ನೀರ್ನಳ್ಳಿ ಗಣಪತಿಯವರಿಗೆ ಈ ವರ್ಷದ ಉಂಡೆಮನೆ ಪ್ರಶಸ್ತಿ

0
ಯಲ್ಲಾಪುರ ತಾಲ್ಲೂಕು ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ಖ್ಯಾತ ವ್ಯಂಗ್ಯ ಚಿತ್ರಕಲಾವಿದ ನೀರ್ನಳ್ಳಿ ಗಣಪತಿ ಸೀತಾರಾಮ ಹೆಗಡೆ(ನೀರ್ನಳ್ಳಿ ಗಣಪತಿ) ಯವರಿಗೆ ಈ ವರ್ಷದ ಉಂಡೆಮನೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ವ್ಯಂಗ್ಯ...

ಆತ್ಮಹತ್ಯೆಗೆ ಶರಣಾದ ವಿವಾಹಿತ ವ್ಯಕ್ತಿ : ದಾಖಲಾಗಿದೆ ಪ್ರಕರಣ

0
ದಾಂಡೇಲಿ : ನಗರದ ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಇಂದು ಭಾನುವಾರ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಗಾಂಧಿನಗರದ ಆಶ್ರಯ ಕಾಲೋನಿಯ ನಿವಾಸಿ 25 ವರ್ಷ ವಯಸ್ಸಿನ...

ಸರಕಾರಿ‌ ಶಾಲೆಯ ಶಿಕ್ಷಕಿ ನೇಣಿಗೆ ಶರಣು : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ : ಸ್ಥಳಕ್ಕೆ...

0
ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿಯವರುಗಳು ಸಾವಿಗೆ ಶರಣಾದ ಘಟನೆ ಸಿದ್ದಾಪುರ ತಾಲೂಕಿನಲ್ಲಿ ನಡೆದಿದೆ. ಸಿದ್ದಾಪುರ ತಾಲೂಕಿನ ಕೆಳಗಿನ ಸರಕುಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಕಿಬ್ಬಳ್ಳಿ ಸರ್ಕಾರಿ...

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು : ಕಾರಿನಲ್ಲಿ ತಾಂತ್ರಿಕ ದೋಷದಿಂದ ಅವಘಡ.

0
ಸಿದ್ದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ತಾಲೂಕಿನ ಇಟಗಿಯಲ್ಲಿ ನಡೆದಿದೆ. ಹೊನ್ನೇಗಟಗಿ ಕಡೆಯಿಂದ ಬಿಳಿಗಿ ಕಡೆ ಹೋಗುತ್ತಿದ್ದ ಕಾರಿನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಈ...

ಸಮುದ್ರದಲ್ಲಿ ಯುವಕ ನಾಪತ್ತೆ : ಮೀನುಗಾರಿಕೆಗೆ ತೆರಳಿದ ವೇಳೆ ಅವಘಡ

0
ಹೊನ್ನಾವರ : ತಾಲೂಕಿನ ಕಾಸರಗೋಡಿನ ಶರಾವತಿ ನದಿ ಸೇರುವ ಸಂಗಮಪ್ರದೇಶದಲ್ಲಿ ಮೀನುಗಾರ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ಸಂಭವಿಸಿದೆ. ಕಾಸರಕೋಡನ ಇಬ್ಬರುಮೀನುಗಾರರು ದೋಣಿ ಮೂಲಕ ಮೀನುಗಾರಿಕೆತೆರಳಿದಾಗ ಆಕಸ್ಮಿಕವಾಗಿ ದೋಣಿ ಮುಳುಗಿದೆ. ಮೀನುಗಾರಿಕೆಗೆ ತೆರಳಿದ್ದ ಇಬ್ಬರು...

ಪಾದಾಚಾರಿಗೆ ಡಿಕ್ಕಿ ಹೊಡೆದ ಬೈಕ್ : ಓರ್ವ ಸಾವು.

0
ಹೊನ್ನಾವರ : ಬೈಕ್ ಸವಾರನೊರ್ವ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಗದೇ ಸಾವನ್ನಪ್ಪಿದ ಘಟನೆ ತಾಲೂಕಿನ ಕವಲಕ್ಕಿಯಲ್ಲಿ ಸಂಭವಿಸಿದೆ. ಮೃತಪಟ್ಟವನನ್ನು ಸಾಲ್ಕೋಡ ಗ್ರಾಮದ ಕೆರಮನೆಕಚ್ಚರಿಕೆಯ ವಿಷ್ಣು ಮೇಸ್ತ ಎಂದು...

ರಸ್ತೆಯಲ್ಲಿ ಹೋಗುತ್ತಿರುವವರನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ನಡೆಸುತ್ತಿದ್ದ ಇಬ್ಬರು ದರೋಡೆಕೋರರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು.

0
ಸಿದ್ದಾಪುರ: ತಾಲೂಕಿನ ನಿಲ್ಕುಂದ ಸಮೀಪದ ಕಂಚಿಕೈ ಹತ್ತಿರ ರಸ್ತೆಯಲ್ಲಿ ಹೋಗುತ್ತಿರುವವರನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ನಡೆಸುತ್ತಿದ್ದ ಇಬ್ಬರು ದರೋಡೆಕೋರನ್ನು ಸಾರ್ವಜನಿಕರು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ. ಶಿರಸಿ ತಾಲೂಕಿನ ಬನವಾಸಿ...

ವಿದ್ಯಾರ್ಥಿಗೆ ಥಳಿಸಿ ಜೀವ ಬೆದರಿಕೆ ಹಾಕಿದವರ ವಿರುದ್ಧ ಪ್ರಕರಣ ದಾಖಲು. : ಸುಳ್ಳು ಹೇಳಿ ವಿದ್ಯಾರ್ಥಿ ಅಪಹರಿಸಿ ಹಲ್ಲೆ...

0
ಕುಮಟಾ : ಕಾಲೇಜು ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬನನ್ನು, ನಿಮ್ಮ ತಂದೆ ಕರೆಯುತ್ತಿದ್ದಾರೆಂದು ಸುಳ್ಳು ಹೇಳಿ ಕಾಲೇಜಿನಿಂದ ಹೊರಗೆ ಕರೆದುಕೊಂಡು ಬಂದು, ನಾಲ್ವರು ಆರೋಪಿತರು ಬಲವಂತವಾಗಿ ಕಾರಿನೊಳಗೆ ವಿದ್ಯಾರ್ಥಿಯನ್ನು ಕೂರಿಸಿ ಅಪಹರಿಸಿಕೊಂಡು ಹೋಗಿದ್ದಲ್ಲದೆ, ವಿದ್ಯಾರ್ಥಿಯನ್ನು...

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಸಾವು.

0
ಹೊನ್ನಾವರ : ತಾಲೂಕಿನ ಮಂಕಿ ಅನಂತವಾಡಿ ಜಡ್ಡಿ ಕ್ರಾಸ್ ಹತ್ತಿರ ಸ್ಕೂಟಿ ಮತ್ತು ಲಾರಿ ನಡುವೆ ವಾರದ ಹಿಂದೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದ ಮಂಕಿಯ ಶಾರಶ್ವತ ಕೇರಿಯ ಕಾರ್ತಿಕ್...

ಕುಮಟಾದ ಪ್ರಸಿದ್ಧ ಟೈಲರ್ ‘ ಲೀಸ್ ಡ್ರೆಸಸ್’ ನ ಮಾಲಿಕ ಸುರೇಶ ಭಂಡಾರಿ ಇನ್ನಿಲ್ಲ.

0
ಕುಮಟಾ : ಮೂಲತಃ ಕುಮಟಾ ತಾಲೂಕು ಮಲ್ಲಾಪುರದವರಾಗಿದ್ದು, ಕೆಲ ವರ್ಷಗಳಿಂದ ಹೆರವಟ್ಟಾದಲ್ಲಿ ಸ್ವಂತ ಮನೆ ಮಾಡಿಕೊಂಡು ನೆಲೆಸಿದ್ದ, ವೃತ್ತಿಯಲ್ಲಿ ಟೇಲರ್ ಆದ ಪಟ್ಟಣದ ನೆಲ್ಲಿಕೇರಿಯಲ್ಲಿ 'ಲೀಸ್ ಡ್ರೆಸೆಸ್' ಹೆಸರಿನಲ್ಲಿ ಹಲವು ವರ್ಷಗಳಿಂದ ಸ್ವಂತ...