ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ.
ಹೊನ್ನಾವರ: ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಕಾರ ನಡುವೆ ಅಪಘಾತ ಸಂಬಂಧಿಸಿ ಕಾರನಲ್ಲಿ ಇದ್ದ ಗುತ್ತಿಗೆದಾರ ಸ್ಥಳದಲ್ಲಿ ಮೃತಪಟ್ಟಿರುವಘಟನೆ ಮಂಕಿ ಸಮೀಪದ ರಾಷ್ಟ್ರೀಯಹೆದ್ದಾರಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಖಾಸಗಿ ಬಸ್ ಮಂಗಳೂರಿನಿಂದ...
ಕ್ರೂರ ವಿಧಿಯಾಟಕ್ಕೆ ಬಲಿಯಾದ ವಿನುತಾ ಶೇಟ್ : ಮುಗಿಲು ಮುಟ್ಟಿದ ಮನೆಯವರ ಆಕೃಂದನ.
ವಿಜ್ಞಾನ ಎಷ್ಟೇ ಮುಂದುವರಿದರೂ ವಿಧಿಯಾಟದ ಮುಂದೆ ವಿಜ್ಞಾನ ಸೋಲುತ್ತದೆ ಅನ್ನುವುದು ಮತ್ತೆ ಸಾಬೀತಾದಂತಾಗಿದೆ. ಹೊನ್ನಾವರ ಕಡ್ಲೆ ಗ್ರಾಮ ಪಂಚಾಯತ ವ್ಯಾಪ್ತಿಯ ಉಪ್ಲೆಯ ಯುವತಿ ವಿನುತಾ ಶೇಟ್ ಮೋಹನ್ ಶೆಟ್ ಅವರ ಎರಡು ಹೆಣ್ಣು...
ಟೆಂಪೋ ಟೈರ್ ಬ್ಲಾಸ್ಟ್ : ಪಲ್ಟಿಯಾದ ಪ್ಯಾಸೆಂಜರ್ ಟೆಂಪೋ
ಹೊನ್ನಾವರ : ತಾಲೂಕಿನ ಗೇರುಸೊಪ್ಪದಿಂದ ಹೊನ್ನಾವರಕ್ಕೆ ಬರುತ್ತಿದ್ದ ಪ್ಯಾಸೆಂಜರ್ ಟೆಂಪೋ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿರುವ ಘಟನೆ ಗೇರುಸೊಪ್ಪಾ ಹೊನ್ನಾವರ ಮಾರ್ಗಮಧ್ಯೆ ನಡೆದಿದೆ. ಘಟನೆಯಿಂದಾಗಿ ಹತ್ತಾರು ಜನರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಮೂರು...
ಮಗನನ್ನೂ ಸಾಯಿಸಿ, ನೇಣಿಗೆ ಶರಣಾದ ತಂದೆ.
ಕುಮಟಾ : ಮಗನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಸಾಯಿಸಿದ ನಂತರ ಬಳಿಕ ತಂದೆಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರಕ್ನಡನ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ.
ಕುಮಟಾ ಪಟ್ಟಣದ ಹಳೇ ಮೀನು ಮಾರುಕಟ್ಟೆ...
ನದಿಯಲ್ಲಿ ಮುಳುಗಿ ಅರಣ್ಯ ನೌಕರನೋರ್ವ ಸಾವು.
ಜೊಯಿಡಾ: ತಾಲೂಕಿನ ಕುವೇಸಿಯ ಕ್ಯಾನೋಪಿ ವಾಕ್ ಸಮೀಪದ ನದಿಯಲ್ಲಿ ಮುಳುಗಿ ಅರಣ್ಯ ನೌಕರನೋರ್ವ ಮೃತಪಟ್ಟ ಘಟನೆ ನಡೆದಿದೆ. ದಾಂಡೇಲಿ ಅರಣ್ಯ ವಿಭಾಗದ ಸಿಬ್ಬಂದಿ ಪವನ್‌ಕುಮಾರ್ (34) ಎನ್ನುವವರೇ ಮೃತಪಟ್ಟವರು. ವಿವಿಧ ಮರಗಳ ಸಂಶೋಧನೆ...
ದಿನಕರ ಶೆಟ್ಟಿ ಅಭಿಮಾನಿಗಳಿಂದ ವಿಜಯೋತ್ಸವ.
ಕುಮಟಾ : ಭಾರಿ ಕುತೂಹಲ ಕೆರಳಿಸಿದ್ದ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ವಿರುದ್ಧ 673 ಮತಗಳಿಂದ ಗೆಲವು...
ಭಟ್ಕಳದಲ್ಲಿ ಮಂಕಾಳ ವೈದ್ಯ ಭರ್ಜರಿ ಗೆಲುವು.
ಭಟ್ಕಳ: ಈ ಬಾರಿಯ ಭಟ್ಕಳ ಹೊನ್ನಾವರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳ್ ವೈದ್ಯ 30 ಸಾವಿರ ಅಧಿಕ ಅಂತರ ಮತಗಳಿಂದ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ 2ನೇ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ...
ಕೈಕೊಟ್ಟ ಇವಿಎಂ ಮಷಿನ್ : ಒಂದು ಗಂಟೆಗಳ ಕಾಲ ಮತದಾನ ಸ್ಥಗಿತ
ಅಂಕೋಲಾ: ತಾಲೂಕಿನ ಖೇಣಿ ಗ್ರಾಮದಲ್ಲಿ ಇವಿಎಂ ಮಷಿನ್ ಕೈಕೊಟ್ಟ ಕಾರಣ ಒಂದು ಗಂಟೆಗಳ ಕಾಲ ಮತದಾನ ಸ್ಥಗಿತಗೊಂಡ ಘಟನೆ ನಡೆದಿದೆ. ಖೇಣಿಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 204ರಲ್ಲಿ ಬೆಳಿಗ್ಗೆಯಿಂದಲೇ...
ಭೂತ ಪಿಶಾಚಿಗಳ ಕಾಟ ನಿವಾರಣೆ ಭಜರಂಗಿಯ ಆರಾಧನೆ : ಹೊನ್ನಾವರದಲ್ಲಿ ಕಾಂಗ್ರೆಸ್ ಗೆ ಮಾತಿನ ಛಾಟಿ ಬೀಸಿದ ...
ಹೊನ್ನಾವರ : ಭೂತ ಪಿಶಾಚಿಗಳ ಕಾಟ ನಿವಾರಣೆ ಭಜರಂಗಿಯ ಆರಾಧನೆ ನಾವು ಮಾಡುತ್ತೇವೆ, ಆದರೆ ಕಾಂಗ್ರೆಸ್ ನವರಿಗೆ ಭಜರಂಗಿ ಅಂದ್ರೆ ಯಾಕೆ ಕೋಪ? ಹನುಮಾನ್ ಜಪ ಮಾಡಿದ್ರೆ ಭೂತ ಪಿಶಾಚಿಗಳ ಕಾಟ ನಿವಾರಣೆ...
ಆಟೋಗೆ ಡಿಕ್ಕಿಯಾದ ಕಾರು : 11 ವರ್ಷದ ಬಾಲಕ ಸಾವು
ಭಟ್ಕಳ: ಅತೀ ವೇಗವಾಗ ಹಾಗೂ ಅಜಾಗರುಕತೆಯಿಂದ ಚಲಿಸಿಕೊಂಡು ಬಂದ ಕಾರೊಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ 11 ವರ್ಷ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಜಾಲಿ ರಸ್ತೆಯ ಅಜಾದ್ ನಗರ...