ಅನಂತ ಮೂರ್ತಿ ಟ್ರಸ್ಟ್ ವತಿಯಿಂದ ಉಚಿತ ಕೊನೆ ಗೌಡರ ಜೀವೇವಿಮೆ ಕಾರ್ಯ : ಯಲ್ಲಾಪುರ ತಾಲೂಕಿನಲ್ಲಿ ಪ್ರಾರಂಭ
ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು.
ಸೇವಾ...
ಮಂಗನ ಕಾಯಿಲೆಗೆ ಇನ್ನೆರಡು ಬಲಿ.
ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆ ವ್ಯಾಪಿಸತೊಡಗಿದ್ದು ಮತ್ತೆರಡು ಜನರನ್ನು ಬಲಿ ತೆಗೆದುಕೊಂಡಿದೆ. ಸೋಮವಾರ ಕಲ್ಲೂರ ಹಾಗೂ ಹೆಗ್ಡೆಕೊಪ್ಪದದ ತಲಾ ಒಬ್ಬರು ಈ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು....
ಸಾರಿಗೆ ಬಸ್ ಹಾಗೂ ಪಿಕ್ಅಪ್ ವಾಹನದ ನಡುವೆ ಭೀಕರ ಅಪಘಾತ
ಸಿದ್ದಾಪುರ: ಸಿದ್ದಾಪುರ ಸಾಗರ ರಾಜ್ಯ ಹೆದ್ದಾರಿಯ ಅರೆಂದೂರು ಸಮೀಪ ಸಾರಿಗೆ ಬಸ್ ಹಾಗೂ ಪಿಕ್ಅಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಪಿಕ್ಅಪ್ ವಾಹನ ಚಾಲಕನಿಗೆ ತೀವ್ರತರನಾದ ಗಾಯಗಳಾದ ಘಟನೆ ಸಂಭವಿಸಿದೆ. ಶಿರಸಿಯಿಂದ ಸಾಗರಕ್ಕೆ...
ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ, ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು...
ಕರ್ತವ್ಯಕ್ಕೆ ತೆರಳುವ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು.
ಜೋಯಿಡಾ : ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೈಕೊಂಡು ಸ್ಕಿಡ್ ಆಗಿ ಬಿದ್ದು ಸವಾರರೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜೋಯಿಡಾ ತಾಲೂಕಿನ ಅಣಶಿಯ ನಿಗುಂದಿಯಲ್ಲಿ ನಡೆದಿದೆ.
ಖಾನಾಪುರ ಮೂಲದ ವಿನಾಯಕ ಜಂಗ್ಲಿ ಎಂಬವರೇ ಮೃತಪಟ್ಟ...
“ಹಣತೆ ಬೆಳಗಿದ ನಮ್ಮೆಲ್ಲ ಆಲೋಚನೆ ಬೆಳಕಿನ ಸುತ್ತವೇ ಇದೆ’‘ಹಣತೆ ಬೆಳಕಿನಲ್ಲಿ ದೀಪಾವಳಿ ಕವಿಗೋಷ್ಠಿ’ ಉದ್ಘಾಟಿಸಿದ ಗೋವಿಂದ ಹೆಗಡೆ
ಯಲ್ಲಾಪುರ: ದೀಪಾವಳಿಯಲ್ಲಿ ಹಣತೆ ಬೆಳಗಿದ್ದೇವೆ ಅಂದರೆ ನಮ್ಮೆಲ್ಲ ಆಲೋಚನೆ, ಆಚರಣೆ ಬೆಳಕಿನ ಸುತ್ತವೇ ಇದೆ. ನಮ್ಮ ಒಳಗನ್ನು ಬೆಳಗಬೇಕಾಗಿದೆ ಎಂದರೆ ಅಲ್ಲಿ ಯಾವ ಯಾವ ರೀತಿಯ ಕತ್ತಲೆಗಳನ್ನು ತುಂಬಿಕೊಂಡಿದ್ದೇವೆ ಎಂದು ಎರಡು ಕ್ಷಣ...
ಕಠಿಣ ಪರಿಶ್ರಮ ಹಾಗೂ ಕ್ರಮಬದ್ಧ ಯೋಜನೆ ಯಶಸ್ಸನ್ನು ನೀಡುತ್ತದೆ : ರಾಮ ನಾಯಕ.
ಕುಮಟಾ : ಸವಿ ಪೌಂಡೇಶನ್ ಮೂಡಬಿದ್ರೆ ಇವರು ಉತ್ತರಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಯೋಗ, ಮೌಲ್ಯಾಧಾರಿತ ಕೃಷಿ ಹಾಗೂ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮಗಳನ್ನು ಕಳೆದ ಒಂದು ವರ್ಷದಿಂದ ಹಮ್ಮಿಕೊಂಡಿದೆ. ಪ್ರಸ್ತುತ...
ಮಂಗನ ಕಾಯಿಲೆಗೆ ಮೊದಲ ಬಲಿ.
ಸಿದ್ದಾಪುರ: ತಾಲೂಕಿನಲ್ಲಿ ಕೆಎಫ್‌ಡಿ(ಮಂಗನ ಕಾಯಿಲೆ)ಗೆ ಈ ವರ್ಷ ಮೊದಲ ಬಲಿ ಆಗಿದ್ದು ಜನರಲ್ಲಿ ಆತಂಕ ಉಂಟಾಗಿದೆ. ತಾಲೂಕಿನ ಕೊರ್ಲಕೈ ಗ್ರಾಪಂ ವ್ಯಾಪ್ತಿಯ ಜಿಡ್ಡಿಯ 65 ವರ್ಷದ ಮಹಿಳೆಗೆ ಮಂಗನ ಕಾಯಿಲೆಯ ಚಿಕಿತ್ಸೆ ಫಲಕಾರಿ...
ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ
ಅಂಕೋಲಾ: ಅಂಕೋಲಾ ತಾಲೂಕಿನ ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ ಮಾಡಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಮೊಹಮ್ಮದ್ ತಾಜುದ್ದೀನ್ (19) ರಕ್ಷಣೆಗೊಳಗಾದ ಪ್ರವಾಸಿಗನಾಗಿದ್ದು, ಈತ ನೀರಿನಲ್ಲಿ ಈಜುತ್ತಿದ್ದ ವೇಳೆ ಮುಳುಗುವ...
ಮೀನು ಹಿಡಿಯಲು ತೆರಳಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ತಂದೆ-ಮಗ ಸಾವು.
ಯಲ್ಲಾಪುರ : ತಂದೆ , ಮಗ ಇಬ್ಬರೂ ಮೀನು ಹಿಡಿಯಲು ತೆರಳಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ತಂದೆ-ಮಗ ಮೃತಪಟ್ಟಿರುವ ಘಟನೆ ತಾಲೂಕಿನ ಮಂಚಿಕೇರಿ ಸಮೀಪದ ಬೇಡ್ತಿ ಹಳ್ಳದಲ್ಲಿ ನಡೆದಿದೆ. ಸಂಜೆಯಾದರೂ ಮನೆಗೆ ಮರಳಿರಲಿಲ್ಲ....