ಕಣ್ಮರೆಯಾದ ಓರ್ವ ಪ್ರವಾಸಿಗ.

0
ಭಟ್ಕಳ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಒಬ್ಬ ಪ್ರವಾಸಿಗ ಕಣ್ಮರೆಯಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಿರುವ ಘಟನೆ ತಾಲೂಕಿನ ಮುರ್ಡೇಶ್ವರ ಕಡಲತೀರದಲ್ಲಿ ನಡೆದಿದೆ. ಕಲಘಟಗಿ ಮೂಲದ ಸಂತೋಷ ಹುಲಿಗೊಂಡ (19) ಕಣ್ಮರೆಯಾದ ಪ್ರವಾಸಿಗನಾಗಿದ್ದು, ಹಸನ್...

ಕವಲಕ್ಕಿ ಸ್ಟೇಷನರಿ ಮತ್ತು ತಂಪು ಪಾನೀಯ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿ

0
ಹೊನ್ನಾವರ ತಾಲೂಕಿನ ಕವಲಕ್ಕಿ ಗ್ರಾಮದಲ್ಲಿ ಸ್ಟೇಷನರಿ ಮತ್ತು ತಂಪು ಪಾನೀಯ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ನಡೆದ ಬೆಂಕಿ ಅವಘಡದಿಂದ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ರವಿವಾರ ಮಧ್ಯರಾತ್ರಿ 12 ಗಂಟೆಗೆ...

ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

0
ಯಲ್ಲಾಪುರ : ಮಾನಸಿಕ ಖಿನ್ನತೆಗೆ ಒಳಗಾಗಿ, ವಿಪರೀತ ಸಾರಾಯಿಯನ್ನು ಕುಡಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲ್ಲಾಪುರ ಪಟ್ಟಣದ ಮಂಜುನಾಥನಗರದಲ್ಲಿ ನಡೆದಿದೆ. ಹೊಟೇಲ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಮಂಜುನಾಥ ನಗರದ 47 ವರ್ಷದ...

ಬೈಕ್ ಸ್ಕಿಡ್ ಆಗಿ ಬಿದ್ದ ಇಬ್ಬರಮೇಲೆ ಲಾರಿ ಹರಿದು ಸಾವು.

0
ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಬಳಿಕ ಇಬ್ಬರೂ ಯುವಕರ ಮೇಲೆ ಲಾರಿ ಹಾಯ್ದು ಇಬ್ಬರೂ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ. ತಂಬೂರಿನ ಸೂರಜ್ ಪಾಲಂಕರ್ ಹಾಗೂ...

ಕಾಲುಜಾರಿ ಸಮುದ್ರಕ್ಕೆ ಬಿದ್ದ ವ್ಯಕ್ತಿ ಸಾವು.

0
ಕುಮಟಾ : ತಾಲೂಕಿನ ವನ್ನಳ್ಳಿ ಸಮುದ್ರದಲ್ಲಿ ಕಡಲ ವೀಕ್ಷಣೆಗೆ ಬಂದು ಬಂಡೆಯ ಮೇಲೆ ನಿಂತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದು ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಸಾವಿಗೀಡಾದ ವ್ಯಕ್ತಿಯನ್ನು...

ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು.

0
ಮುಂಡಗೋಡ: ಅಂಗಡಿಯ ಮುಂದೆ ನಿಲ್ಲಿಸಿಟ್ಟಿದ್ದ ಬೈಕನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಅಂತರ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಮುಂಡಗೋಡ್ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಾದ ಶಿಗ್ಗಾಂವಿಯ ತಡಸನ ರಮೇಶ್ ಮುಗಳಿಗಟ್ಟಿ (26),...

ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ.

0
ಭಟ್ಕಳ: ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿಯಲ್ಲಿ ಎಂದು ತಿಳಿದುಬಂದಿದೆ. ಮೃತ ಗುತ್ತಿಗೆದಾರನನ್ನು ದಿನೇಶ ತಂದೆ ಮಂಜಪ್ಪ ನಾಯ್ಕ (28) ಶಿರಾಲಿ ಮಣ್ಣಹೊಂಡ ನಿವಾಸಿ ಎಂದು ಗುರುತಿಸಲಾಗಿದೆ. ರಸ್ತೆ ಮತ್ತು...

ನೇಣಿಗೆ ಶರಣಾದ ಭರತನಾಟ್ಯ ಶಿಕ್ಷಕಿ.

0
ಯಲ್ಲಾಪುರ: ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಭರತನಹಳ್ಳಿಯ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದ ಸವಿತಾ ಗೋಂದಿ (38) ಮಾವಿನಕಟ್ಟೆಯ ತಮ್ಮ ಸ್ವಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ನೇಣಿಗೆ ಶರಣಾದ ಯುವತಿ.

0
ಸಿದ್ದಾಪುರ: ತಾಲೂಕಿನ ವಂದಾನೆ ಸಮೀಪದ ಗುಬ್ಬಗೋಡನಲ್ಲಿ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದೆ. ರೋಹಿಣಿ ನಾರಾಯಣ ಹಸ್ಲರ್ (24) ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ . ದುಡುಕಿನ ಹಾಗೂ ಸಿಟ್ಟಿನ ಸ್ವಭಾವದವಳಾದ ಈಕೆಯ ಆಗಾಗ ಪೋನಿನಲ್ಲಿ ಮಾತನಾಡುತ್ತ,...

ಫೋಟೋ ಸ್ಟುಡಿಯೋಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ

0
ಅಂಕೋಲಾ : ಫೋಟೋ ಸ್ಟುಡಿಯೋಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಸಂತೋಷ ನಾಯ್ಕ ಮಾಲಿಕತ್ವದ ಪಟ್ಟಣದ...