ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ವಿದ್ಯಾರ್ಥಿಗಳಿಗೆ ಲಿಟ್ಲ್ ಕೈಟ್ಸ್ ನ ಕಾರ್ಯಾಗಾರ

0
ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ಹೈ ಟೆಕ್ ವಿದ್ಯಾಲಯದ ವಿದ್ಯಾರ್ಥಿಗಳ ಕೂಟ ಕಾರ್ಯಕ್ರಮವು ಜರಗಿತು. ಕಾರ್ಯಾಗಾರವನ್ನು ಶಾಲಾ ಪ್ರಾಂಶುಪಾಲರಾದ ಯನ್ ರಾಮಚಂದ್ರ ಭಟ್ ಉದ್ಘಾಟಿಸಿದರು. ಈ ಕಾರ್ಯಾಗಾರ...

ಜಾಥಾದಲ್ಲಿ ಭಾಗವಹಿಸಿದ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು

0
ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಅರಣ್ಯ ಇಲಾಖೆಯವರು ಪರಿಸರ ದಿನದ ಪ್ರಯುಕ್ತ ಆಯೋಜಿಸಿದ ಜಾಥಾದಲ್ಲಿ ಭಾಗವಹಿಸಿದರು. ಜಾಥಾವನ್ನು ಭಟ್ಕಳದ ಶಾಸಕರಾದ ಸುನೀಲ್ ನಾಯ್ಕರವರು ಉದ್ಘಾಟಿಸಿದರು. ಜಾಥಾದಲ್ಲಿ ಅರಣ್ಯ ಇಲಾಖೆಯವರು, ಪ್ರಾಂಶುಪಾಲರಾದ...

ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ಪ್ರಾರಂಭೋತ್ಸವ

0
ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ೨೦೧೮-೧೯ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಒಂದು ಅರ್ಥಪೂರ್ಣ ಚಟುವಟಿಕೆಯಿಂದ ಪ್ರಾರಂಭಿಸಿತು. ಜ್ಞಾನ ಪ್ರಸರಣದ ನವೀನ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಒಬ್ಬರಿಂದ ಒಬ್ಬರಿಗೆ ದೀಪವನ್ನು ವರ್ಗಾಯಿಸುವ ಮೂಲಕ ಜ್ಞಾನ ಪ್ರಸರಣದ...

ಶ್ರೀ ಗುರು ಸುಧೀಂದ್ರ ಬಿಸಿಎ ಕಾಲೇಜು ವಿದ್ಯಾರ್ಥಿಗಳ ಫಲಿತಾಂಶ.

0
ಎಪ್ರಿಲ್ 2018 ರಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ಬಿಸಿಎ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಬಿಸಿಎ ಕಾಲೇಜು ವಿದ್ಯಾರ್ಥಿಗಳು ಶೇ. 85.25 ಫಲಿತಾಂಶಪಡೆದು ಸಾಧನೆಗೈದಿದ್ದಾರೆ. ಶ್ರುತಿ ಭಟ್ ಶೇ.89, ಕಿರಣ ಪ್ರಭು...

ಡಾ. ಲೋಕಾಪುರರವರಿಗೆ ಅಂಕೋಲಾದಲ್ಲಿ ಸನ್ಮಾನ

0
ಅಂಕೋಲಾ : ಶೆಟಗೇರಿಯ ‘ಪ್ರಾರ್ಥನಾ’ಮನೆಯಂಗಳದಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿಯ ಸದಸ್ಯರಾದ ಡಾ. ಬಾಳಾಸಾಹೇಬ ಲೋಕಾಪುರವರನ್ನು ರೇಣುಕಾ ರಮಾನಂದವರ ಕುಟುಂಬದ ವತಿಯಿಂದ ಸನ್ಮಾನಿಸಲಾಯಿತು. ರೇಣುಕಾ ರ ಕವನಗಳು ಸವೇಂದನಾ ಶೀಲವಾದವು ‘ರೇಣುಕಾ ರಮಾನಂದವರು ಸೂಕ್ಷ್ಮ...

ಬಯಲಾಯ್ತು ಜೀವ ಬೆದರಿಕೆ ಪ್ರಕರ್ಣ: ಪೋಲೀಸ್ ಠಾಣೆಯಲ್ಲಿ ದೂರು ದಾಖಲು.

0
ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆದಿಲ್ಲ ಎಂದು ಫೇಸ್ಬುಕ್ ಪೋಸ್ಟ್ ಹಾಕಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಿದ ಪ್ರಕರ್ಣ ಬೆಳಕಿಗೆ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮಹಾಕದನಕ್ಕೆ ಇನ್ನು ಕೇವಲ ಕೆಲವೇ ಗಂಟೆಗಳು ಬಾಕಿ...

ರಾತ್ರಿ ವೇಳೆಯಲ್ಲಿ ಉತ್ತಮವಾಗಿ ನಿದ್ರೆ ಮಾಡಲು ಆಗುತ್ತಿಲ್ಲವೇ ? ಇಲ್ಲಿದೆ ಇದಕ್ಕೆ ಪರಿಹಾರ.

0
ರಾತ್ರಿ ವೇಳೆಯಲ್ಲಿ ಆರಾಮದಾಯಕವಾಗಿರಲು ಆಹಾರ ಪ್ರಮುಖವಾದ ಪಾತ್ರ ವಹಿಸುತ್ತದೆ. ನೀವು ತಿನ್ನುವ ಆಹಾರದಿಂದ ಧೀರ್ಘಕಾಲದ ವರೆಗೂ ಉತ್ತಮ ನಿದ್ರೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಬಾದಾಮಿ, ಕಿವಿ ಹಣ್ಣು, ಬಾಳೆಹಣ್ಣು, ಗಜ್ಜರಿ, ಹಾಲು,...

ನಮಗಾದ ಅನ್ಯಾಯಕ್ಕೆ ನ್ಯಾಯ ಕೊಡಿ ಎಂದು ಕೈಮುಗಿದು ಮತಕೇಳಿದ ಕಮಲಾಕರ ಮೇಸ್ತಾ

0
ತಮಗೆ ಬಹಳ ಅನ್ಯಾಯ ಆಗಿದೆ ಕಾಂಗ್ರೆಸ್ ನ ದುರಾಡಳಿತದಿಂದ ನಾವು ಭವಿಷ್ಯದ ಕುಡಿಯನ್ನು ಕಳೆದುಕೊಂಡಿದ್ದೇವೆ. ತಾವು ನಂಬಿರುವ ತತ್ವ ಸಿದ್ದಾಂತಗಳ ವಿರೋಧಿಗಳು ನಮ್ಮ ಬಾಳನ್ನು ಕತ್ತಲಾಗಿಸಿದರು ಎಂದು ಕಣ್ಣೀರಿಟ್ಟು ಬಿಜೆಪಿಗೆ ಮತನೀಡಿ ಎಂದು ಕಣ್ಣೀರಿಟ್ಟ ಕಮಲಾಕರ...

ಕುಮಟಾದಲ್ಲಿ ಬಿಜೆಪಿಯ ಗೆಲುವಿಗೆ ಶ್ರಮಿಸುತ್ತಿರುವ ರವಿ ಪಂಡಿತ್.

0
ಕುಮಟಾ: ಉದ್ದಿಮೆದಾರರು ಕಾಗಾಲ ಗ್ರಾಮ ಪಂಚಾಯತದ ಹಾಲಿ ಉಪಾಧ್ಯಕ್ಷರು ಆದ ರವಿ ಪಂಡಿತ ಕಾಗಾಲ ಇವರು ಕುಮಟಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿಯವರ ಗೆಲುವಿಗೆ ಅವಿರತ ಶ್ರಮಿಸುತ್ತಿದ್ದಾರೆ. ಕಾಗಾಲ ಪಂಚಾಯತದ ಲೋಕೇಶ್ವರ...

ಜಿಲ್ಲಾಪಂಚಾಯತ ಸದಸ್ಯ ಗಜುಪೈ ಅವರಿಂದ ಬಿಜೆಪಿ ಪರ ಭರದ ಪ್ರಚಾರ

0
ಕುಮಟಾ ತಾಲೂಕಾ ಮೂರೂರು ಜಿಲ್ಲಾ ಪಂಚಾಯತ ಸದಸ್ಯರಾದ ಗಜು ಪೈ ಅವರಿಂದ ಕ್ಷೇತ್ರ ವ್ಯಾಪಿ ಭರದ ಪ್ರಚಾರ ಆರಂಭವಾಗಿದ್ದು ತನ್ನ ವ್ಯಾಪ್ತಿ ಯ ಪ್ರದೇಶದಲ್ಲಿ ಬಿಜೆಪಿಗೆ ನಿರ್ಣಾಯಕ ಮತ ತಂದು ಕೊಡಲು ತನ್ನ...

NEWS UPDATE

ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.

0
ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಆಯೋಜನೆ : ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕರೆ. ಕುಮಟಾ : ವೈಜ್ಞಾನಿಕ ಯುಗದಲ್ಲಿಯೂ ಜನರನ್ನು ಕಿತ್ತು ತಿನ್ನುವ ಮಾರಕ ಖಾಯಿಲೆಗಳಿಂದ ಮುಕ್ತಿ ಪಡೆಯಲು ಹರ ಸಾಹಸವನ್ನೇ ಮಾಡಬೇಕು....

KUMTA NEWS

ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.

0
ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೇ. ೨೭ ರಿಂದ ಮಾ.೨ ರವರೆಗೆ "ಆಲೆಮನೆ ಹಬ್ಬ" ಹಮ್ಮಿಕೊಳ್ಳಲಾಗಿದೆ ಎಂದು ಗೋಶಾಲೆ ಸಮಿತಿ ಹಾಗೂ ಗೋ ಸಂಧ್ಯಾ ಸಮಿತಿಯವರು...

HONNAVAR NEWS

ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ

0
ಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತರಾದ ಜಿ ಯು ಭಟ್ ಅವರು ಅಭಿಪ್ರಾಯಪಟ್ಟರು. ಚಿಂತನ ಉತ್ತರಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ ಹಾಗೂ...

ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.

0
ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ನಿಷೇಧಾಜ್ಞೆಯನ್ನೂ ಜಾರಿಮಾಡಲಾಗಿದೆ. ಆದರೆ ಮೀನುಗಾರರಿಗೆ ಕೆಲವರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಜನರ...

ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು

0
ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು...

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

0
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

SIRSI NEWS