ಕಾರ್ಮಿಕರ ಸಮಸ್ಯೆ ಪರಿಹರಿಸುವಂತೆ ಮಂಕಾಳ ವೈದ್ಯರಿಗೆ ಮನವಿ
ಭಟ್ಕಳ ಸೆಂಟ್ರಿಂಗ್ ಕಾರ್ಮಿಕರ ಸಂಘ, ಭಟ್ಕಳ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘ ಹಾಗೂ ಭಟ್ಕಳ ಪೇಂಟಿಂಗ್ ಕಾರ್ಮಿಕರ ಸಂಘ ಈ ಮೂರು ಪ್ರಮುಖ ತಾಲೂಕಿನ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಸೇರಿ ಮೀನುಗಾರಿಕೆ...
ಅಂಜುಮನ್ ಇನ್ಸ್ಟಿಟ್ಯೂಟ್ ನಲ್ಲಿ ಹ್ಯಾಕಥಾನ್, “Sustainathon ’24”
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗವು ಒಂದು ದಿನದ ಹ್ಯಾಕಥಾನ್, "Sustainathon '24" ಅನ್ನು Hack2Skill ಸಹಯೋಗದೊಂದಿಗೆ ನಡೆಸಿತು. ಈ ಕಾರ್ಯಕ್ರಮದ ಸಂಯೋಜನೆಯನ್ನು ಪ್ರೊ....
ಭಟ್ಕಳ ತಾಲೂಕು ಕಸಾಪ ಘಟಕದಿಂದ ಸಾಹಿತಿ ವಿಷ್ಣು ನಾಯ್ಕ ಅವರಿಗೆ ನುಡಿನಮನ
ಭಟ್ಕಳ: ಇತ್ತೀಚೆಗೆ ಅಗಲಿದ ನಾಡಿನ ಹಿರಿಯ ಸಾಹಿತಿ, ಕವಿ ವಿಷ್ಣು ನಾಯ್ಕ ಅವರಿಗೆ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ನುಡಿನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಹಾಜರಿದ್ದ...
ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಭಟ್ಕಳದ ಕಾಲೇಜು ವಾರ್ಷಿಕೋತ್ಸವ ಮತ್ತು ಪದವಿ ದಿನಾಚರಣೆ ಸಂಪನ್ನ.
ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಭಟ್ಕಳ ಇದರ 44 ನೇ ಕಾಲೇಜು ವಾರ್ಷಿಕೋತ್ಸವ ಮತ್ತು 40 ನೇ ಪದವಿ ದಿನಾಚರಣೆ ರವಿವಾರದಂದು ನಡೆಯಿತು. ಈ ಕಾಲೇಜು 44 ವರ್ಷಗಳಿಂದ...
ಕಿರಣ ಶಾನಭಾಗ ಅವರಿಗೆ phD
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ (ಎಐಟಿಎಂ) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಕಿರಣ್ ವಿನಾಯಕ ಶಾನಭಾಗ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿಯನ್ನು...
ಡೆಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕ ಸಾವು : ಉತ್ತರಕನ್ನಡದಲ್ಲಿ ಮೊದಲ ಬಲಿ.
ಹೊನ್ನಾವರ : ಡೆಂಗ್ಯೂ ಜ್ಯರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24 )ಡೆಂಗ್ಯೂಗೆ ಬಲಿಯಾದ ಯುವಕನಾಗಿದ್ದಾನೆ.
ಈತ ಸಾಗರಶ್ರೀ ಬೋಟ್ ನಲ್ಲಿ...
ಭಟ್ಕಳದ ಬೆಳಕೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವ
ಭಟ್ಕಳ ಸಮೀಪದ ಬೆಳಕೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವವು ದಿನಾಂಕ ೧೫.೧೦.೨೦೨೩ ರಿಂದ ೨೪.೧೦.೨೦೨೩ ವರೆಗೆ ನಡೆಯುತ್ತಿದ್ದು, ಶ್ರೀ ಅಖಿಲ ಹವ್ಯಕ ಮಹಾಸಭೆಯವತಿಯಿಂದ ಪ್ರಥಮಬಾರಿಗೆ ಅತ್ಯಂತ ವೈಭವದಿಂದ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...
ಬಾವಿಯಿಂದ ನೀರು ಸೇದುವ ಸಂದರ್ಭದಲ್ಲಿ ಮಹಿಳೆ ಬಾವಿಗೆ ಬಿದ್ದು ಸಾವು.
ಭಟ್ಕಳ: ಬಾವಿಯಿಂದ ನೀರು ಸೇದುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆಯೋರ್ವಳು ಮೃತಪಟ್ಟಿರುವ ಘಟನೆ ಶಿರಾಲಿ ಕ್ಯಾಂಬ್ರೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದೇವಿ ಗೊಂಡ ಎಂದು ತಿಳಿದು ಬಂದಿದೆ. ಈಕೆ ಮನೆಯ ಮುಂದೆ ಇರುವ...
ಮುರ್ಡೇಶ್ವರದ ಕಡಲ ತೀರದಲ್ಲಿ ಕುಸಿದು ಬಿದ್ದು ಮೃತಳಾದ ವಿದೇಶಿ ಪ್ರಜೆ.
ಭಟ್ಕಳ: ಭಾರತ ಪ್ರವಾಸಕ್ಕೆಂದು ಬಂದಿದ್ದ ರಷ್ಯಾದ ಪ್ರಜೆಯೋರ್ವರು ಮುರ್ಡೇಶ್ವರದ ಕಡಲ ತೀರದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆ ಸೇರಿದರೂ ಚೇತರಿಸಿಕೊಳ್ಳದೆ ಮೃತಪಟ್ಟಿದ್ದಾರೆ. ರಷ್ಯಾ ದೇಶದ ಅಲೆಗ್ಸಾಂಡರ್ ತನೆಗಾ( ೭೧) ಮೃತ ಪಟ್ಟ...
ಅಡುಗೆಕೋಣೆಯಲ್ಲಿಯೇ ಸ್ಯೂಸೈಡ್ ಮಾಡಿಕೊಂಡ ವಿವಾಹಿತೆ : ಏಳು ತಿಂಗಳ ಮಗುವನ್ನು ಬಿಟ್ಟು ಹೋದ ತಾಯಿ.
ಭಟ್ಕಳ : ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಅಡುಗೆ ಕೋಣೆಯ ಜಂತಿಗೆ ಮಹಿಳೆಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗ್ರೆ ಮಾವಿನಕಟ್ಟೆಯಲ್ಲಿ ನಡೆದಿದೆ. ಸುತ್ತಲ ಜನರ ಅಭಿಪ್ರಾಯದಂತೆ ಮಾವಿನಕಟ್ಟಾ ನಿವಾಸಿಯಾದ ನಾಗೇಶ...