬಲಿ ಆಗಿದ್ದು ಜನರಲ್ಲಿ ಆತಂಕ ಉಂಟಾಗಿದೆ. ತಾಲೂಕಿನ ಕೊರ್ಲಕೈ ಗ್ರಾಪಂ ವ್ಯಾಪ್ತಿಯ ಜಿಡ್ಡಿಯ 65 ವರ್ಷದ ಮಹಿಳೆಗೆ ಮಂಗನ ಕಾಯಿಲೆಯ ಚಿಕಿತ್ಸೆ ಫಲಕಾರಿ...
ಮಂಗನ ಕಾಯಿಲೆಗೆ ಇನ್ನೆರಡು ಬಲಿ.
ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆ ವ್ಯಾಪಿಸತೊಡಗಿದ್ದು ಮತ್ತೆರಡು ಜನರನ್ನು ಬಲಿ ತೆಗೆದುಕೊಂಡಿದೆ. ಸೋಮವಾರ ಕಲ್ಲೂರ ಹಾಗೂ ಹೆಗ್ಡೆಕೊಪ್ಪದದ ತಲಾ ಒಬ್ಬರು ಈ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು....
ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ
ಅಂಕೋಲಾ: ಅಂಕೋಲಾ ತಾಲೂಕಿನ ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ ಮಾಡಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಮೊಹಮ್ಮದ್ ತಾಜುದ್ದೀನ್ (19) ರಕ್ಷಣೆಗೊಳಗಾದ ಪ್ರವಾಸಿಗನಾಗಿದ್ದು, ಈತ ನೀರಿನಲ್ಲಿ ಈಜುತ್ತಿದ್ದ ವೇಳೆ ಮುಳುಗುವ...
ವಿಧಾತ್ರಿ ಸಹಭಾಗಿತ್ವದಲ್ಲಿ ನಿರಂತರ ಸಾಧನೆಯ ಮೂಲಕ, ವಿದ್ಯಾಗಿರಿಯನ್ನು ಜ್ಞಾನ ಶಿಖರವಾಗಿಸಿದ “ಸರಸ್ವತಿ ಪಿ.ಯು ಕಾಲೇಜು”
ಕುಮಟಾ : ಮಂಗಳೂರು ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲಿ ಈಗಾಗಲೇ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಪಡೆಯಲು ವಿದ್ಯಾರ್ಥಿಗಳಿಗೆ ಮೊದಲ ಆಯ್ಕೆ ಎಂಬಂತೆ ಗುರುತಿಸಿಕೊಂಡಿರುವ ವಿಧಾತ್ರಿ ಅಕಾಡೆಮಿ ಕಳೆದ...
ಸಾರಿಗೆ ಬಸ್ ಹಾಗೂ ಪಿಕ್ಅಪ್ ವಾಹನದ ನಡುವೆ ಭೀಕರ ಅಪಘಾತ
ಸಿದ್ದಾಪುರ: ಸಿದ್ದಾಪುರ ಸಾಗರ ರಾಜ್ಯ ಹೆದ್ದಾರಿಯ ಅರೆಂದೂರು ಸಮೀಪ ಸಾರಿಗೆ ಬಸ್ ಹಾಗೂ ಪಿಕ್ಅಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಪಿಕ್ಅಪ್ ವಾಹನ ಚಾಲಕನಿಗೆ ತೀವ್ರತರನಾದ ಗಾಯಗಳಾದ ಘಟನೆ ಸಂಭವಿಸಿದೆ. ಶಿರಸಿಯಿಂದ ಸಾಗರಕ್ಕೆ...
ರೋಟರಾಕ್ಟ್ ಅಂತರ್ ಜಿಲ್ಲಾ ಡೆಕ್ಸ್ಟೆರಿಯಸ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಧನೆ.
ಭಟ್ಕಳ : ಕೊಯಮತ್ತೂರಿನಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಟ್ಟದ 'ರೋಟರಾಕ್ಟ್ ಅಂತರ್ ಜಿಲ್ಲಾ ಡೆಕ್ಸ್ಟೆರಿಯಸ್ ಲೀಗ್' ಕ್ರಿಕೆಟ್ ಪಂದ್ಯಾವಳಿಯಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದ ರೋಟರಾಕ್ಟ್ ಸದಸ್ಯರನ್ನೊಳಗೊಂಡ ರೋಟರಾಕ್ಟ್ ಜಿಲ್ಲೆ ೩೧೭೦ರ...
ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣ
ರಾಜ್ಯದ ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಸೋಮವಾರ ಒಂದೇ ದಿನ 13 ಜನರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 63 ಜನರನ್ನು...
ಜವಾಬ್ದಾರಿಯಿಂದ ಮುಕ್ತರಾದ ಬಿಜೆಪಿ ಪ್ರಮುಖರ ಮರು ನೇಮಕ : ಹೆಬ್ಬಾರ್ ಹಾಗೂ ಸುನೀಲ್ ನಾಯ್ಕ ಗೆ ಹಿನ್ನೆಡೆ :...
ಕಾರವಾರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕಾರ್ಯ ಮಾಡಿದ್ದರು ಎನ್ನುವ ಕುರಿತಾಗಿ ಅಭ್ಯರ್ಥಿಗಳ ದೂರಿನನ್ವಯ ಪಕ್ಷದ ಶಿಸ್ತು ಸಮಿತಿ ಹಲವರನ್ನು ಅವರ ಪದಾಧಿಕಾರಿ ಜವಬ್ದಾರಿಯಿಂದ ಮುಕ್ತಿಗೊಳಿಸಿ ಕ್ರಮ...
ಕಾಲು ನೋವು ತಾಳಲಾರದೇ ಬಾವಿಗೆ ಹಾರಿದ ವ್ಯಕ್ತಿ ಸಾವು.
ಕಾಲು ನೋವಿನಿಂದ ಬಳಲುತ್ತಿದ್ದ ವ್ಯಕ್ತಿ ನೋವು ತಾಳಲಾರದೆ ಮನೆಯ ಮುಂದಿನ ಬಾವಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ವ್ಯಕ್ತಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ ಬಾವಿಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.
ಗಣಪತಿ...
ಅಕ್ರಮವಾಗಿ ಗೋವಾ ಸಾರಾಯಿ ಸಾಗಾಟ : ಓರ್ವ ಅರೆಸ್ಟ್..!
ಜೋಯಿಡಾ : ತಾಲೂಕಿನ ಅನಮೋಡ ಚೆಕ್ ಪೋಸ್ಟ ಹತ್ತಿರ ಖಚಿತ ಮಾಹಿತಿ ಆಧಾರದ ಮೇರೆಗೆ ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದ ವೇಳೆ ಬೈಕ್ ಮತ್ತು ಸರಾಯಿಯನ್ನು ಅನಮೋಡ ಅಬಕಾರಿ ಪೋಲಿಸರು ವಶಪಡಿಸಿಕೊಂಡ ಘಟನೆ...