ಮಳೆಗೆ ಭಟ್ಕಳದಲ್ಲಿ ರಸ್ತೆ ತುಂಬಿ ಹರಿದ ನೀರು.
ಭಟ್ಕಳ: ತಾಲೂಕಿನಲ್ಲಿ ಮುಂಗಾರು ಜೋರಾಗಿದ್ದು ಸತತವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಸಂಚಾರ ವ್ಯತ್ಯಯವಾದ ಘಟನೆ ನಡೆದಿದೆ. ಜು.4, ಮಂಗಳವಾರ ಮಧ್ಯಾಹ್ನ ಆರಂಭವಾದ ಮಳೆ ಸಾಯಂಕಾಲದವರೆಗೂ ಮುಂದುವರಿದಿದ್ದು ತಗ್ಗು ಪ್ರದೇಶದ ಅನೇಕ...
ಕಾಲುಜಾರಿ ಬಿದ್ದು ಮಹಿಳೆ ಸಾವು.
ಕಾರವಾರ : ಮಳೆಯ ಪ್ರಾರಂಭದೊಂದಿಗೆ ಮಳೆಯ ಅವಾಂತರಗಳು ಪ್ರಾರಂಭಗೊಂಡಿದೆ. ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವಮಹಾಮಳೆಯಿಂದಾಗಿ ಓರ್ವ ವೃದ್ಧ ಮಹಿಳೆ ಮನೆಯಂಗಳದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಅರಗಾ ಗ್ರಾಮದಲ್ಲಿ ನಡೆದಿದೆ.
ತಾರಾಮತಿ ನಾಯ್ಕ (85)...
ಆನ್ಲೈನ್ ಗೇಮ್ ನಿಂದ ಲಕ್ಷ ಲಕ್ಷ ಕಳೆದುಕೊಂಡು ಸಾವಿಗೆ ಶರಣಾದ.
ಶಿರಸಿ: ಆನ್‌ಲೈನ್ ನಲ್ಲಿ ಗೇಮ್ ಆಡುವ ಹುಚ್ಚಾಟಕ್ಕೆ ಬಿದ್ದು 65 ಲಕ್ಷಕ್ಕೂ ಹೆಚ್ಚು ಹಣವನ್ನು ಕಳೆದುಕೊಂಡ ಯುವಕ ಮನನೊಂದು ನೇಣಿಗೆ ಶರಣಾದ ಘಟನೆ ತಾಲೂಕಿನ ಕುಳವೆಯಲ್ಲಿ ನಡೆದಿದೆ. ವಿಜೇತ ಶಾಂತಾರಾಮ ಹೆಗಡೆ (37)...
ಆಟೋ ರಿಕ್ಷಾ ಮೇಲೆ ಮರ ಬಿದ್ದು ಅವಾಂತರ.
ಹೊನ್ನಾವರ : ತಾಲೂಕಿನ ಮುಗ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಕಣ್ಣಿಮನೆಯ ಹತ್ತಿರದ ರಸ್ತೆಯಲ್ಲಿ ಆಟೋ ಚಲಾಯಿಸಿ ಕೊಂಡು ಹೋಗುತ್ತಿದ್ದಾಗ ಬ್ರಹತ್ ಗಾತ್ರದ ಮರಬಿದ್ದು ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಹಳಗೇರಿಯ...
ಪೊಲೀಸ್ ಠಾಣೆಯಲ್ಲಿಯೇ ಸ್ಯೂಸೈಡ್ ಮಾಡಿಕೊಂಡ ವ್ಯಕ್ತಿ.
ಹೊನ್ನಾವರ : ಪಟ್ಟಣದ ತುಳಸಿನಗರದ ಮನೆಯೊಂದರಲ್ಲಿ ಬಂಗಾರ ತೊಳೆದು ಕೊಡುವುದಾಗಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆತಂದ ವ್ಯಕ್ತಿಯೋರ್ವ ವಿಷ ಕುಡಿದು ಮೃತಪಟ್ಟ ಘಟನೆ ನಡೆದಿದೆ. ವ್ಯಕ್ತಿಯನ್ನು ವಿಚಾರಣೆಗೆ...
4 ವರ್ಷದ ಬಾಲಕಿಯ ಅತ್ಯಾಚಾರ ಯತ್ನ : ಪ್ರಕರಣ ದಾಖಲು.
ಶಿರಸಿ: ನಗರದಲ್ಲಿ 4 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಪ್ರಯತ್ನಿದ ಯುವಕನನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಶಿವು (26) ಎಂಬಾತನೇ ಆರೋಪಿಯಾಗಿದ್ದು ಈತನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಕಳೆದ ಹಲವು ದಿನಗಳಿಂದ...
ಬಿಸ್ಕೀಟ್ ಬಾಕ್ಸ್ ನಲ್ಲಿ ಅಕ್ರಮ ಸಾರಾಯಿ ಸಾಗಾಟ.
ಜೋಯಿಡಾ : ತಾಲೂಕಿನ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮನಗರ ಪೊಲೀಸ್ ಠಾಣಾ ಮುಂಭಾಗದ ಗೋವಾ - ರಾಮನಗರ ಹೆದ್ದಾರಿಯಲ್ಲಿ ಬಿಸ್ಕಿಟ್ ಬಾಕ್ಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಾವಿರಾರು ಬಾಟಲಿ ಮದ್ಯವನ್ನು ಜೋಯಿಡಾ...
ನೇಣಿಗೆ ಶರಣಾದ ವ್ಯಕ್ತಿ.
ಅಂಕೋಲಾ: ಪುರಸಭೆ ವ್ಯಾಪ್ತಿಯ ಕೋಟೆವಾಡದಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕೋಟೆವಾಡದ ವಿ.ಟಿ.ರಸ್ತೆ ನಿವಾಸಿ ಗಣಪತಿ ನೂನಾ ನಾಯ್ಕ (75) ಮೃತ ದುರ್ದೈವಿಯಾಗಿದ್ದು, ಈತ ತನ್ನ...
ಅಪರಿಚಿತ ಮಹಿಳೆಯ ಶವದ ಪ್ರಕರಣ : ಮರ್ಡರ್ ಮಾಡಿದ್ದವರು ಅರೆಸ್ಟ್.
ಕುಮಟಾ : ಶನಿವಾರ ದೇವಿಮನೆ ಘಟ್ಟದ ತಗ್ಗಿನಲ್ಲಿ ಪತ್ತೆಯಾದ ಮಹಿಳೆಯ ಶವದ ಪ್ರಕರಣವನ್ನು ಬೇಧಿಸುವಲ್ಲಿ ಕುಮಟಾ ಪೊಲೀಸರು ಯಶಸ್ವಿಯಾಗಿದ್ದಾರೆ. ಇದು ಕೊಲೆಯ ಪ್ರಕರಣವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಮನೆಯವರೇ ಆದ ಮಹೇಶ,...
ಏಕಾಏಕಿ ಹೊತ್ತಿ ಉರಿದ ಓಮಿನಿ : ಕೆಲ ಕಾಲ ಬಿಗುವಿನ ಪರಿಸ್ಥಿತಿ.
ಅಂಕೋಲಾ : ಚಲಿಸುತ್ತಿದ್ದ ಓಮಿನಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಅಂಕೋಲಾ ತಾಲೂಕಿನ ಬಾಳೆಗುಳಿ ಸಮೀಪ ನಡೆದಿದೆ. ಈರ್ಷಾದ್ ಅಹ್ಮದ್ ಹಾಸಿಂ ಪಟೇಲ್ ಇವರ ಮಾಲಕತ್ವದ...