ಸಮುದ್ರ ಪಾಲಾದ ಯುವಕ.

0
ಮುರ್ಡೇಶ್ವರ : ಸಮುದ್ರದಲ್ಲಿ ಈಜಲು ಹೋಗಿ ಪ್ರವಾಸಿಗನೊಬ್ಬ ನೀರುಪಾಲಾಗಿ ಕಾಣೆಯಾಗಿದ್ದು, ಇನ್ನೋರ್ವನನ್ನು ರಕ್ಷಣೆ ಮಾಡಿದ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ. ಜಿಲ್ಲಾಡಳಿತ ಹಾಗೂ ತಾಲೂಕಾ ಆಡಳಿತ ಅದೆಷ್ಟೇ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾದರೂ ಜನರು...

ರೆಸಾರ್ಟ ರೂಂಮ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಎಂಜಿನಿಯರ್

0
ಕುಮಟಾ : ಬೆಂಗಳೂರು ಮೂಲದ ವ್ಯಕ್ತಿ ಓರ್ವ ಗೋಕರ್ಣದ ರೆಸಾರ್ಟ್‌ ಒಂದರಲ್ಲಿ ವಾಸ್ತವ್ಯ ಮಾಡಿದ್ದು, ತಾನು ಉಳಿದುಕೊಂಡಿದ್ದ ರೂಂನಲ್ಲಿಯೇ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ರಿಷಿಕೇಶ...

ಮುಳ್ಳುಹಂದಿ ಭೇಟೆಯಾಡಿ ಸಾಗಿಸುವಾಗ ದಾಳಿ : ಆರೋಪಿಗಳು ವಶಕ್ಕೆ.

0
ಹೊನ್ನಾವರ: ಅಕ್ರಮವಾಗಿ ಮುಳ್ಳುಹಂದಿಯನ್ನು ಬೇಟೆಯಾಡಿ ಬೈಕ್‌ನಲ್ಲಿ ಸಾಗಿಸುತ್ತಿರುವಾಗ ಕುಮಟಾ ತಾಲೂಕಿನ ಕತಗಾಲ ಹರೀಟಾ ಗ್ರಾಮದ ಆನೆಗುಂದಿ ಕ್ರಾಸ್ ಹತ್ತಿರ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಬೈಕ್ ಹಾಗೂ ಮುಳ್ಳು ಹಂದಿಯ...

ಹೊನ್ನಾವರ ತಾಲೂಕಿನ ಒಟ್ಟು 24 ಗ್ರಾ.ಪಂ ನ ಅಧ್ಯಕ್ಷ – ಉಪಾಧ್ಯಕ್ಷರ ವಿವರ ಇಲ್ಲಿದೆ.

0
ಹೊನ್ನಾವರ : ತಾಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಯಾವ ಗ್ರಾ.ಪಂ ಗೆ ಯಾರು ಅಧ್ಯಕ್ಷರು ಎಂಬ ವಿವರ ಇಲ್ಲಿದೆ. ಕಡ್ಲೆ ಗ್ರಾ.ಪಂ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಭಟ್ಟ,...

ಕುಮಟಾ ತಾಲೂಕಿನ ಎಲ್ಲಾ ಪಂಚಾಯತ್ ನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮುಕ್ತಾಯ.

0
ಕುಮಟಾ : ತಾಲೂಕಿನ ಒಟ್ಟೂ 22 ಗ್ರಾಮ ಪಂಚಾಯತ್‌ಗಳ 2 ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಒಟ್ಟೂ 3 ದಿನಗಳ ಕಾಲಾವಧಿಯಲ್ಲಿ 22 ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ...

ಕದಂಬ ನೌಕಾನೆಲೆಯ ಬೋಟ್ ಇಂಜಿನ್ ನಲ್ಲಿ ಬೆಂಕಿ ಅವಘಡ.

0
ಕಾರವಾರ: ಇಲ್ಲಿನ ಕದಂಬ ನೌಕಾನೆಲೆಯ ತೇಜ್ ಹೆಸರಿನ ಟಗ್ ಬೋಟ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕವಾಗಿ ಇಂಜಿನ್ ಗೆ ಬೆಂಕಿ ತಗುಲಿ ನೌಕಾನೆಲೆಯ ಡಾಕ್ ಯಾರ್ಡ್ ಗೆ ಬೆಂಕಿ ಆವರಿಸಿತ್ತು. ಘಟನೆಯಲ್ಲಿ...

ಹೆತ್ತ ತಾಯಿ ದೂರವಾಗಿ ಮನೆಯಲ್ಲಿಯೇ ಬೇರೆ ಕೋಣೆಯಲ್ಲಿ ವಾಸ್ತವ್ಯ : ಮನನೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

0
ಕುಮಟಾ : ತಾಲೂಕಿನ ಕಾಗಾಲ್ ಅಂಗಡಿಕೇರಿಯಲ್ಲಿ ವ್ಯಕ್ತಿಯೊಬ್ಬ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ. ಕಾಗಲ್ ಅಂಗಡಿಕೇರಿಯ ನಿವಾಸಿ ಮಂಜುನಾಥ ಮಾಧವ ನಾಯ್ಕ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೆತ್ತ...

ರೈಲ್ವೆ ಹಳಿಯ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ : ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ದೇಹ.

0
ಭಟ್ಕಳ:  ಬೆಳಕೆ ಪಿನ್ನುಪಾಲ ರೈಲ್ವೆ ಹಳಿ ಸಮೀಪ ವ್ಯಕ್ತಿಯ ಮೃತ ದೇಹ ಅನುಮಾನಾಸ್ಪದವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಶೇಖರ ಮಂಜಯ್ಯ ನಾಯ್ಕ ಎಂದು ಗುರುತಿಸಲಾಗಿದೆ. ಈತ  ಆ....

ಕಾಲುಜಾರಿ ಬಾವಿಗೆ ಬಿದ್ದು ಸಾವು ಕಂಡ ವ್ಯಕ್ತಿ.

0
ಕುಮಟಾ: ರೈತನೊಬ್ಬ ಕೆಲಸ ಮುಗಿಸಿ ಮನೆಗೆ ಹೋಗುತ್ತಿರುವಾಗ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಮುರೂರಿನ ಮಡಕಿಬೈಲ್ ನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮೂರೂರು ನಿವಾಸಿ ನಾಗರಾಜ್ ಗಾವಡಿ(31) ಎಂದು ಗುರುತಿಸಲಾಗಿದೆ. ಈತನು...

ಗದ್ದೆಗೆ ಪಲ್ಟಿಯಾಯ್ತು ಬಸ್ : ಪ್ರಯಾಣಿಕರಿಗೆ ಪೆಟ್ಟು.

0
ಶಿರಸಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆ ಎಸ್ ಆರ್ ಟಿ ಸಿ ಬಸ್ಸ್ ರಸ್ತೆ ಪಕ್ಕದ ಗದ್ದೆಗೆ ಪಲ್ಟಿಯಾದ ಘಟನೆ ನಡೆದಿದೆ.ಈ ಘಟನೆಯಲ್ಲಿ ಚಾಲಕ ಸೇರಿ ಬಸ್’ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ...