ಜೈನ ಸಮುದಾಯದ ದಾರ್ಶನಿಕ ಮುನಿ, ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜ ಇನ್ನಿಲ್ಲ.
ಜೈನ ಸಮುದಾಯದ ದಾರ್ಶನಿಕ ಮುನಿ, ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜ ಅವರು ಛತ್ತೀಸಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಜಿನೈಕ್ಯರಾಗಿದ್ದಾರೆ.ವಿದ್ಯಾಸಾಗರ ಮಹಾರಾಜರು ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಹಾಗೂ ಮೂರು ದಿನಗಳ ಹಿಂದೆ ಸಮಾಧಿ...
ಸ್ವರ್ಣವಲ್ಲೀಯಲ್ಲಿ ಪ್ರಾರಂಭವಾದ ಶಿಷ್ಯ ಸ್ವೀಕಾರ ವಿಧಿ ವಿಧಾನ : ಗಣ್ಯರ ಉಪಸ್ಥಿತಿ : ಹಲವಾರು ಧಾರ್ಮಿಕ ವಿಧಿ ವಿಧಾನಗಳು...
ಶಿರಸಿ : ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಶಿಷ್ಯ ಸ್ವೀಕಾರ ವಿಧಿ ವಿಧಾನಗಳ ಐದು ದಿನಗಳ ಮಹೋತ್ಸವಕ್ಕೆ ಭಾನುವಾರ ಚಾಲನೆ ನೀಡಲಾಗಿದೆ. ಶಿಷ್ಯ ಸ್ವೀಕಾರ ಮಹೋತ್ಸವದ...
ಗಾಂಜಾ ಅಮಲಿನಲ್ಲಿ ಮಾನಿನಿಯರ ಹುಚ್ಚಾಟ : ಮಹಿಳಾ ಪೊಲೀಸ್ ಸಿಬ್ಬಂದಿಗೆ ಹಲ್ಲೆ.
ಗೋಕರ್ಣ : ಗಾಂಜಾ ಅಮಲಿನಲ್ಲಿ ಮಹಿಳಾ ಪೊಲೀಸರ ಮೇಲೆಯೇ ಜಾರ್ಖಂಡ್ ಮೂಲದ ಇಬ್ಬರು ಮಹಿಳಾ ಪ್ರವಾಸಿಗರು ಹಲ್ಲೆ ಮಾಡಿದ ಘಟನೆ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಗೋಕರ್ಣ ಠಾಣೆಯ ಶಿಲ್ಪ...
ಕಾಲು ನೋವು ತಾಳಲಾರದೇ ಬಾವಿಗೆ ಹಾರಿದ ವ್ಯಕ್ತಿ ಸಾವು.
ಕಾಲು ನೋವಿನಿಂದ ಬಳಲುತ್ತಿದ್ದ ವ್ಯಕ್ತಿ ನೋವು ತಾಳಲಾರದೆ ಮನೆಯ ಮುಂದಿನ ಬಾವಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ವ್ಯಕ್ತಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ ಬಾವಿಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.
ಗಣಪತಿ...
ಕುಮಟಾಕ್ಕೆ ಬಂದ ರಾಕಿಂಗ್ ಸ್ಟಾರ್ ಯಶ್.
ಕುಮಟಾ : ಸ್ಯಾಂಡಲ್‌ವುಡ್ ನಟ, ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಕುಟುಂಬ ಚಿತ್ರಾಪುರ ಸಂಸ್ಥಾನವಾದ ಕುಮಟಾದ ಮಲ್ಲಾಪುರ ಗುರು ಮಠಕ್ಕೆ ಗುರುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು....
ವಿದ್ಯುತ್ ಶಾರ್ಟ್ ಸರ್ಕಿಟ್‍ನಿಂದಾಗಿ ಬೆಂಕಿ ; ಮನೆ ಸುಟ್ಟು ಕರಕಲು
ವಿದ್ಯುತ್ ಶಾರ್ಟ್ ಸರ್ಕಿಟ್‍ನಿಂದಾಗಿ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿರುವ ಘಟನೆ ಕುಮಟಾ ತಾಲೂಕಿ ತಂಡ್ರಕುಳಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಬುಧವಾರ ಸಂಜೆ ನಡೆದಿದೆ. ಬೆಂಕಿಯ ತೀವ್ರತೆಗೆ ಕುಟುಂಬಸ್ಥರು...
ನಾಪತ್ತೆಯಾಗಿದ್ದ ಜಪಾನ್ ದೇಶದ ಪ್ರವಾಸಿ ಮಹಿಳೆ ಕೇರಳದಲ್ಲಿ ಪತ್ತೆ
ಗೋಕರ್ಣ : ನಾಪತ್ತೆಯಾಗಿದ್ದ ಜಪಾನ್ ದೇಶದ ಪ್ರವಾಸಿ ಮಹಿಳೆ ಕೇರಳದಲ್ಲಿ ಪತ್ತೆಯಾಗಿದ್ದಾಳೆ. ಕೇರಳ ತಿರುವನಂತಪುರದಲ್ಲಿ ಜಪಾನಿ ಮಹಿಳೆ ಸಿಕ್ಕಿರುವುದಾಗಿ ಪೊಲೀಸ್ ಮೂಲದಿಂದ ಮಾಹಿತಿ ಲಭ್ಯವಾಗಿದೆ.
ಎಮಿ ಯಮಾಝಕಿ (43) ನಾಪತ್ತೆಯಾಗಿದ್ದ ಜಪಾನ್ ಮೂಲದ ಪ್ರವಾಸಿ...
ಜನತಾ ಕಾಲೋನಿಯ ನಿವಾಸಿ ನಾಪತ್ತೆ : ದೂರು ದಾಖಲು.
ಜೋಯಿಡಾ: ತಾಲ್ಲೂಕಿನ ಪ್ರಧಾನಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜನತಾ ಕಾಲೋನಿಯ ನಿವಾಸಿಯೋರ್ವರು ನಾಪತ್ತೆಯಾದ ಘಟನೆ ನಡೆದಿರುವುದರ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಿಂದ ಮಾಹಿತಿ ಲಭ್ಯವಾಗಿದೆ.
ಜನತಾ ಕಾಲೋನಿಯ ನಿವಾಸಿ 50 ವರ್ಷ ವಯಸ್ಸಿನ...
ತಾಯಿಯ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಮಹಿಳೆ ನಾಪತ್ತೆ.
ಕುಮಟಾ : ಮಹಿಳೆಯೊಬ್ಬಳು ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ತಾಯಿ ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದು, ಹೆಂಡತಿಯನ್ನು ಹುಡುಕಿಕೊಡುವಂತೆ ಅಳ್ವೆಕೋಡಿಯ ಗಜಾನನ ನಾಯ್ಕ ಕುಮಟಾ ಠಾಣೆಯಲ್ಲಿ ಪ್ರಕರಣ...
ರಸ್ತೆಯಲ್ಲಿ ಸಿಕ್ಕಿದ ಪರ್ಸ ಮರಳಿಸಿದ ವ್ಯಕ್ತಿ.
ಸಿದ್ದಾಪುರ: ರಸ್ತೆಯಲ್ಲಿ ಸಿಕ್ಕಿದ ಹಣ,ದಾಖಲೆ ಒಳಗೊಂಡ ಪರ್ಸ್ ನ್ನು ಸ್ಥಳೀಯ ಪಟ್ಟಣ ಪಂಚಾಯತ್ ಸದಸ್ಯ ನಂದನ್ ಬೋರ್ಕರ್ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬುಧವಾರ ಸಂಜೆ ಮಾರುಕಟ್ಟೆ ಕಡೆಯಿಂದ...