ಸಮುದ್ರದಲ್ಲಿ ಈಜಲು ತೆರಳಿದವರು ನೀರುಪಾಲು.
ಮುರುಡೇಶ್ವರ : ಪ್ರವಾಸಕ್ಕೆಂದು ಆಗಮಿಸಿದ್ದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿರುವ ಘಟನೆ ಇಲ್ಲಿನ ಸಮುದ್ರ ತೀರದಲ್ಲಿ ನಡೆದಿದೆ. ಇಬ್ಬರು ಕೂಡ ಬಾಗಲಕೋಟೆ ಜಿಲ್ಲೆಯವರೆಂದು ತಿಳಿದು ಬಂದಿದೆ. ಅವರಲ್ಲಿ ಓರ್ವ ಮಂಜುನಾಥ...
ಡೆಂಗ್ಯೂ ಜ್ವರಕ್ಕೆ ಭಟ್ಕಳದಲ್ಲಿ ಇನ್ನೋರ್ವ ಬಲಿ? : ಉತ್ತರಕನ್ನಡದಲ್ಲಿ ಜ್ವರದಿಂದಾಗಿ ಎರಡನೇ ಸಾವು.
ಕಾರವಾರ : ನಿನ್ನೆ ಡೆಂಗ್ಯೂದಿಂದ ಯುವಕನೋರ್ವನ ಸಾವು ಸಂಭವಿಸಿದ್ದು, ಇಂದು ಡೆಂಗ್ಯೂಗೆ ಇನ್ನೂ ಓರ್ವ ಸಾವು ಕಂಡಿದ್ದಾರೆ ಎಂಬ ಬಗ್ಗೆ ಎಲ್ಲೆಡೆ ಸುದ್ದಿಯಾಗುತ್ತಿದೆ. ಈ ಮೂಲಕ ಡೆಂಗ್ಯೂನಿಂದ ಸಾವು ಸಂಭವಿಸಿದವರ ಸಂಖ್ಯೆ ಎರಡಕ್ಕೆ...
ದಸರೆಯ ರಜಾದ ಸವಿ ಸವಿಯಲು ಬಂದು ಸಮುದ್ರಕ್ಕಿಳಿದವರು ಅಪಾಯದ ಸುಳಿಯಲ್ಲಿ : ಮೂವರ ರಕ್ಷಣೆ ಮಾಡಿದ ಲೈಫ್ ಗಾರ್ಡ.
ಭಟ್ಕಳ : ದಸರೆ ರಜೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ದಂಡು ಉತ್ತರ ಕನ್ನಡದ ಸಮುದ್ರ ತಡಿಗೆ ಪ್ರವಾಸಕ್ಕೆ ಬರುತ್ತಿದ್ದು ಪ್ರವಾಸಿಗರ ರಕ್ಷಣೆಯೇ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಅದೆಷ್ಟೋ ಜನ ಪ್ರವಾಸಿಗರು ಸಮುದ್ರ ಸ್ನಾನಕ್ಕೆ...
ಡೆಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕ ಸಾವು : ಉತ್ತರಕನ್ನಡದಲ್ಲಿ ಮೊದಲ ಬಲಿ.
ಹೊನ್ನಾವರ : ಡೆಂಗ್ಯೂ ಜ್ಯರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24 )ಡೆಂಗ್ಯೂಗೆ ಬಲಿಯಾದ ಯುವಕನಾಗಿದ್ದಾನೆ.
ಈತ ಸಾಗರಶ್ರೀ ಬೋಟ್ ನಲ್ಲಿ...
ಜವಾಬ್ದಾರಿಯಿಂದ ಮುಕ್ತರಾದ ಬಿಜೆಪಿ ಪ್ರಮುಖರ ಮರು ನೇಮಕ : ಹೆಬ್ಬಾರ್ ಹಾಗೂ ಸುನೀಲ್ ನಾಯ್ಕ ಗೆ ಹಿನ್ನೆಡೆ :...
ಕಾರವಾರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕಾರ್ಯ ಮಾಡಿದ್ದರು ಎನ್ನುವ ಕುರಿತಾಗಿ ಅಭ್ಯರ್ಥಿಗಳ ದೂರಿನನ್ವಯ ಪಕ್ಷದ ಶಿಸ್ತು ಸಮಿತಿ ಹಲವರನ್ನು ಅವರ ಪದಾಧಿಕಾರಿ ಜವಬ್ದಾರಿಯಿಂದ ಮುಕ್ತಿಗೊಳಿಸಿ ಕ್ರಮ...
ಅಡುಗೆಕೋಣೆಯಲ್ಲಿಯೇ ಸ್ಯೂಸೈಡ್ ಮಾಡಿಕೊಂಡ ವಿವಾಹಿತೆ : ಏಳು ತಿಂಗಳ ಮಗುವನ್ನು ಬಿಟ್ಟು ಹೋದ ತಾಯಿ.
ಭಟ್ಕಳ : ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಅಡುಗೆ ಕೋಣೆಯ ಜಂತಿಗೆ ಮಹಿಳೆಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗ್ರೆ ಮಾವಿನಕಟ್ಟೆಯಲ್ಲಿ ನಡೆದಿದೆ. ಸುತ್ತಲ ಜನರ ಅಭಿಪ್ರಾಯದಂತೆ ಮಾವಿನಕಟ್ಟಾ ನಿವಾಸಿಯಾದ ನಾಗೇಶ...
ಪೊಲೀಸರು ಅವಮಾನಿಸಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ನೌಕರ : ಪೊಲೀಸರಿಂದ ತನಿಖೆ ಚುರುಕು.
ಭಟ್ಕಳ : ಪೊಲೀಸ್ ಅವಮಾನಿಸಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ನಿವೃತ್ತ ಅಧಿಕಾರಿ ಮಾರುತಿ ನಾಯ್ಕ ಆತ್ಮಹತ್ಯೆಗೆ ಶರಣಾದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಿಎಲ್‌ಡಿ ಬ್ಯಾಂಕ್ ವೃತ್ತದಲ್ಲಿ ಮಾರುತಿ ನಾಯ್ಕ ಅವರ...
ನಾಪತ್ತೆಯಾಗಿದ್ದ ವೈದ್ಯ ವಾಪಸ್ಸು : ಭಟ್ಕಳದಿಂದ ಮುಂಬೈಗೆ ಹೋಗಿದ್ದ ವೈದ್ಯ.
ಭಟ್ಕಳ : ಅಕ್ಟೋಬರ್ 10 ರಂದು ಕರ್ತವ್ಯಕ್ಕೆ ಹೋಗುತ್ತೇನೆ ಎಂದು ಪಟ್ಟಣದ ಡಿ.ಪಿ. ಕಾಲೋನಿಯ ಬಾಡಿಗೆ ಮನೆಯಿಂದ ತೆರಳಿ ನಾಪತ್ತೆಯಾದ ಭಟ್ಕಳ ಸರಕಾರಿ ಆಸ್ಪತ್ರೆಯ ಚರ್ಮ ರೋಗ ತಜ್ಞ ವೈದ್ಯ ಡಾ. ಉಮೇಶ...
ಭಟ್ಕಳದ ಬೆಳಕೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವ
ಭಟ್ಕಳ ಸಮೀಪದ ಬೆಳಕೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವವು ದಿನಾಂಕ ೧೫.೧೦.೨೦೨೩ ರಿಂದ ೨೪.೧೦.೨೦೨೩ ವರೆಗೆ ನಡೆಯುತ್ತಿದ್ದು, ಶ್ರೀ ಅಖಿಲ ಹವ್ಯಕ ಮಹಾಸಭೆಯವತಿಯಿಂದ ಪ್ರಥಮಬಾರಿಗೆ ಅತ್ಯಂತ ವೈಭವದಿಂದ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...
ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಮಾಡಿದ ಪತಿ : ಮುರುಡೇಶ್ವರದಲ್ಲಿ ನಡೆದ ಘಟನೆ : ಆರೋಪಿಯನ್ನು ಬಂಧಿಸಿದ ಪೊಲೀಸರು.
ಭಟ್ಕಳ : ಪತಿಯೊರ್ವ ತನ್ನ ಪತ್ನಿಯನ್ನು ಇರಿದು, ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಿದ ಘಟನೆ ತಾಲೂಕಿನ ಮುರ್ಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ...