ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ.

0
ಗೋಕರ್ಣ : ಎಷ್ಟೇ ಮುನ್ನೆಚ್ಚರಿಕೆ ನೀಡಿದರೂ ಪ್ರವಾಸಿಗರು ಸಮುದ್ರದಲ್ಲಿ ಅವಘಡ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದೆ. ಸಮುದ್ರದಲ್ಲಿ ಈಜಲು ಹೋಗಿದ್ದ ವೇಳೆ ಮುಳುಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಪ್ರವಾಸಿಗರನ್ನ ರಕ್ಷಣೆ ಮಾಡಿರುವ...

ಅಪರಿಚಿತ ಮಹಿಳೆಯ ಶವ ಪತ್ತೆ.

0
ದಾಂಡೇಲಿ: ತಾಲೂಕಿನ ಮೌಳಂಗಿ ಇಕೋ ಪಾರ್ಕ್ ಹತ್ತಿರ ಅಪರಿಚಿತ ಮಹಿಳೆಯೋರ್ವಳ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆ ಅಪರಿಚಿತಳಾಗಿದ್ದು, ಮೃತ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಇಲ್ಲವೇ...

ಮಿರ್ಜಾನ್ ರೈಲ್ವೆ ಗೇಟ್ ಸಮೀಪ ರೈಲು ಬಡಿದು ವ್ಯಕ್ತಿ ಸಾವು.

0
ಕುಮಟಾ : ತಾಲೂಕಿನ ಕಂಡಗಾರ್ ರೈಲ್ವೆ ಗೇಟ್ ಸಮೀಪದಲ್ಲಿ ರೈಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದ ವ್ಯಕ್ತಿ ಒದ್ದಾಡಿ ಕೊನೆಯುಸಿರೆಳೆದಿದ್ದಾನೆ. ತಾಲೂಕಿನ ಮಿರ್ಜಾನ್ ಮೂಲದ ಸಂದೇಶ ಅಂಬಿಗ...

ಚಾಲನೆಯಲ್ಲಿಲ್ಲದ ದೂರವಾಣಿ ಸಂಖ್ಯೆ ನೀಡಿ ಜನರಿಗೆ ಗೊಂದಲ : ಸಮಸ್ಯೆ ಸರಿಪಡಿಸಲು ಜಿಲ್ಲಾಡಳಿತಕ್ಕೆ ಆಗ್ರಹ : ಮನವಿ ಮಾಡಿದ...

0
ಕುಮಟಾ: ಚಾಲನೆಯಲ್ಲಿಲ್ಲದ ದೂರವಾಣಿ ಸಂಖ್ಯೆಯನ್ನು ನೀಡಿರುವುದರಿಂದ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಿಗೆ ಲೋನ್ ಬಗ್ಗೆ ಮಾಹಿತಿ ಪಡೆಯಲು ಸಾಮಾನ್ಯ ಜನರಿಗೆ ಸಮಸ್ಯೆ ಆಗುತ್ತಿದ್ದು, ಈ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕೆಂದು ಜನಸಾಮಾನ್ಯರ...

ಅಕ್ರಮವಾಗಿ ಸಾಗವಾನಿ ಮರಗಳನ್ನು ಕಡಿದು ಸಾಗಿಸಿದ್ದ ಆರೋಪಿಗಳ ಬಂಧನ.

0
ಯಲ್ಲಾಪುರ : ತಾಲೂಕಿನ ಕಿರವತ್ತಿ ವಲಯ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಅಕ್ರಮವಾಗಿ ಸಾಗವಾನಿ ಮರಗಳನ್ನು ಕಡಿದು ಸಾಗಿಸಿದ್ದ ಆರೋಪಿಗಳನ್ನು ಯಲ್ಲಾಪುರ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು ಅಂದಾಜು ಮೂರು ಲಕ್ಷ ರೂ...

ಮಾಜಿ ಸಂಸದರ ಮನೆಯಲ್ಲಿ ಕಳ್ಳತನ : ಆರೋಪಿಗಳನ್ನು ಬಂಧಿಸಿದ ಪೊಲೀಸರು.

0
ಶಿರಸಿ : ನೀರು ಕೇಳುವ ನೆಪದಲ್ಲಿ ಮಾಜಿ ಸಂಸದ ಸ.ದೇವರಾಜ ನಾಯ್ಕ ಮನೆಯಲ್ಲಿ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಸರ ಅಪಹರಿಸಿದ್ದ ಅಂತರ ಜಿಲ್ಲಾ ಕಳ್ಳನನ್ನು ಮಾರುಕಟ್ಟೆ ಠಾಣೆ ಪೋಲಿಸರ ಬಂಧಿಸುವಲ್ಲಿ ಯಶಸ್ವಿಗಿದ್ದಾರೆ. ಹಾನಗಲ್...

ಹಣಕ್ಕಾಗಿ ವ್ಯಕ್ತಿಯನ್ನು ಅಪಹರಿಸಿದವರು ಅರೆಸ್ಟ್.

0
ಜೋಯಿಡಾ : ತಾಲ್ಲೂಕಿನ ತಿನೈಘಾಟ- ಬರಲಕೋಡನ ಜ್ಞಾನೇಶ್ವರ ಗಾಂವಕರ ಎಂಬುವರನ್ನು ಅಪಹರಿಸಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಆರು ಮಂದಿಯನ್ನು ರಾಮನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೆಳಗಾವಿ ಮೂಲದ...

ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನಿಂದ ಜನೋಪಯೋಗಿ ಕಾರ್ಯ : ಕುಮಟಾ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ...

0
ಕುಮಟಾ : ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಶಿರಸಿ ಬ್ಯಾಗದ್ದೆಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ಥಾಪಿಸಿದ ಉಚಿತ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ಸಂಪತ್ತು ಇರುವವರೆಲ್ಲರೂ...

ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ.

0
ಮುಂಡಗೋಡ : ಮುಂಡಗೋಡ ಟಿಬೆಟಿಯನ್ ಕ್ಯಾಂಪ್ ನಂ. 4 ರಲ್ಲಿ ವ್ಯಕ್ತಿಯನ್ನು ಗಂಭೀರವಾಗಿ ಚಾಕುವಿನಿಂದ ಇರಿದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾನೆ. ಟಿಬೆಟಿಯನ್ ವ್ಯಕ್ತಿ ಜಮಯಾಂಗ್ ಡಾಕ್ಸಾ ಯಾನೆ ಲೋಬ್ಬಾಂಗ್ (35) ಎಂಬಾತನು ಮೃತಪಟ್ಟಿದ್ದಾನೆ....

ಅಪಘಾತವಾದ ಕಾರಿನಲ್ಲಿತ್ತು ಲಕ್ಷಾಂತರ ರೂಪಾಯಿಯ ಗೋವಾ ಸಾರಾಯಿ.

0
ಅಂಕೋಲಾ: ಸುಂಕಸಾಳದ ಕೋಟೆಪಾಲ ಕ್ರಾಸ್ ಹತ್ತಿರ ರಸ್ತೆಯಲ್ಲಿ ಅಪಘಾತಗೊಂಡ ಕಾರೊಂದರಲ್ಲಿ ಲಕ್ಷಾಂತರ ರೂಪಾಯಿಯ ಅಕ್ರಮ ಗೋವಾ ಸರಾಯಿ ಪತ್ತೆಯಾದ ಘಟನೆ ನಡೆದಿದೆ. ಕಾರಿನಲ್ಲಿ ಸುಮಾರು 1.33 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ...