ಡೆಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕ ಸಾವು : ಉತ್ತರಕನ್ನಡದಲ್ಲಿ ಮೊದಲ ಬಲಿ.
ಹೊನ್ನಾವರ : ಡೆಂಗ್ಯೂ ಜ್ಯರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24 )ಡೆಂಗ್ಯೂಗೆ ಬಲಿಯಾದ ಯುವಕನಾಗಿದ್ದಾನೆ.
ಈತ ಸಾಗರಶ್ರೀ ಬೋಟ್ ನಲ್ಲಿ...
ಸಮುದ್ರದಲ್ಲಿ ಧುಮುಕಿ ಈಜಾಡಿದ ಉಸ್ತುವಾರಿ ಸಚಿವ ಮಂಕಾಳ ವೈದ್ಯ.
ಭಟ್ಕಳ : ತಾಲೂಕಿನ ಬೆಳಕೆಯ ಬಳಿ ಅರಬ್ಬಿ ಸಮುದ್ರದಲ್ಲಿ ಕೃತಕ ಬಂಡೆಗಳ ಸ್ಥಾಪನೆಗೆ ಚಾಲನೆ ನೀಡಲು ಸಮುದ್ರಕ್ಕೆ ತೆರಳಿದ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಮಂಕಾಳ ಎಸ್ ವೈದ್ಯ ಅವರು, ಆಳ ಸಮುದ್ರದಲ್ಲಿ...
ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸುಂದರವಾಗಿ ನಡೆಸಿಕೊಟ್ಟರು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ದಿನೇಶ್ ಗಾಂವ್ಕರ್ ಆಡಳಿತಾಧಿಕಾರಿಗಳು ಮತ್ತು ಪ್ರಾಂಶುಪಾಲರು, ಆರ್.ಎನ್.ಎಸ್ ಮುರ್ಡೇಶ್ವರ...
ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ?
ಭಟ್ಕಳ : ಅಪರಿಚಿತ ವ್ಯಕ್ತಿ ಓರ್ವ ಚಲಿಸುತ್ತಿದ್ದ ರೈಲ್ವೆಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಕಾರವಾರದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಪಂಚಗಂಗಾ ಎಕ್ಸ್‌ಪ್ರೆಸ್ ರೈಲ್ವೆಗೆ ಅಪರಿಚಿತ ವ್ಯಕ್ತಿ ತಲೆ ಕೊಟ್ಟು...
STEM/ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮ
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ STEM-2024 (SCIENCE, TECHNOLOGY, ENGINEERING, MATHS) ಕಾರ್ಯಕ್ರಮ ಡಿಸೇಂಬರ್ 21 ರಂದು ವಿಜೃಂಭಣೆ ಯಿಂದ ನಡೆಯಿತು. ರಾಜ್ಯದ ವಿವಿಧ ಕಡೆಯಿಂದ ಸುಮಾರು...
AITM ನಲ್ಲಿ AICTE-ATAL ಪ್ರಾಯೋಜಿತ ಆರು ದಿನಗಳ ಆನ್‌ಲೈನ್ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್ (ಎಐಟಿಎಂ) ನಲ್ಲಿರುವ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗವು (ಸಿಎಸ್‌ಇ) AICTE-ATAL ಪ್ರಾಯೋಜಿತ ಆರು ದಿನಗಳ ಆನ್‌ಲೈನ್ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ (FDP)...
ಕಂಟೇನರ್ ವಾಹನದಲ್ಲಿ ಸಾಗಿಸುತ್ತಿದ್ದ ೧೫ ಎತ್ತುಗಳ ರಕ್ಷಣೆ.
ಭಟ್ಕಳ: ತಾಲೂಕಿನ ತೆಂಗಿನಗುಂಡಿ ಸಮೀಪ ಸೋಮವಾರ ಬೆಳಗಿನ ಜಾವ ಅಕ್ರಮವಾಗಿ ಕಂಟೇನರ್ ವಾಹನದಲ್ಲಿ ಸಾಗಿಸುತ್ತಿದ್ದ ೧೫ ಎತ್ತುಗಳನ್ನು ಭಟ್ಕಳ ಪೊಲೀಸ್ ತಂಡ ರಕ್ಷಣೆ ಮಾಡಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ಗೋಪಿಕೃಷ್ಣ ನೇತೃತ್ವದ...
ಭಟ್ಕಳದಲ್ಲಿ ಗಾಂಜಾ ಭೇಟೆ : ಮೂವರು ಪೊಲೀಸ್ ವಶಕ್ಕೆ
ಭಟ್ಕಳ : ಭಟ್ಕಳ ನಗರ ಠಾಣೆ ಪೊಲೀಸರು ಇಂದು (ಭಾನುವಾರ) ಭರ್ಜರಿ ಗಾಂಜಾ ಭೇಟೆ ನಡೆಸಿದ್ದು 4,50,000 ಮೊತ್ತದ ಗಾಂಜಾ ಸಹಿತ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಇವತ್ತು (ಭಾನುವಾರ, 10/11/2024) ಸಂಜೆ 5.30ರ ಸುಮಾರಿಗೆ...
ಮುರ್ಡೇಶ್ವರದಲ್ಲಿ ಭಾರೀ ಬೆಂಕಿ ಅವಘಡ.
ಭಟ್ಕಳ : ಮುರುಡೇಶ್ವರದ ರೈಲ್ವೆ ಮಾರ್ಗದ ಸಮೀಪದ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ರೈಲ್ವೆ ಮಾರ್ಗದ ಸಮೀಪ ಇದ್ದ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುಮಾರು ಒಂದು...
ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವು.
ಭಟ್ಕಳ : ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಹದಿನೈದು ಮಂದಿಗಳ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸೂರಜ್ ನಾಯ್ಕ (15),ಪಾರ್ವತಿ ಶಂಕರ ನಾಯ್ಕ (35) ಸ್ನಾನ...