ಕುಮಟಾ : ಅಪಘಾತದಲ್ಲಿ ಓರ್ವ ಸಾವು.
ಕುಮಟಾ : ತಾಲೂಕಿನ ದೀವಗಿಯ ರಾಷ್ಟ್ರೀಯ ಹೆದ್ದಾರಿ 66ರ ಶಿರಸಿ ಕ್ರಾಸ್ ಬಳಿ ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಮೃತಪಟ್ಟ ಘಟನೆ ಸಂಭವಿಸಿದೆ. ಮುಂಡಗೋಡ ತಾಲೂಕಿನ ಮೈನಳ್ಳಿ...
ತನ್ನ ವಿದ್ಯಾರ್ಥಿನಿಗೇ ಅಶ್ಲೀಲ ಮೆಸೇಜ್ ಕಳಿಸಿದ ಉಪನ್ಯಾಸಕ : ಸಾರ್ವಜನಿಕರಿಂದ ಬಿತ್ತು ಗೂಸಾ.
ಶಿರಸಿ: ಅತಿಥಿ ಶಿಕ್ಷಕನೋರ್ವ ತನ್ನದೇ ಕಾಲೇಜಿನ ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ ಹಿನ್ನೆಲೆಯಲ್ಲಿ ಅದನ್ನು ತಿಳಿದ ಹುಡುಗಿಯ ಸಹೋದರರು ಹಾಗು ಸಾರ್ವಜನಿಕರು ಲೆಕ್ಚರನಿಗೆ ಗೂಸಾ ಕೊಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ನಗರದ...
ಮಕ್ಕಳ ಶಾಲಾ ಬ್ಯಾಗ್‌ಗಳಲ್ಲಿ ವಯಸ್ಕರು ಬಳಸುವ ವಸ್ತುಗಳು ಪತ್ತೆಯಾಗಿದ್ದು ಆತಂಕದ ವಿಚಾರ : ನಾಗಣ್ಣ
ಕಾರವಾರ: ಶಾಲಾ ಮಕ್ಕಳಿಗೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮೆಡಿಕಲ್, ವೈನ್ ಶಾಪ್‌ನಲ್ಲಿ ವಯಸ್ಕರ ವಸ್ತುಗಳನ್ನ ಮಾರಾಟ ಮಾಡಬಾರದು. ವೈನ್ಸ್, ಬಾರ್, ಪಬ್‌ಗಳಿಗೆ ಚಿಕ್ಕ ಮಕ್ಕಳನ್ನ ಒಳ ಸೇರಿಸಿದಂತೆ ಹಾಗೂ ಅವರಿಂದ ಯಾವುದೇ...
ಭೀಕರ ಅಪಘಾತ : ಸ್ಥಳದಲ್ಲಿಯೇ ಓರ್ವ ಸಾವು.
ಅಂಕೋಲಾ : ಅಂಕೋಲಾದಿಂದ ಯಲ್ಲಾಪುರ ಮಾರ್ಗವಾಗಿ ಹುಬ್ಬಳ್ಳಿಗೆ ಗುಜರಿ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಮತ್ತು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಮಾರ್ಗವಾಗಿ ಸಾಗುತ್ತಿದ್ದ ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ ರಾ.ಹೆ....
ಎರಡು ಲಾರಿಗಳ ನಡುವೆ ಅಪಘಾತ : ಓರ್ವನ ಸ್ಥಿತಿ ಗಂಭೀರ.
ಯಲ್ಲಾಪುರ : ಯಲ್ಲಾಪುರ ಮತ್ತು ಅಂಕೋಲಾ ನಡುವೆ ಬರುವ ಸುಂಕಸಾಳ NH 63 ಅಲ್ಲಿ ಇಂದು ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಒಂದು ಕೋಕ್ ಮತ್ತೊಂದರಲ್ಲಿ ಕರ್ಬುಜ ತುಂಬಿದ ಲಾರಿಗಳಾಗಿದ್ದವು...
ಮನೆಯ ಬಾಗಿಲವರೆಗೂ ಬಂದು ಬೈಕ್ ಕದ್ದ ಕಳ್ಳರು.
ಶಿರಸಿ: ಮನೆ ಎದುರು ನಿಲ್ಲಿಸಿದ್ದ ಬೈಕ್‌ನ್ನು ಎಗರಿಸಿ ಖದೀಮರು ಪರಾರಿಯಾಗಿರುವ ಘಟನೆ ಶಿರಸಿಯಲ್ಲಿ ನಡೆದಿದೆ. ಸ್ಪೀಕರ್ ಕಾಗೇರಿಯವರ ಅಭಿನಂದನಾ ಕಾರ್ಯಕ್ರಮಕ್ಕೆ,೭೦೦ ಕ್ಕೂ ಹೆಚ್ಚಿನ ಪೋಲಿಸರು ಬಂದೊಬಸ್ತಿಗಾಗಿ ಬಂದರೂ ಕೂಡಾ ಬೈಕ್ ಕಳ್ಳತನದ ಚಾಲಾಕಿಗಳು...
ಸಮುದ್ರಪಾಲಾಗುತ್ತಿದ್ದ ನಾಲ್ವರ ರಕ್ಷಣೆ.
ಕಾರವಾರ: ಎರಡು ಪ್ರತ್ಯೇಕ ಘಟನೆಯಲ್ಲಿ ಪ್ರವಾಸಕ್ಕೆ ಬಂದು ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಘಟನೆ ಮುರುಡೇಶ್ವರ ಹಾಗೂ ಗೋಕರ್ಣದಲ್ಲಿ ನಡೆದಿದೆ. ಗೋಕರ್ಣಕ್ಕೆ ಆಗಮಿಸಿದ್ದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಮೂಲದ ಮಾರುತಿ (20) ಚಂದನ(16), ಮಧುಸೂದನ...
ಕುಮಟಾ : ಅಪರಿಚಿತ ವಾಹನ ಬಡಿದು ಚಿರತೆ ಸಾವು.
ಕುಮಟಾ : ತಾಲೂಕಿನ ಹೀರೆಗುತ್ತಿ ವಲಯ ಅರಣ್ಯ ವ್ಯಾಪ್ತಿಯ ಬೆಟ್ಕುಳಿ ಬಳಿ ಅಪರಿಚಿತ ವಾಹನ ಬಡಿದು ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಚಿರತೆಯ...
ಅವಲೋಕನ ಪುಸ್ತಕಕ್ಕೆ ರಾಘವೇಶ್ವರ ಶ್ರೀಗಳಿಂದ ದಿವ್ಯಾಶೀರ್ವಾದ.
ಕುಮಟಾ : ಶಿಕ್ಷಕ, ನಿರೂಪಕ, ಸಾಹಿತಿ ಸಂಕೊಳ್ಳಿಯ ಗಣೇಶ ಜೋಶಿಯವರು ಬರೆದ ಅವಲೋಕನ ಪುಸ್ತಕ ಮುದ್ರಣಗೊಂಡಿದ್ದು, ಪಾಲಕರಿಗೆ ಅತ್ಯುಪಯುಕ್ತವಾಗಬಲ್ಲ ಪುಸ್ತಕದ ಮೊದಲ ಪ್ರತಿಯನ್ನು ಗೋಕರ್ಣದ ಅಶೋಕೆಯಲ್ಲಿ ರಾಮಚಂದ್ರಾಪುರದ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರಿಗೆ...
ಅಸಮರ್ಪಕವಾದ ರಸ್ತೆ ಶವವನ್ನು ಮೂರು ಕಿ.ಮೀ.ವರೆಗೆ ಜೋಲಿಯಂತೆ ಕಟ್ಟಿಕೊಂಡು ಹೊತ್ತೊಯ್ದ ಜನರು.
ಅಂಕೋಲಾ: ತಾಲೂಕಿನ ಬೆರಡೆ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಮೃತದೇಹವನ್ನ ಸ್ಮಶಾನಕ್ಕೆ ತೆರಳಲು ರಸ್ತೆ ಇಲ್ಲದ ಕಾರಣ ಮೂರು ಕಿ.ಮೀ.ವರೆಗೆ ಜೋಲಿಯಂತೆ ಕಟ್ಟಿಕೊಂಡು ಹೊತ್ತೊಯ್ದಿರುವ ಘಟನೆ ನಡೆದಿದೆ.ಗ್ರಾಮದ ಬೇರಡಿಯ ದಾಮೋದರ ನಾಯ್ಕ (70) ಮಂಗಳವಾರ...