ಕುಮಟಾದ ಪ್ರಮುಖ ಸುದ್ದಿಗಳು ಇಲ್ಲಿದೆ.

11 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ವ್ಯಕ್ತಿ : ಕುಮಟಾದಲ್ಲಿ ದೂರು...

0
ಕುಮಟಾ : 48 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಹನ್ನೊಂದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುವ ಜೊತೆಗೆ ಜಾತಿನಿಂದನೆ ಮಾಡಿದ್ದಾನೆ ಎಂದು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಮೀನಿನಲ್ಲಿ...

ಹೊನ್ನಾವರದ ಪ್ರಮುಖ ಸುದ್ದಿಗಳು ಇಲ್ಲಿದೆ.

ಇಡೇರುತ್ತಿದೆ ಬಹುದಿನದ ಕನಸು : ಅಳ್ಳಂಕಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ

0
ಹೊನ್ನಾವರ: ತಾಲೂಕಿನ ಅಳ್ಳಂಕಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಇಂದು ಮುಂಜಾನೆ ಶಂಕುಸ್ಥಾಪನೆ ಮಾಡಲಾಯಿತು. ಇಲ್ಲಿಯ ಶ್ರೀ ಕ್ಷೇತ್ರ ಬಂಗಾರಮಕ್ಕಿ ಹಾಗೂ ಬೆಂಗಳೂರಿನ ಸುಧೀಕ್ಷಾ ಹೆಲ್ತ್ ಕೇರ್ ನ ಸಂಸ್ಥೆಯ ಸಹಯೋಗದಲ್ಲಿ ಉತ್ತರ ಕನ್ನಡ...

ಭಟ್ಕಳದ ಪ್ರಮುಖ ಸುದ್ದಿಗಳು ಇಲ್ಲಿದೆ.

ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವು.

0
ಭಟ್ಕಳ : ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಹದಿನೈದು ಮಂದಿಗಳ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸೂರಜ್ ನಾಯ್ಕ (15),ಪಾರ್ವತಿ ಶಂಕರ ನಾಯ್ಕ (35) ಸ್ನಾನ...

ವಿದ್ಯಾರ್ಥಿಗಳ ಪಾಲಿನ ಉದ್ಯೋಗದಾತ ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜು.

0
ಭಟ್ಕಳ: 85 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ 8 ವಿದ್ಯಾ ಸಂಸ್ಥೆಗಳಲ್ಲಿ ಒಂದು, ಪ್ರತಿಷ್ಠಿತ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜು. ಕರ್ನಾಟಕ ಸರ್ಕಾರದ ಮಾನ್ಯತೆಯೊಂದಿಗೆ, ಕರ್ನಾಟಕ ವಿಶ್ವವಿದ್ಯಾಲಯದ...

ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಭಟ್ಕಳ ದಲ್ಲಿ B. E, MBA,...

0
2024-25 ನೇ ಸಾಲಿನ ಇಂಜಿನಿರಿಂಗ್ ಗೆ ಪ್ರವೇಶಾತಿ ಪ್ರಾರಂಭ : 44 ವರ್ಷ ಗಳ Technical Excellence ಹೊಂದಿರುವ ಭಟ್ಕಳದ ಹೆಸರಾಂತ ಹಾಗೂ ಪ್ರತಿಷ್ಠಿತ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್...

ಕಾರವಾರದ ಪ್ರಮುಖ ಸುದ್ದಿಗಳು ಇಲ್ಲಿದೆ.

ಯಕ್ಷಗಾನ‌ ಲೋಕದ ಗಾನ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ.

0
ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಇವರಿಗೆ 67 ವರ್ಷ ವಯಸ್ಸಾಗಿತ್ತು. ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ,...

ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

0
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ,‌ ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು...

ಶಿರಸಿಯ ಪ್ರಮುಖ ಸುದ್ದಿಗಳು ಇಲ್ಲಿದೆ.

ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು.

0
ಶಿರಸಿ : ವ್ಯಕ್ತಿಯೊಬ್ಬರು ಕಾಣೆಯಾದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಗಾಂಧಿನಗರದ ಹುಲಿಯಪ್ಪನಗುಡ್ಡದ ಶಿವರಾಯ ಹನುಮಂತಪ್ಪ ದೇಸಾಯಿ (42) ಕಾಣೆಯಾದ ವ್ಯಕ್ತಿಯಾಗಿದ್ದಾರೆ. ಇವರು. ಮೇ 15 ರಂದು ತನ್ನ...

ಅಂಕೋಲಾದ ಪ್ರಮುಖ ಸುದ್ದಿಗಳು ಇಲ್ಲಿದೆ

ನಾಯಿ ಅಡ್ಡಬಂದು ಬೈಕ್ ನಿಂದ ಬಿದ್ದ ಯುವಕ ಸಾವು.

0
ಅಂಕೋಲಾ : ರಸ್ತೆಗೆ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ರಸ್ತೆಯಲ್ಲಿ ಬಿದ್ದು ಗಂಭೀರ ಗಾಯಗೊಂಡು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮೃತಪಟ್ಟಿದ್ದಾನೆ. ಪಟ್ಟಣದ...

ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿದ ಬೋಟ್.

0
ಅಂಕೋಲಾ : ಮೀನುಗಾರಿಕೆ ಬೋಟೊಂದು ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿ ಕೋಟ್ಯಾಂತರ ರೂಪಾಯಿ ಹಾನಿಯಾದ ಘಟನೆ ತಾಲೂಕಿನ ಹಾರವಾಡ ಸಮೀಪದ ಸಮುದ್ರ ವ್ಯಾಪ್ತಿಯಲ್ಲಿ ನಡೆದಿದೆ. ಮುದಗಾದ ಮೀನುಗಾರಿಕೆ ಜೆಟ್ಟಿಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ...

UTTARA KANNADA NEWS

INFORMETION

ಬೇಸಿಗೆ ರಜೆ ವಿಸ್ತರಿಸಿ, SSLC ವಾರ್ಷಿಕ ಪರೀಕ್ಷೆ-2ನ್ನು ಒಂದು ವಾರಗಳ ಕಾಲ ಮುಂದೂಡಿ ಸರಕಾರದ...

0
ಮೈಸೂರು : ಎಸ್.‌ ಎಸ್.‌ ಎಲ್.‌ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಮೇ. 15 ರಿಂದಲೇ ತರಗತಿಗೆ ಹಾಜರಾಗಲು ಹೈಸ್ಕೂಲ್‌ ಶಿಕ್ಷಕರಿಗೆ ಸೂಚಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ಹಿಂಪಡೆದಿದೆ. ಆ...

SPECIAL NEWS

ವಿಧಾತ್ರಿ ಸಹಭಾಗಿತ್ವದಲ್ಲಿ ನಿರಂತರ ಸಾಧನೆಯ ಮೂಲಕ, ವಿದ್ಯಾಗಿರಿಯನ್ನು ಜ್ಞಾನ ಶಿಖರವಾಗಿಸಿದ “ಸರಸ್ವತಿ ಪಿ.ಯು ಕಾಲೇಜು”

0
ಕುಮಟಾ : ಮಂಗಳೂರು ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲಿ ಈಗಾಗಲೇ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಪಡೆಯಲು ವಿದ್ಯಾರ್ಥಿಗಳಿಗೆ ಮೊದಲ ಆಯ್ಕೆ ಎಂಬಂತೆ ಗುರುತಿಸಿಕೊಂಡಿರುವ ವಿಧಾತ್ರಿ ಅಕಾಡೆಮಿ ಕಳೆದ...

STATE NEWS

SSLC ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟ.

0
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಿದೆ. ಮನೆಯಲ್ಲಿಯೇ ಕುಳಿತು ವಿದ್ಯಾರ್ಥಿಗಳು, ಪಾಲಕರು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಈ ಕೆಳಗಡೆ ಅಧಿಕೃತ ವೆಬ್‌ಸೈಟಿನ ಲಿಂಕ್ ನೀಡಲಾಗಿದೆ....

ಈ ದಿನದ ಪ್ರಮುಖ ಸುದ್ದಿಗಳು