ಮುರ್ಡೇಶ್ವರದಲ್ಲಿ ಭಾರೀ ಬೆಂಕಿ ಅವಘಡ.
ಭಟ್ಕಳ : ಮುರುಡೇಶ್ವರದ ರೈಲ್ವೆ ಮಾರ್ಗದ ಸಮೀಪದ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ರೈಲ್ವೆ ಮಾರ್ಗದ ಸಮೀಪ ಇದ್ದ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುಮಾರು ಒಂದು...
ರಸ್ತೆ ದಾಟುತ್ತಿದ್ದವನಿಗೆ ಬಡಿದ ಬೋಲೇರೋ ಪಿಕ್ ಅಪ್ ವಾಹನ : ಸ್ಪಾಟ್ ಡೆತ್.
ಭಟ್ಕಳ : ತಾಲೂಕಿನ ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ವ್ಯಕ್ತಿಯಯೋರ್ವನಿಗೆ ಬೋಲೇರೋ ಪಿಕ್ ಅಪ್ ವಾಹನ ಬಡಿದು ಸ್ಥಳದಲ್ಲೇ ಪಾದಚಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೊನ್ನಾವರ...
ಅಧಿವೇಶನದಲ್ಲಿ ಸದ್ದು ಮಾಡಿದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ.
ಕುಮಟಾ : ಉತ್ತರ ಕನ್ನಡ ಜಿಲ್ಲೆಗೆ ಅಗತ್ಯವಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕುಮಟಾದಲ್ಲಿ ಆಗಬೇಕೆಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ ಒತ್ತಾಯಿಸಿದರು.
ಜಿಲ್ಲೆಯ ಕಾರವಾರ, ಶಿರಸಿ, ಯಲ್ಲಾಪುರ ಕ್ಷೇತ್ರದ...
ಡಿಸೆಂಬರ್ 12 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ.) ಭಟ್ಕಳ ತಾಲೂಕು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹೆಬಳೆ ವಲಯ ಮತ್ತು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಹೆಬಳೆ...
ಗ್ಯಾರೇಜಿಗೆ ನುಗ್ಗಿದ ಕಳ್ಳರು ನಗದು, ಮೊಬೈಲ್ ದೋಚಿ ಪರಾರಿ.
ಭಟ್ಕಳ: ಕಪ್ಪು ಬಣ್ಣದ ಪ್ಲಾಸ್ಟಿಕ್ ಮುಖ ಕವಚ ಧರಿಸಿದ ಕಳ್ಳರಿಬ್ಬರು ಗ್ಯಾರೇಜ್ ಶಟರ್ ಮುರಿದು ನಗದು ಹಾಗೂ ಮೊಬೈಲ್ ಕದ್ದು ಪರಾರಿಯಾದ ಘಟನೆ ಮಣ್ಕುಳಿರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿವಾನಂದ ಗ್ಯಾರೇಜ್‌ನಲ್ಲಿ ನಡೆದಿದ್ದು ಕಳ್ಳತನದ ದೃಶ್ಯ...
ಭೀಕರ ಅಪಘಾತ : ಯುವತಿ ಸ್ಥಳದಲ್ಲಿಯೇ ಸಾವು.
ಭಟ್ಕಳ: ತಾಲೂಕಿನ ವೆಂಕಟಾಪುರದ ನೀರಕಂಠ ರಸ್ತೆಯ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಬೈಕ್ ಹಾಗೂ ಲಾರಿಗಳ ನಡುವಿನ ಡಿಕ್ಕಿಯಲ್ಲಿ ಯುವತಿಯೋರ್ವಳು ಮೃತಪಟ್ಟ ಘಟನೆ ಸಂಭವಿಸಿದೆ.
ಮೃತಳನ್ನು ಸಾಗರ ತಾಲೂಕಿನ ಕಾರ್ಗಲ್ ನಿವಾಸಿ ಲಿಕಿತಾ...
ಬಾವಿಯಿಂದ ನೀರು ಸೇದುವ ಸಂದರ್ಭದಲ್ಲಿ ಮಹಿಳೆ ಬಾವಿಗೆ ಬಿದ್ದು ಸಾವು.
ಭಟ್ಕಳ: ಬಾವಿಯಿಂದ ನೀರು ಸೇದುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆಯೋರ್ವಳು ಮೃತಪಟ್ಟಿರುವ ಘಟನೆ ಶಿರಾಲಿ ಕ್ಯಾಂಬ್ರೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದೇವಿ ಗೊಂಡ ಎಂದು ತಿಳಿದು ಬಂದಿದೆ. ಈಕೆ ಮನೆಯ ಮುಂದೆ ಇರುವ...
ಕಾರ್ಮಿಕರ ಸಮಸ್ಯೆ ಪರಿಹರಿಸುವಂತೆ ಮಂಕಾಳ ವೈದ್ಯರಿಗೆ ಮನವಿ
ಭಟ್ಕಳ ಸೆಂಟ್ರಿಂಗ್ ಕಾರ್ಮಿಕರ ಸಂಘ, ಭಟ್ಕಳ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘ ಹಾಗೂ ಭಟ್ಕಳ ಪೇಂಟಿಂಗ್ ಕಾರ್ಮಿಕರ ಸಂಘ ಈ ಮೂರು ಪ್ರಮುಖ ತಾಲೂಕಿನ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಸೇರಿ ಮೀನುಗಾರಿಕೆ...
ಸಾಮಾಜಿಕ ಜಾಲತಾಣ ತಂದ ಅವಾಂತರ : ಇನ್ಸ್ಟಾಗ್ರಾಮ್ ಸ್ನೇಹಿತನಿಂದ ಬೆದರಿಕೆ : ಯುವತಿ ಆತ್ಮಹತ್ಯೆ.
ಭಟ್ಕಳ : ಸಾಮಾಜಿಕ ಜಾಲತಾಣದ ಬಳಕೆ ಮಿತಿ ಮೀರಿ ಅವಾಂತರ ಸೃಷ್ಟಿಸುವ ಅದೆಷ್ಟೋ ಪ್ರಸಂಗಗಳನ್ನು ನಾವು ಕಾಣುತ್ತೇವೆ. ಸಾಮಾಜಿಕ ಜಾಲತಾಣದ ಗೆಳೆತನ ಸಾವಿನಲ್ಲಿ ಅಂತ್ಯವಾದ ಹಾಗೂ ಇದರಿಂದ ಪಾಠ ಕಲಿಯಬೇಕಾದ ಘಟನೆ ಇಂದು...
ಭೀಕರ ಅಪಘಾತ – ಜೀವನ್ಮರಣ ಸ್ಥಿತಿಯಲ್ಲಿ ಸವಾರರು.
ಭಟ್ಕಳ : ಕಾರು ಮತ್ತು ಬೈಕ್ ನ ನಡುವೆ ನಡೆದ ಘೋರ ಅಪಘಾತದಲ್ಲಿ ಸವಾರನಿಗೆ ತೀವ್ರ ಪೆಟ್ಟಾಗಿ ಜೀವನ್ಮರಣ ಸ್ಥಿತಿಗೆ ತಲುಪಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೂಡಭಟ್ಕಳ ಬೈಪಾಸ್ ನ ಡಾ. ಚಿತ್ತರಂಜನ್...