ಆತ್ಮಹತ್ಯೆಗೆ ಶರಣಾದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ.

0
ದಾಂಡೇಲಿ: ಮಾರುತಿ ನಗರದ ನಿವಾಸಿ ಹಾಗೂ ಜನತಾ ವಿದ್ಯಾಲಯ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 15 ವರ್ಷ ವಯಸ್ಸಿನ ಅನ್ನಮ್ಮ ಸ್ಯಾಮುವೆಲ್ ಆತ್ಮಹತ್ಯೆಗೆ ಶರಣಾದ ಬಾಲಕಿ. ಈಕೆ...

ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ. : ಎಬಿವಿಪಿಯಿಂದ ಬೃಹತ್...

0
ಕುಮಟಾದಲ್ಲಿ ಎಬಿವಿಪಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ : ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಕೆ. ಕುಮಟಾ : ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿದ ಪ್ರಕರಣ ಅತ್ಯಂತ ಹೇಯ ಮತ್ತು ಖಂಡನೀಯವಾಗಿದ್ದು, ಈ...

ಮೂರು ದಿನದ ಹಸುಗೂಸನ್ನು ಆಸ್ಪತ್ರೆಯ ಆವರಣದಲ್ಲಿ ಬಿಟ್ಟು ಹೋದ ಹೆತ್ತವರು : ಏನಿದು ಘಟನೆ..?

0
ಮುಂಡಗೋಡು : ಆಸ್ಪತ್ರೆಯ ಆವರಣದಲ್ಲಿದ್ದ ತೊಟ್ಟಿಲಲ್ಲಿ ಮೂರುದಿನದ ಹಸುಗೂಸನ್ನು ಹೆತ್ತವರು ಬಿಟ್ಟುಹೋದ ಘಟನೆ ಜಿಲ್ಲೆಯ ಮುಂಡಗೋಡಿನ ಜ್ಯೋತಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಿನ ಜಾವ ಆಸ್ಪತ್ರೆ ಮುಂದಿರುವ ತೊಟ್ಟಿಲ್ಲಿ ಕಂದಮ್ಮನನ್ನು ಹಾಕಿ ಹೋಗಿದ್ದು, ಮಹಿಳಾ...

ಭಾರತೀಯ ಸೈನ್ಯದ ವೀರ ಯೋಧ ಗಿರೀಶ ನಾಯ್ಕ ಅಂತ್ಯ ಸಂಸ್ಕಾರ : ಊರಿನಲ್ಲಿ ಸ್ಮಶಾನ ಮೌನ.

0
ಸಿದ್ದಾಪುರ: ಅನಾರೋಗ್ಯದಿಂದ ನಿಧನರಾದ ಭಾರತೀಯ ಸೈನ್ಯದ ವೀರ ಯೋಧ ಗಿರೀಶ ನಾಯ್ಕ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ವೀರ ಯೋಧನ ನಿಧನಕ್ಕೆ ಮನ್ಮನೆ ಊರಿಗೆ ಊರೇ ಮರುಗಿತ್ತು. ಸಾವಿರಾರು...

ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿ : ವಾಹನ ತಪಾಸಣೆಯ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ.

0
ಹಳಿಯಾಳ : ಹಳಿಯಾಳ ಪಟ್ಟಣದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವ ವಾಹನ ತಪಾಸಣೆಯ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿರುವ ಘಟನೆ ನಡೆದಿದೆ. ಹಳಿಯಾಳ ಪೊಲೀಸ್ ಠಾಣೆಯ ತನಿಖಾ ವಿಭಾಗದ...

ಮೊಬೈಲ್ ಚಾರ್ಜರ್ ಪಿನ್ ಬಾಯಿಗೆ ಹಾಕಿದ ಮಗು : ಶಾಕ್ ಹೊಡೆದು ಎಂಟು ತಿಂಗಳ ಮಗು ಸಾವು.

0
ಕಾರವಾರ - ಮನೆಯಲ್ಲಿ ಪ್ಲಗ್ ಗೆ ಹಾಕಿದ್ದ ಮೊಬೈಲ್ ಚಾರ್ಜರ್ ಅನ್ನು ಬಾಯಿಗೆ ಇಟ್ಟುಕೊಂಡು ಎಂಟು ತಿಂಗಳ ಮಗುವು ಶಾಕ್ ಹೊಡೆದು ಸಾವುಕಂಡ ಕಾರವಾರದ ಸಿದ್ದರದಲ್ಲಿ ನಡೆದಿದೆ. ಸಾನಿಧ್ಯ ಸಾವುಕಂಡ ಮಗುವಾಗಿದ್ದು ಸಂತೋಷ್...

ಖಾಸಗಿ ಬಸ್ ಡಿಕ್ಕಿ : ಸ್ಥಳದಲ್ಲಿಯೇ ಪಾದಾಚಾರಿ ಸಾವು : ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಸಾವು ಕಂಡ...

0
ಹೊನ್ನಾವರ : ಪಟ್ಟಣದ ಮೂರುಕಟ್ಟೆ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಪಾದಚಾರಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ. ಹೊನ್ನಾವರ ಕಡೆಯಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ಅನ್ನು ಚಾಲಕ ಅತೀ...

ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ : ಅಳಿಯನಿಂದ ಅತ್ತೆ ಹಾಗೂ ಹೆಂಡತಿಯ ಮೇಲೆ ಹಲ್ಲೆ : ಆಸ್ಪತ್ರೆಗೆ...

0
ಮುಂಡಗೋಡ: ತಾಯಿ ಮತ್ತು ಮಗಳ ಮೇಲೆ ಹಾಡಹಗಲೇ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆಯಾದ ಘಟನೆ ತಾಲೂಕಿನ ಗೊಟಗೋಡಿಕೊಪ್ಪದಲ್ಲಿ ನಡೆದಿದೆ. ಅಳಿಯನೇ ಅತ್ತೆ ಹಾಗೂ ಹೆಂಡತಿಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ...

ಕುಮಟಾದಲ್ಲಿ ಹಲವು ಮನೆಗಳ ಗೋಡೆ, ಮೇಲ್ಚಾವಣಿ ಕುಸಿದು ಅಪಾರ ಹಾನಿ.

0
ಕುಮಟಾ : ತಾಲೂಕಿನಲ್ಲಿ ಮಂಗಳವಾರ ಬೆಳಗ್ಗೆ ಕೊಂಚ ಕಾಲ ಬಿಡುವು ಕೊಟ್ಟಿದ್ದ ವರುಣ, ಸಂಜೆ ಮತ್ತೆ ಅಬ್ಬರಿಸಿದ್ದಾನೆ. ನದಿಯಂಚಿನ ಜನ ವಸತಿ ಪ್ರದೇಶದಲ್ಲಿ ನೀರಿನಮಟ್ಟ ಇಳಿಕೆ ಕಾಣುತ್ತಿರುವ ಹಂತದಲ್ಲಿ ಮತ್ತೆ ಮಳೆಯಾರ್ಭಟ ಜೋರಾಗಿದ್ದು,...

ಕುಮಟಾ ಹಾಗೂ ಅಂಕೋಲಾದಲ್ಲಿ ಶಾಲೆಗಳಿಗೆ ರಜೆ ಇಲ್ಲ..? ಪರಿಸ್ಥಿತಿ ಅವಲೋಕಿಸಿ ಮುಂದಿನ ಕ್ರಮ : ಕೆಲವೇ ಕ್ಷಣದಲ್ಲಿ ಮಾಹಿತಿ...

0
ಕುಮಟಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವು ತಾಲೂಕುಗಳಲ್ಲಿ ಮಳೆ ಕಡಿಮೆಯಾಗಿದ್ದರೆ ಕೆಲವು ತಾಲೂಕುಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಆರೆಂಜ್ ಅಲರ್ಟ್ ನಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಳೆ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ...