ಸದಾಶಿವಗಡದ ಐತಿಹಾಸಿಕ ಗುಡ್ಡಕ್ಕೆ ಬೆಂಕಿ..!

0
ಕಾರವಾರ: ಕಾರವಾರ ತಾಲೂಕಿನ ಸದಾಶಿವಗಡದ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದ ಐತಿಹಾಸಿಕ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಗುಡ್ಡದಲ್ಲಿನ ಗಿಡಗಳಿಗೆ ಬೆಂಕಿ ವ್ಯಾಪಿಸಿದೆ. ಗುಡ್ಡಕ್ಕೆ ಬೆಂಕಿ ಬಿದ್ದಿರುವುದನ್ನ...

ನಿಯಂತ್ರಣ ತಪ್ಪಿದ ಅಂಬ್ಯುಲೆನ್ಸ್ ಪಲ್ಟಿ : ರೋಗಿ ಸಾವು.

0
ಕುಮಟಾ: ತಾಲೂಕಿನ ಬೆಟ್ಕುಳಿಯ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅಂಬ್ಯುಲೆನ್ಸ್ ಪಲ್ಟಿಯಾದ ಪರಿಣಾಮ ರೋಗಿಯೋರ್ವ ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದಾನೆ. ಕ್ಯಾನ್ಸರ್ ರೋಗಿಯೋರ್ವರನ್ನು ಚಿಕಿತ್ಸೆಗಾಗಿ ಕಾರವಾರದಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ಸ್‌ನಲ್ಲಿ ಸಾಗಿಸುತ್ತಿರುವಾಗ ಕುಮಟಾದ...

ಭಟ್ಕಳದಲ್ಲಿ ಬಾಂಬ್ ಬೆದರಿಕೆ : ಆರೋಪಿ ಅರೆಸ್ಟ್..!

0
ಭಟ್ಕಳ : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸ್ಪೋಟ ಮಾಡೋದಾಗಿ “ನೆಕ್ಸ್ಟ್ ಟಾರ್ಗೆಟ್ ಡಿಸೆಂಬರ್ 25 & ಹ್ಯಾಪಿ ನ್ಯೂ ಇಯರ್ 2023” ಎಂದು ಉರ್ದು ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಬರೆದ ಪೋಸ್ಟ್‌ಕಾರ್ಡ್ ನ್ನು...

ಅಪಘಾತ : ಪಿಕ್ ನಿಕ್ ಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಗಂಭೀರ ಪೆಟ್ಟು.

0
ಕಾರವಾರ : ಪಿಕ್ನಿಕ್ ಹಾಗೂ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ನಡೆಯುತ್ತಿರುವ ಅವಘಡಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಇಂದು ಸಹ ಅಂತಹುದೇ ಪ್ರಕರಣ ಒಂದು ವರದಿಯಾಗಿದೆ. ಪಿಕ್ ನಿಕ್ ಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿಯರ ಟ್ಯಾಕ್ಟರ್...

ಪಾಕಿಸ್ತಾನದ ಮಹಿಳೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ.

0
ಕಾರವಾರ : ವಿಸಾ ನಿಯಮ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಭಟ್ಕಳದ ದಂಪತಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕಾರವಾರದ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಭಟ್ಕಳ ನಗರದ ಮೌಲಾನ ಆಜಾದ್ ರಸ್ತೆಯ...

ರಾಧಾಕೃಷ್ಣ ಶೇಟ್ ನಿಧನ.

0
ಶಿರಸಿ: ರಾಧಾಕೃಷ್ಣ ದಾಮೋದರ ಶೇಟ್ ಮಂದಾರ(58) ಜ.2 ರ ರಾತ್ರಿ ಮಂಚಿಕೇರಿಯ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧು ಬಳವನ್ನು ಆಗಲಿದ್ದಾರೆ. ದೈವಜ್ಞ ಸೌರಭ ಪತ್ರಿಕೆಯ ಸಂಪಾದಕರಾಗಿ...

ಲೈಫ್ ಗಾರ್ಡ್ಗಳ ಜೊತೆ ಪ್ರವಾಸಿಗರ ಅನುಚಿತ ವರ್ತನೆ..!

0
ಭಟ್ಕಳ: ಆಳ ಸಮುದ್ರದಲ್ಲಿ ಈಜಾಡದಂತೆ ತಿಳಿಸಿದ ಲೈಫ್ ಗಾರ್ಡ್ಗಳ ಜೊತೆ ಪ್ರವಾಸಿಗರು ಅನುಚಿತ ವರ್ತನೆ ತೋರಿದ ಘಟನೆ ತಾಲೂಕಿನ ಮುರ್ಡೇಶ್ವರದ ಕಡಲತೀರದಲ್ಲಿ ನಡೆದಿದೆ. ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಮುರ್ಡೇಶ್ವರಕ್ಕೆ ಬರುವ ಪ್ರವಾಸಿಗರ ಸಂಖ್ಯೆ...

ಬೈಕ್ ಸವಾರನಿಂದ ಕೆಎಸ್ಆರ್ಟಿಸಿ ಚಾಲಕ ನಿರ್ವಾಹಕ ಮೇಲೆ ಹಲ್ಲೆ

0
ಹೊನ್ನಾವರ: ಓವರ್ ಟೇಕ್ ಮಾಡುವ ವಿಚಾರದಲ್ಲಿ ಜಗಳವಾಗಿ ಬೈಕ್ ಸವಾರನೋರ್ವ ಸಾರಿಗೆ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಹೊನ್ನಾವರ ಡಿಪ್ಪೋಗೆ ಸೇರಿದ ಬಸ್ಸಿನ ಚಾಲಕ...

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ. ಬಸ್

0
ಶಿರಸಿ: ಶಿರಸಿ ಹುಬ್ಬಳ್ಳಿ ರಸ್ತೆಯ ಹುಡೇಲಕೊಪ್ಪದ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಶಿರಸಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ KSRTC ಬಸ್ ಎದುರಿನಿಂದ ಬಂದ ಬಸ್...

ಐಪಿಎಸ್ ಅಧಿಕಾರಿ ಆರ್. ದಿಲೀಪ್ ಹೃದಯಾಘಾತದಿಂದ ಸಾವು.

0
ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿ ಆರ್. ದಿಲೀಪ್ (53) ಅವರು ಅನಾರೋಗ್ಯದಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ದುರಂತವೆಂದರೆ ಡಿಐಜಿ ಆಗಿದ್ದ ಅವರು ನಾಳೆ ಐ.ಜಿಯಾಗಿ ಪದೋನ್ನತಿ ಹೊಂದುವವರಿದ್ದರು....