ನಾಯಿ ಅಡ್ಡಬಂದು ಬೈಕ್ ಸ್ಕಿಡ್ : ವ್ಯಕ್ತಿ ಸಾವು.
ಕುಮಟಾ : ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ರಸ್ತೆಯಲ್ಲಿ ಬಿದ್ದು ಬೈಕ್ ಸವಾರನೋರ್ವನನ್ನು, ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಅಳ್ವ್ವೆಕೋಡಿ ಗ್ಯಾಸ್ ಪಂಪ್ ಹತ್ತಿರ ನಡೆದಿದೆ.
ತಾಲೂಕಿನ ಹೆರವಟ್ಟಾದ...
ನಾಯಿ ತಪ್ಪಿಸಲು ಹೋಗಿ ಸ್ಕೂಟಿ ಪಲ್ಟಿ : ಗಂಭೀರ ಗಾಯ.
ಕುಮಟಾ : ತಾಲೂಕಿನ ಬರ್ಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕೂಟಿ ಸವಾರನೋರ್ವ ಎದುರಿಗೆ ಬಂದ ನಾಯಿಗಳನ್ನ ತಪ್ಪಿಸಲು ಹೋಗಿ ಸ್ಕೂಟಿ ಪಲ್ಟಿಯಾಗಿ ಬಿದ್ದಿದ್ದು, ಸ್ಕೂಟಿ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ...
ಕಬ್ಬು ತುಂಬಿಕೊಂಡು ಹೋಗಿತ್ತಿದ್ದ ಲಾರಿ ಪಲ್ಟಿಯಾಗಿ ಐವರಿಗೆ ಗಾಯ
ಸಿದ್ದಾಪುರ: ಕಬ್ಬು ತುಂಬಿಕೊಂಡು ಹೋಗಿತ್ತಿದ್ದ ಲಾರಿ ಪಲ್ಟಿಯಾಗಿ ಐವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಜೋಗಿನಮಠ ಹತ್ತಿರದ ತಿರುವಿನಲ್ಲಿ ನಡೆದಿದೆ.
ಹೊನ್ನಾವರ ಬೆಂಗಳೂರು ಹೆದ್ದಾರಿಯಲ್ಲಿ ಸಾಗರ ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಲಾರಿ ರಸ್ತೆಯ ಎಡ...
ಬಾವಿಯಿಂದ ನೀರು ಸೇದುವ ಸಂದರ್ಭದಲ್ಲಿ ಮಹಿಳೆ ಬಾವಿಗೆ ಬಿದ್ದು ಸಾವು.
ಭಟ್ಕಳ: ಬಾವಿಯಿಂದ ನೀರು ಸೇದುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆಯೋರ್ವಳು ಮೃತಪಟ್ಟಿರುವ ಘಟನೆ ಶಿರಾಲಿ ಕ್ಯಾಂಬ್ರೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದೇವಿ ಗೊಂಡ ಎಂದು ತಿಳಿದು ಬಂದಿದೆ. ಈಕೆ ಮನೆಯ ಮುಂದೆ ಇರುವ...
ಕುಮಟಾದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ..!
ಕುಮಟಾ : ತಾಲೂಕಿನ ಹೆಗಡೆಯಲ್ಲಿ ಕಳೆದ ವಾರವಷ್ಟೇ ಚಿರತೆಯಿಂದ ಭಯದ ಗೂಡಿಗೆ ತಳ್ಳಲ್ಪಟ್ಟ ಜನರು, ಚಿರತೆ ಬೋನಿಗೆ ಬೀಳುತ್ತಿದ್ದಂತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ತಾಲೂಕಿನ ಮಿರ್ಜಾನ್, ಕೊಡ್ಕಣಿ, ಕಿಮಾನಿ, ಬರ್ಗಿ...
ನೀರು ಎಂದುಕೊಂಡು ವಿಷ ದೃವ ಕುಡಿದ ಪುಟಾಣಿ.
ಕುಮಟಾ : ಗೋಕರ್ಣದ ಬಿದ್ರಗೇರಿಯ ನಿವಾಸಿ 3ನೇ ತರಗತಿಯ ವಿದ್ಯಾರ್ಥಿ ಸುಬ್ರಹ್ಮಣ್ಯ ಶಿವು ಗೌಡ, ನೀರೆಂದು ಭಾವಿಸಿ ಆಕಸ್ಮಿಕವಾಗಿ ವಿಷಕಾರಿ ದ್ರವವನ್ನು ಸೇವಿಸಿದ ಪರಿಣಾಮ ಅಸ್ವಸ್ಥಗೊಂಡಿದ್ದು, ಅವನನ್ನು ಕುಮಟಾದ ತಾಲೂಕಾಸ್ಪತ್ರೆಗೆ ಸೇರಿಸಲಾಗಿತ್ತು.
ವಿಷಯ ತಿಳಿದ...
ಕಾಂತಾರ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಕಾಂತಾರ ೨ ಬರ್ತಿದೆ.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ನಟಿಸಿದ ‘ಕಾಂತಾರ’ ವಿಶ್ವದಲ್ಲಿ ಕಮಾಲ್ ಮಾಡಿದ್ದು ಹಳೆ ವಿಷಯ . ಆದ್ರೆ ಇದೀಗ ‘ಕಾಂತಾರ’ ಪಾರ್ಟ್ 2 ಯಾವಾಗ ಬರುತ್ತೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ....
ಗೆಲ್ ಗಾಯಿ ಪಂದ್ಯಾವಳಿ ನಡೆಸಿ ಗಮನಸೆಳೆದ ಯುವಕರು.
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಪ್ರಸಿದ್ದ ಕ್ರೀಡೆ ಸುಲು ಗಾಯಿ (ಗೆಲ್ ಗಾಯಿ) ಬಹುತೇಕ ಕಣ್ಮೆಯಾಗುತ್ತಿರುವ ನಡುವೆ ತಾಲೂಕಿನ ಕೋಡ್ಕಣಿಯ ಯುವಕರ ತಂಡ ಸುಲುಗಾಯಿ ಪಂದ್ಯಾವಳಿಯನ್ನು ಆಯೋಜಿಸಿ ಕ್ರೀಡೆಗೆ...
ದೇಶಪಾಂಡೆ ಸಾಹೇಬರು ಸ್ವಂತ ಖರ್ಚಿನಿಂದ ಮೆಡಿಕಲ್ ಕಾಲೇಜು, ಆಸ್ಪತ್ರೆ ನಿರ್ಮಿಸಲಿ ಅನಂತಮೂರ್ತಿ ಹೆಗಡೆ ವಿನಂತಿ.
ಶಿರಸಿ: ಮೆಡಿಕಲ್ ಕಾಲೇಜು, ಹೈಟೆಕ್ ಆಸ್ಪತ್ರೆ, ಜಿಲ್ಲೆಯ ಜನರ ನಿರುದ್ಯೋಗ ನಿವಾರಣೆ ಕೆಲಸ ಬಹುಕಾಲ ರಾಜ್ಯ ಭಾರ ಮಾಡಿದ ರಾಜಕಾರಣಿಗಳ ಕರ್ತವ್ಯ. ಅದರಲ್ಲೂ ಹೆಚ್ಚು ಬಾರಿ ಜಿಲ್ಲೆಯಲ್ಲಿ ಅಧಿಕಾರ ಮಾಡಿದ ದೇಶಪಾಂಡೆ ಸಾಹೇಬರು...
ವ್ಯಕ್ತಿ ನಾಪತ್ತೆ : ತಂದೆಯನ್ನು ಹುಡುಕಿಕೊಡುವಂತೆ ದೂರು ದಾಖಲಿಸಿದ ಮಗ
ಹೊನ್ನಾವರ : ನ.11 ರಂದು ಬೆಳಿಗ್ಗೆ 7 ಗಂಟೆಯಿಂದ 11 ಗಂಟೆ ನಡುವಿನ ಅವಧಿಯಲ್ಲಿ ಮನೆಯಲ್ಲಿದ್ದ ವ್ಯಕ್ತಿಯೋರ್ವ ಎಲ್ಲಿಯೋ ಹೋಗಿ ಈವರೆಗೆ ವಾಪಸ್ ಮನೆಗೆ ಬಂದಿಲ್ಲ ಎಂದು ಆತನ ಮಗ ತಂದೆಯನ್ನು ಹುಡುಕಿಕೊಡುವಂತೆ...