ಕುಮಟಾದ ಪ್ರಮುಖ ಸುದ್ದಿಗಳು ಇಲ್ಲಿದೆ.

ವಿಧಾತ್ರಿ ಸಹಭಾಗಿತ್ವದಲ್ಲಿ ನಿರಂತರ ಸಾಧನೆಯ ಮೂಲಕ, ವಿದ್ಯಾಗಿರಿಯನ್ನು ಜ್ಞಾನ ಶಿಖರವಾಗಿಸಿದ “ಸರಸ್ವತಿ ಪಿ.ಯು ಕಾಲೇಜು”

0
ಕುಮಟಾ : ಮಂಗಳೂರು ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲಿ ಈಗಾಗಲೇ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಪಡೆಯಲು ವಿದ್ಯಾರ್ಥಿಗಳಿಗೆ ಮೊದಲ ಆಯ್ಕೆ ಎಂಬಂತೆ ಗುರುತಿಸಿಕೊಂಡಿರುವ ವಿಧಾತ್ರಿ ಅಕಾಡೆಮಿ ಕಳೆದ...

ಹೊನ್ನಾವರದ ಪ್ರಮುಖ ಸುದ್ದಿಗಳು ಇಲ್ಲಿದೆ.

ಮೇ ೧೦ ರಂದು ಬಂಗಾರಮಕ್ಕಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಲಾನ್ಯಾಸ

0
ಹೊನ್ನಾವರ : ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿ ಹಾಗೂ ಬೆಂಗಳೂರಿನ ಸುದೀಕ್ಷಾ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್‌ನ ಸಹಯೋಗದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಭವ್ಯ ಕಟ್ಟಡದ ಶಿಲಾನ್ಯಾಸ ಸಮಾರಂಭವನ್ನು ಮೇ...

ಭಟ್ಕಳದ ಪ್ರಮುಖ ಸುದ್ದಿಗಳು ಇಲ್ಲಿದೆ.

ಸಾವಿಷ್ಕಾರ್ ಫೆಸ್ಟ್‌ನಲ್ಲಿ ಭಾಗವಹಿಸಿ ಓವರಾಲ್ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಹೆಸರು ಗಳಿಸಿದ ವಿದ್ಯಾರ್ಥಿಗಳು

0
ಭಟ್ಕಳ : ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಭಟ್ಕಳದ ವಿದ್ಯಾರ್ಥಿಗಳಾದ ಮೊಹಮ್ಮದ್ ಇಸ್ಮಾಯಿಲ್ (4ನೇ ವರ್ಷದ ಮೆಕ್ಯಾನಿಕಲ್), ಜುರೈಫ್ ಅಹ್ಮದ್ ಮತ್ತು ಮೊಹಮ್ಮದ್ ಮೀರಾನ್ ಮೊಹ್ತಿಶಾಮ್ (2ನೇ ವರ್ಷದ ಎಲೆಕ್ಟ್ರಾನಿಕ್ಸ್)...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್

0
೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸುಂದರವಾಗಿ ನಡೆಸಿಕೊಟ್ಟರು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ದಿನೇಶ್ ಗಾಂವ್ಕರ್ ಆಡಳಿತಾಧಿಕಾರಿಗಳು ಮತ್ತು ಪ್ರಾಂಶುಪಾಲರು, ಆರ್.ಎನ್.ಎಸ್ ಮುರ್ಡೇಶ್ವರ...

ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ

0
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಭಾಗದವರು, 2 ವಿದ್ಯಾರ್ಥಿಗಳು...

ಕಾರವಾರದ ಪ್ರಮುಖ ಸುದ್ದಿಗಳು ಇಲ್ಲಿದೆ.

ಯಕ್ಷಗಾನ‌ ಲೋಕದ ಗಾನ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ.

0
ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಇವರಿಗೆ 67 ವರ್ಷ ವಯಸ್ಸಾಗಿತ್ತು. ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ,...

ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

0
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ,‌ ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು...

ಶಿರಸಿಯ ಪ್ರಮುಖ ಸುದ್ದಿಗಳು ಇಲ್ಲಿದೆ.

ಶಾಸಕ ಭೀಮಣ್ಣ ನಾಯ್ಕ ಮೇಲೆ ದಾಳಿಮಾಡಿದ ಜೇನು.

0
ಶಿರಸಿ: ತಾಲೂಕಿನ ಕೆಂಗ್ರೆಹೊಳೆ ಬಳಿ ನೀರಿನ ಮಟ್ಟ ಪರಿಶೀಲನೆ ಮಾಡುತ್ತಿರುವ ಸಂದರ್ಭದಲ್ಲಿ ಶಾಸಕ ಭೀಮಣ್ಣ ನಾಯ್ಕ ಹಾಗೂ ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ನಗರಸಭೆ ಸದಸ್ಯ ಖಾದರ ಆನವಟ್ಟಿ ಮೇಲೆ ಏಕಾಏಕಿ ಜೇನು...

ಅಂಕೋಲಾದ ಪ್ರಮುಖ ಸುದ್ದಿಗಳು ಇಲ್ಲಿದೆ

ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿದ ಬೋಟ್.

0
ಅಂಕೋಲಾ : ಮೀನುಗಾರಿಕೆ ಬೋಟೊಂದು ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿ ಕೋಟ್ಯಾಂತರ ರೂಪಾಯಿ ಹಾನಿಯಾದ ಘಟನೆ ತಾಲೂಕಿನ ಹಾರವಾಡ ಸಮೀಪದ ಸಮುದ್ರ ವ್ಯಾಪ್ತಿಯಲ್ಲಿ ನಡೆದಿದೆ. ಮುದಗಾದ ಮೀನುಗಾರಿಕೆ ಜೆಟ್ಟಿಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ...

ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣದ ತನಿಖೆ.

0
ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರಕನ್ನಡ ಜಿಲ್ಲೆಗ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ...

UTTARA KANNADA NEWS

INFORMETION

ಜಿಲ್ಲೆಯಲ್ಲಿ ಮಧ್ಯಾಹ್ನದ ವರೆಗೆ 45.08%ರಷ್ಟು ಮತದಾನ

0
ಕಾರವಾರ: ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಜನ ಮುಂಜಾನೆಯಿಂದಲೇ ಭಾಗಿಯಾಗಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಶಿರಸಿ ತಾಲೂಕಿನಲ್ಲಿ 49.21%, ಯಲ್ಲಾಪುರ – 47.64%, ಕುಮಟಾ – 45.56%, ಖಾನಾಪುರ – 46.06%, ಭಟ್ಕಳ...

SPECIAL NEWS

ವಿಧಾತ್ರಿ ಸಹಭಾಗಿತ್ವದಲ್ಲಿ ನಿರಂತರ ಸಾಧನೆಯ ಮೂಲಕ, ವಿದ್ಯಾಗಿರಿಯನ್ನು ಜ್ಞಾನ ಶಿಖರವಾಗಿಸಿದ “ಸರಸ್ವತಿ ಪಿ.ಯು ಕಾಲೇಜು”

0
ಕುಮಟಾ : ಮಂಗಳೂರು ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲಿ ಈಗಾಗಲೇ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಪಡೆಯಲು ವಿದ್ಯಾರ್ಥಿಗಳಿಗೆ ಮೊದಲ ಆಯ್ಕೆ ಎಂಬಂತೆ ಗುರುತಿಸಿಕೊಂಡಿರುವ ವಿಧಾತ್ರಿ ಅಕಾಡೆಮಿ ಕಳೆದ...

STATE NEWS

ದೇವೇಗೌಡರ ನಿವಾಸದಲ್ಲಿ ಹೆಚ್.ಡಿ.ರೇವಣ್ಣ ಅರೆಸ್ಟ್..!

0
ಬೆಂಗಳೂರು : ಮಾಜಿ ಸಚಿವ ಹಾಗೂ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದುಕೊಂಡಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ರೇವಣ್ಣ ಬಂಧನಕ್ಕೆ ಕ್ಷಣಗಣನೆ ಆರಂಭವಾಗಿತ್ತು....

ಈ ದಿನದ ಪ್ರಮುಖ ಸುದ್ದಿಗಳು