ಫುಟ್ಪಾತ್ ನಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿದ ತಾಲ್ಲೂಕಾಡಳಿತ ಮತ್ತು ನಗರಾಡಳಿತ.
ದಾಂಡೇಲಿ: ನಗರದ ಹಳಿಯಾಳ ರಸ್ತೆ ಬದಿ ಪುಟ್ಪಾತ್ ನಲ್ಲಿದ್ದ ಗೂಡಂಗಡಿಗಳನ್ನು ತಾಲ್ಲೂಕಾಡಳಿತ ಮತ್ತು ನಗರಾಡಳಿತದ ಜಂಟಿ ನೇತೃತ್ವ ಹಾಗೂ ಪೊಲೀಸ್ ಇಲಾಖೆಯ ಸಹಕಾರದಲ್ಲಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಭಾನುವಾರ ಬೆಳಿಗ್ಗೆ ನಡೆಯಿತು.
ಹಳಿಯಾಳ ರಸ್ತೆಯ ಪುಟ್ಪಾತ್...
ಬಿಗ್ ಬಾಸ್ ಸ್ಪರ್ಧಿಯ ಬಂಧನ : ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್? ಏನಾಯ್ತು – ಏನಿದು ಘಟನೆ?
ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿಯೊಬ್ಬರನ್ನು ಬಂಧಿಸಲಾಗಿದೆ. ಅವರು ಹುಲಿ ಉಗುರು...
ದಸರೆಯ ರಜಾದ ಸವಿ ಸವಿಯಲು ಬಂದು ಸಮುದ್ರಕ್ಕಿಳಿದವರು ಅಪಾಯದ ಸುಳಿಯಲ್ಲಿ : ಮೂವರ ರಕ್ಷಣೆ ಮಾಡಿದ ಲೈಫ್ ಗಾರ್ಡ.
ಭಟ್ಕಳ : ದಸರೆ ರಜೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ದಂಡು ಉತ್ತರ ಕನ್ನಡದ ಸಮುದ್ರ ತಡಿಗೆ ಪ್ರವಾಸಕ್ಕೆ ಬರುತ್ತಿದ್ದು ಪ್ರವಾಸಿಗರ ರಕ್ಷಣೆಯೇ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಅದೆಷ್ಟೋ ಜನ ಪ್ರವಾಸಿಗರು ಸಮುದ್ರ ಸ್ನಾನಕ್ಕೆ...
ಭಾರತಕ್ಕೆ ಅಪ್ಪಳಿಸಲಿದೆ ಅವಳಿ ಚಂಡಮಾರುತ : . ಅರಬ್ಬಿ ಸಮುದ್ರದಲ್ಲಿ ತೇಜ್ ಹಾಗೂ ಬಂಗಾಳಕೊಲ್ಲಿಯಲ್ಲಿ ಹಮೂನ್
ಭಾರತಕ್ಕೆ ಅವಳಿ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ತೇಜ್ ಹಾಗೂ ಬಂಗಾಳಕೊಲ್ಲಿಯಲ್ಲಿ ಹಮೂನ್ ಚಂಡಮಾರುತ ರೂಪುಗೊಳ್ಳಲಿದೆ. ತೇಜ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಚಂಡಮಾರುತವಾಗಿ ಬದಲಾಗಲಿದೆ...
ದಸರಾ ರಜೆ ವಿಸ್ತರಣೆ : ನಡೆಯುತ್ತಿದೆ ಹಲವರರಿಂದ ಹಲವು ಚರ್ಚೆ.
ಬೆಂಗಳೂರು : ದಸರಾ ರಜೆಯನ್ನು ಪುನರ್ ಪರಿಶೀಲಿಸಿ ವಿಸ್ತರಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘವು ಮನವಿ ಮಾಡಿದೆ. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ಬಂದ ನಂತರ ಶಾಲಾ...
ಖ್ಯಾತ ಚಲನಚಿತ್ರ ನಟನಿಗೆ ಎರಡು ವರ್ಷದ ಜೈಲು ಶಿಕ್ಷೆ : ಕುಡಿದು ವಾಹನ ಚಲಾವಣೆ ಪ್ರಕರಣದಲ್ಲಿ ತೀರ್ಪು.
ಮುಂಬೈ: ಬಾಜಿಗರ್, ಖಯಾಮತ್ ಸೆ ಕಯಾಮತ್ ತಕ್, ಹಮ್ ಹೈ ರಾಹಿ ಪ್ಯಾರ್ ಕೆ ಮತ್ತು ಇತರ ಚಲನಚಿತ್ರಗಳಲ್ಲಿ ನಟನೆಯ ಮೂಲಕ ಹೆಸರುವಾಸಿಯಾದ 65 ವರ್ಷದ ಬಾಲಿವುಡ್ ಹಿರಿಯ ನಟ ದಲೀಪ ತಾಹಿಲ್ ಅವರು...
ಭೀಕರ ಅಪಘಾತ : ಬೈಕ್ ಸವಾರನ ಮೇಲೆ ಹರಿದುಹೋದ ಲಾರಿ.
ಹೊನ್ನಾವರ : ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ, ರಸ್ತೆ ಮೇಲೆ ಬಿದ್ದ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದು ಹೋದ ಪರಿಣಾಮ ಬೈಕ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ...
ಶರಾವತಿ ಸೇತುವೆಯ ಮೇಲೆ ಅಪಘಾತ : ಇಬ್ಬರಿಗೆ ಪೆಟ್ಟು.
ಹೊನ್ನಾವರ :ಹೊನ್ನಾವರ ಶರಾವತಿ ಸೇತುವೆ ಮೇಲೆ ಗ್ಯಾಸ್ ಟ್ಯಾಂಕರ್ ಚಾಲಕನೊಬ್ಬ ಲಾರಿಯನ್ನು ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ರಿಕ್ಷಾದಲ್ಲಿ ಚಲಾಯಿಸುತ್ತಿದ್ದ...
ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಗೋಕರ್ಣ: ವೈಯ್ಯಕ್ತಿಕ ಸಮಸ್ಯೆಯಿಂದ ಮನನೊಂದು ಇಲ್ಲಿಯ ಸಣ್ಣಬಿಟ್ಟೂರಿನ ಮಾಲತಿ ಗಜಾನನ ಮಹಾಲೆ ಎನ್ನುವ ಮಹಿಳೆ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಮಾಡಿಕೊಂಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡವಳ...
ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಮಾಡಿದ ಪತಿ : ಮುರುಡೇಶ್ವರದಲ್ಲಿ ನಡೆದ ಘಟನೆ : ಆರೋಪಿಯನ್ನು ಬಂಧಿಸಿದ ಪೊಲೀಸರು.
ಭಟ್ಕಳ : ಪತಿಯೊರ್ವ ತನ್ನ ಪತ್ನಿಯನ್ನು ಇರಿದು, ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಿದ ಘಟನೆ ತಾಲೂಕಿನ ಮುರ್ಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ...