ಅನಂತಕುಮಾರ್ ಹೆಗಡೆಗೆ ಕೈತಪ್ಪಿದ ಟಿಕೆಟ್ – ಕಾಗೇರಿಗೆ ಟಿಕೆಟ್.
ಕಾರವಾರ: ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಶಾಸಕ, ಮಾಜಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಒಲಿದಿದೆ....
TYSA ನ್ಯೂರೊಲೋಜಿ ಸ್ಪರ್ಧೆ ಡಾ.ಸುಮಂತ್ ಬಳಗಂಡಿ ಝೋನಲ್ ಲೆವೆಲ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ.
ಕುಮಟಾ : ಕಳೆದ ಫೆಬ್ರುವರಿ 2024 ರಲ್ಲಿ ನಡೆದ 'TYSA ನ್ಯೂರೊಲೋಜಿ' ಪರೀಕ್ಷಾ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ 'ಪ್ರಥಮ ಸ್ಥಾನ'ಪಡೆದ ಡಾ. ಸುಮಂತ್ ಜಯದೇವ ಬಳಗಂಡಿ ಅವರು ಮಾರ್ಚ್ 17 ರಂದು ಜರುಗಿದ...
ಮತ್ತೆ ರದ್ದಾಯ್ತು 5,8,9 ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ
ಬೆಂಗಳೂರು : ರಾಜ್ಯಾದ್ಯಂತ ಮಂಗಳವಾರ 5,8,9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ನಡೆದ ನಂತರ 5,8,9 ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದು ಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ...
ಏಕತಾ ಭಟ್ಟ ಗೆ ಐದು ಚಿನ್ನದ ಪದಕ.
ಸಿದ್ದಾಪುರ ತಾಲೂಕಿನ ಮುಗದೂರು ಗ್ರಾಮದ ದಿ|| ಶಂಕರನಾರಾಯಣ ಭಟ್ಟ ಹಾಗೂ ಶ್ರೀಮತಿ ಪ್ರಭಾ ಶಂಕರನಾರಾಯಣ ಭಟ್ಟ ಅವರ ಮಗಳು ಕುಮಾರಿ ಏಕತಾ ಶಂಕರನಾರಾಯಣ ಭಟ್ಟ, ದಿನಾಂಕ ೦೩ ಮಾರ್ಚ್ ೨೦೨೩ ರಂದು ಮೈಸೂರಿನಲ್ಲಿ...
5, 8, 9 ಮತ್ತು 11ನೇ ತರಗತಿಯ ಬೋರ್ಡ ಎಕ್ಸಾಂ ರದ್ದು.
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್...
ಮಂಗನ ಕಾಯಿಲೆಗೆ ಇನ್ನೆರಡು ಬಲಿ.
ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆ ವ್ಯಾಪಿಸತೊಡಗಿದ್ದು ಮತ್ತೆರಡು ಜನರನ್ನು ಬಲಿ ತೆಗೆದುಕೊಂಡಿದೆ. ಸೋಮವಾರ ಕಲ್ಲೂರ ಹಾಗೂ ಹೆಗ್ಡೆಕೊಪ್ಪದದ ತಲಾ ಒಬ್ಬರು ಈ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು....
ಭಟ್ಕಳದಲ್ಲಿ ಮತ್ತೆ ಹಾರಾಡಿದ ಹನುಮ ಧ್ವಜ : ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಸರಕಾರಕ್ಕೆ ಸೆಡ್ಡು
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯಿತಿಯ ತೆಂಗಿನಗುಂಡಿ ಗ್ರಾಮದಲ್ಲಿ ಅಧಿಕಾರಿಗಳು ತೆರವು ಮಾಡಿದ್ದ ಸಾವರ್ಕರ್ ಧ್ವಜದ ಕಟ್ಟೆಯಲ್ಲಿ ಸೋಮವಾರ ಸಂಸದ ಅನಂತಕುಮಾರ್ ಹೆಗಡೆ ಅವರೇ ಖುದ್ದು ಬಂದು...
ಮಂಗನ ಖಾಯಿಲೆಗೆ ಇನ್ನೊಂದು ಬಲಿ : ಹೆಚ್ಚಿದ ಭಯ
ಕಾರವಾರ : ಜಿಲ್ಲೆಯಲ್ಲಿ ಮಂಗನಕಾಯಿಲೆ ಆರ್ಭಟ ಮುಂದುವರೆದಿದ್ದು, ಕಾಯಿಲೆಯಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗಿದೆ. ಶಿರಸಿಯ ಹತ್ತರಗಿ ನವಿಲಗಾರದಲ್ಲಿ ಮಂಗನಕಾಯಿಲೆಗೆ ಇಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದರಿಂದಾಗಿ ಸಾವಿನ ಸಂಖ್ಯೆ ಮೂರಕ್ಕೇರಿದೆ.
ಮೃತ ವ್ಯಕ್ತಿ ಮಂಗನಕಾಯಿಲೆಗೆ...
ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ಆಯ್ಕೆ
ಶಿರಸಿ:- ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ರೈತ ಮೋರ್ಚಾದ ಉಪಾಧ್ಯಕ್ಷರನ್ನಾಗಿ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇಮಕ ಮಾಡಲಾಗಿದೆ. ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ...
ಬಂಗಾರದ ಪದಕ ಪಡೆದ ಡಾ. ಪೃಥ್ವಿ.
ಸಿದ್ದಾಪುರ : ಇಲ್ಲಿಯ ಇಂದಿರಾ ನಗರದ ನಿವಾಸಿ ಡಾ.ಪೃಥ್ವಿ ಭಟ್ಟ ಕರ್ನಾಟಕದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಆಯುರ್ವೇದ ಎಂ.ಡಿ.ಯ ಕಾಯಚಿಕಿತ್ಸಾ ವಿಭಾಗದಲ್ಲಿ ಅತ್ಯಧಿಕ ಅಂಕ ಪಡೆದು ಬಂಗಾರದ ಪದಕ ಹಾಗೂ...