ಸಾರಿಗೆ ಬಸ್ ಹಾಗೂ ಪಲ್ಸರ್ ಬೈಕ್ ನಡುವೆ ಭೀಕರ ಅಪಘಾತ : ಸ್ಥಳದಲ್ಲಿಯೇ ಓರ್ವನ ಸಾವು.
ಯಲ್ಲಾಪುರ: ಯಲ್ಲಾಪುರ ತಾಲೂಕಿನ ಬೇಡ್ತಿ ಸೇತುವೆಯ ಸಮೀಪ ಸಾರಿಗೆ ಬಸ್ ಹಾಗೂ ಪಲ್ಸರ್ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರಿಗೆ ಗಂಭೀರವಾಗಿ ಗಾಯವಾದ ಘಟನೆ ನಡೆದಿದೆ....
ಅರ್ಥಪೂರ್ಣವಾಗಿ ನಡೆದ ಆಟೋ ರಿಕ್ಷಾ ಚಾಲಕ ಮಾಲಕರಿಗೆ ಉಚಿತ ಸಮವಸ್ತ್ರ ವಿತರಣೆ, ರಿಕ್ಷಾ ಪಾಸಿಂಗ್ ಯೋಜನೆ ಹಾಗೂ ಔತಣಕೂಟ...
ಹೊನ್ನಾವರ : ಪಟ್ಟಣದ ಲಯನ್ಸ ಕ್ಲಬ್ ಆವರಣದಲ್ಲಿ ಶಿರಸಿ ಬ್ಯಾಗದ್ದೆಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಇವರಿಂದ ತಾಲೂಕಿನ ಆಟೋ ರಿಕ್ಷಾ ಚಾಲಕ ಮಾಲಕರಿಗೆ ಉಚಿತ ಸಮವಸ್ತ್ರ ವಿತರಣೆ, ರಿಕ್ಷಾ ಪಾಸಿಂಗ್ ಯೋಜನೆ,...
ಎಡಬಿಡದೆ ಸುರಿಯುತ್ತಿರುವ ಮಳೆ : ಜಲಪಾತಕ್ಕೆ ಪ್ರವೇಶ ನಿಷೇಧ : ಶಾಲೆಗೆ ರಜೆ ಘೋಷಣೆಯ ಬಗ್ಗೆ ಮಾಹಿತಿ.
ಯಲ್ಲಾಪುರ: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾತೊಡ್ಡಿ ಜಲಪಾತ ತುಂಬಿ ಹರಿಯುತ್ತಿದೆ. ನೀರು ರಭಸದಿಂದ ಹರಿಯುತ್ತಿದ್ದು, ಪ್ರವಾಸಿಗರು ನೀರಿಗಿಳಿಯುವ ಸಾಹಸಕ್ಕೆ ಕೈ ಹಾಕುತ್ತಾರೆ. ಅಲ್ಲದೇ ಜಲಪಾತಕ್ಕೆ ಹೋಗುವ ದಾರಿಯ ಪಕ್ಕದಲ್ಲಿರುವ ಗುಡ್ಡ...
ಭಾರೀ ಮಳೆಗೆ ಹಲವೆಡೆ ಅವಾಂತರ : ಮನೆಯ ಮೇಲೆ ಬಿದ್ದ ಮರ : ಬಾಲಕನಿಗೆ ಗಂಭೀರ ಗಾಯ.
ಶಿರಸಿ: ತಾಲೂಕಿನಲ್ಲೆಡೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೆಲವೆಡೆ ಅನಾಹುತಗಳು ನಡೆದಿಯುತ್ತಿದೆ. ಅಂತೆಯೇ ಹುಣಸೆಕೊಪ್ಪ ಪಂಚಾಯತ ವ್ಯಾಪ್ತಿಯ ಹನುಮಂತಿಯಲ್ಲಿ ಪ್ರಶಾಂತ ಗಣಪತಿ ಗೌಡ ಎಂಬುವವರ ಮನೆಯ ಮೇಲೆ ಭಾರೀ ಗಾತ್ರದ...
ಕರಡಿ ದಾಳಿ ವ್ಯಕ್ತಿ ಸಾವು.
ಮುಂಡಗೋಡ: ತಾಲೂಕಿನ ಮರಗಡಿ ಗೌಳಿದೊಡ್ಡಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು ತೀವ್ರ ರಕ್ತಸ್ರಾವದಿಂದ ರೈತ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಜಿಮ್ಮು ವಾಗು ತೋರವತ್ (58)...
ಕಾರಿನ ಮೇಲೆ ಮುರಿದು ಬಿದ್ದ ಮರ.
ಯಲ್ಲಾಪುರ : ಯಲ್ಲಾಪುರ ತಾಲೂಕಿನ ಹಳಿಯಾಳ ಕ್ರಾಸ್ ಸಮೀಪ ಕಾರಿನ ಮೇಲೆ ಬೃಹತ್ ಮರವೊಂದು ಮುರಿದು ಬಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ ಉಮ್ಮಚಗಿಯ ಸುಬ್ರಹ್ಮಣ್ಯ ಆರ್...
ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ ಬಿ. ನಾಯಕ ಗೆ ಅಂತಿಮ ಗೌರವ ಸಲ್ಲಿಸಿ ಅಂತ್ಯಕ್ರಿಯೆ.
ಅಂಕೋಲಾ : ವಿಜಯಪುರ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ ಬಿ. ನಾಯಕ (58) ಅವರು ತಮ್ಮ ಸೇವೆಯ ಅವಧಿಯಲ್ಲಿಯೇ ಹೃದಯಾಘಾತದಿಂದ ನಿಧನರಾದರು. ಮೃತರ ಪಾರ್ಥಿವ ಶರೀರವನ್ನು ವಂದಿಗೆಯಲ್ಲಿರುವ ಅವರ ಸ್ವಗ್ರಹಕ್ಕೆ...
ವೆಂಟಿಲೇಟರ್ ವ್ಯವಸ್ಥೆ ಇರುವ ಆಂಬ್ಯುಲೆನ್ಸ್ ಲಭ್ಯತೆ ಇಲ್ಲದೇ ಮೂರು ತಿಂಗಳ ಮಗು ಸಾವು.
ಕಾರವಾರ: ಕಾರವಾರ ವೈದ್ಯಕೀಯ ಕಾಲೇಜು ಜಿಲ್ಲಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆ ಇರುವ ಆಂಬ್ಯುಲೆನ್ಸ್ ಲಭ್ಯತೆ ಇಲ್ಲದೇ ಮೂರು ತಿಂಗಳ ಮಗುವೊಂದು ಮೃತ ಪಟ್ಟ ಘಟನೆ ನಡೆದಿದೆ. ಜಿಲ್ಲಾ ಮಟ್ಟದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ...
ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಮಸ್ಯೆ : ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹ : ಹೋರಾಟ...
ಕುಮಟಾ : ತಾಲೂಕಿನ ಮಿರ್ಜಾನಿನ ಖಂಡಗಾರ ಮಾರ್ಗದಲ್ಲಿ, ಮುಗ್ವೇಖಾನವಾಡಿ ಮೂಲಕ ಗೌರಸ್ಕಿ, ಹೆಗಲೆ, ಹುಳಸೆ, ಕೊಡಗುಂಡಿ ಇನ್ನಿತರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿ ಈ ಹಿಂದೆ ನಡೆದಿತ್ತಾದರೂ, ಸ್ಥಳೀಯರೊಬ್ಬರ ತಕರಾರಿನಿಂದ...
ಭೀಕರ ಅಪಘಾತ ಶಿರಸಿ ಮೂಲದ ಈರ್ವರ ದುರ್ಮರಣ.
ರಾಣಿಬೆನ್ನೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶಿರಸಿ ಮೂಲದ ಈರ್ವರ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ವಿಠ್ಠಲ ಹಾಗು ಜಯಂತಿ ದಿನೇಶ ಶೇಟ್ ಮೃತಪಟ್ಟ ವ್ಯಕ್ತಿಗಳು. ಇವರು ಶಿರಸಿ ತಾಲೂಕಿನ ಹುಲೆಕಲ್ ಗ್ರಾಮದವರು. ಹಾವೇರಿ ಜಿಲ್ಲೆಯ...